ತಾಜಾ ಸುದ್ದಿ

ಎಂಟನೇ ಸುತ್ತಿನಲ್ಲಿ 97ಸಾವಿರ ಮತಗಳಿಂದ ಮುನ್ನುಗುತ್ತಿರುವ ಬ್ರಿಜೇಶ್ ಚೌಟ

Published

on

ಮಂಗಳೂರು, ಜೂ 04(Zoom Karnataka): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಎಂಟನೇ ಸುತ್ತಿನ ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 4,02,107 ಮತ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ 30,50,93 ಮತ ಗಳಿಸಿದ್ದಾರೆ. ಸದ್ಯಕ್ಕೆ ಬಿಜೆಪಿ ಅಭ್ಯರ್ಥಿ 97,014 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ. ನೋಟಾ ಪರವಾಗಿ 12,734 ಮತಗಳು ಬಿದ್ದಿವೆಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 2,75,810 ಮತಗಳ ಮುನ್ನಡೆ ಸಾಧಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ 1,58618 ಮತ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ 1,70,307 ಮತ ಗಳಿಸಿದ್ದಾರೆ.

Leave a Reply

Your email address will not be published. Required fields are marked *

Trending

Exit mobile version