Connect with us

ತಾಜಾ ಸುದ್ದಿ

ದಸರಾ ಆನೆಗಳ ನಾಳೆ ಅದ್ದೂರಿ ಸ್ವಾಗತ

Published

on

ಬೆಂಗಳೂರು, ಸೆ 04 (Zoom Karnataka): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜುಗೊಂಡಿದ್ದು, ಅಂಬಾರಿ ಹೊತ್ತು ಸಾಗುವ ಅಭಿಮನ್ಯ ಸೇರಿ ೧೪ ಆನೆಗಳು ಜಂಬೂ ಸವಾರಿಯಲ್ಲಿ ಭಾಗವಹಿಸಲಿವೆ.

ಈ ಆನೆಗಳ ಸ್ವಾಗತ ಕಾರ್ಯಕ್ರಮ ಕಾರಣಾಂತರಗಳಿಂದ ನಾಳೆಗೆ ಮುಂದೂಡಲಾಗಿದ್ದು ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಮಧ್ಯಾಹ್ನ 12.01ರಿಂದ 12.51ರ ಅಭಿಜಿತ್ ಲಗ್ನದಲ್ಲಿ ಆನೆಗಳಿಗೆ ಪೂಜೆ ಮಾಡುವ ಮೂಲಕ ಗಜಪಡೆಯ ಸ್ವಾಗತಿಸಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಗಜಪಡೆಯನ್ನು ಬರಮಾಡಿಕೊಳ್ಳುತ್ತಾರೆ.

ಈ ಬಾರಿಯ ದಸರಾ ಮಹೋತ್ಸವದಲ್ಲಿ ಹಿರಿಯ ವಯಸ್ಸಿನ ಆನೆ ಅರ್ಜುನ ಆಗಿದ್ದು, ರೋಹಿತ್ ಅತ್ಯಂತ್ಯ ಕಿರಿಯ ವಯಸ್ಸಿನ ಆನೆಯಾಗಿದೆ.

https://chat.whatsapp.com/FrHJ44uADLf1JEfBNnkH3k


Discover more from Zoom Karnataka

Subscribe to get the latest posts sent to your email.

Continue Reading
Click to comment

Leave a Reply

Your email address will not be published. Required fields are marked *

error: Content is protected !!

Discover more from Zoom Karnataka

Subscribe now to keep reading and get access to the full archive.

Continue reading