ರಾಜ್ಯ ಸುದ್ದಿ

ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ

Published

on

ನವದೆಹಲಿ, ಜು 04 (Zoom Karnataka): ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು 7 ರೂ.ಗಳಷ್ಟುಏರಿಸಿದೆ.

ಜೂನ್ ತಿಂಗಳಲ್ಲಿ ಬೆಲೆಗಳನ್ನು 83.5 ರೂ.ಗಳಷ್ಟು ಕಡಿತಗೊಳಿಸಿದ ನಂತರ ಜುಲೈನಲ್ಲಿ ಕೊಂಚ ಏರಿಕೆ ಕಂಡಿದೆ

ಇನ್ನು ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ 7 ರೂ.ಗಳಷ್ಟು ಏರಿಕೆಯಾಗಿದ್ದು, ಇದು ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌‌ಗಳ ಬೆಲೆಯನ್ನು 1,773 ರೂ.ಗಳಿಂದ 1,780 ರೂ.ಗೆ ಹೆಚ್ಚಿಸಿದೆ.

Leave a Reply

Your email address will not be published. Required fields are marked *

Trending

Exit mobile version