ಕರಾವಳಿ

ಮಂಗಳೂರು ಮಹಾನಗರ ಪಾಲಿಕೆ ಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Published

on

ಮಂಗಳೂರು ಆ 15(Zoom Karnataka):ಮಂಗಳೂರು ಮಹಾನಗರ ಪಾಲಿಕೆ ಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಪಾಲಿಕೆಯ ಮಹಾ ಪೌರರು ಧ್ವಜಾರೋಹಣ ನೆರವೇರಿಸಿದರು.ಶಾಸಕರಾದ ಡಾ. ಭರತ್ ವೈ ಶೆಟ್ಟಿ ,ಹಾಗೂ ಪಾಲಿಕೆಯ ಆಯುಕ್ತರು ,ಮನಪಾ ಸದಸ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Trending

Exit mobile version