ಬೆಂಗಳೂರು,ಮಾ.14 (Zoom Karnataka): ಮುಂದಿನ ವರ್ಷದಿಂದ ರಾಜ್ಯದಲ್ಲಿ ಹೆಚ್ಚುವರಿ ಆದಾಯ (ರೆವಿನ್ಯೂ ಸರ್ಪ್ಲಸ್) ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ರಾಜ್ಯದ ಸಾಲದ ಕುರಿತು ಆರೋಪ-ಪ್ರತ್ಯಾರೋಪ ನಡೆದು, ಮಾತಿನ ಚಕಮಕಿ...
ಸುರತ್ಕಲ್,ಫೆ.27(Zoom Karnataka):: ಸುರತ್ಕಲ್ ಪೂರ್ವ 2ನೇ ವಾರ್ಡ್ ದುರ್ಗಾಂಬಾ ದೇವಸ್ಥಾನದ ಬಳಿ 3 ಕೋಟಿ 50 ಲಕ್ಷ ರೂ. ವೆಚ್ಚದಲ್ಲಿ ವಾರ್ಡಿನ ವಿವಿಧ ಭಾಗದಲ್ಲಿ ನಡೆಯಲಿರುವ ರಸ್ತೆ ಕಾಂಕ್ರೀಟಿಕರಣ, ರಸ್ತೆ ಡಾಮರೀಕರಣ , ಮಳೆ ನೀರಿನ...
ಚಾಂಪಿಯನ್ಸ್ ಟ್ರೋಫಿಯಲ್ಲಿಂದು ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ಜಯಭೇರಿ ಬಾರಿಸಿದೆ. ವಿರಾಟ್ ಕೊಹ್ಲಿ ಶತಕದಾಟ, ಶ್ರೇಯಸ್ ಅಯ್ಯರ್ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಬಗ್ಗುಬಡಿದಿದೆ. ದುಬೈ ಮೈದಾನದಲ್ಲಿ ಭಾನುವಾರ...
ಕಾಂತಾರ ಎಂಬ ಬ್ಲಾಕ್ಬಸ್ಟರ್ ಚಿತ್ರದ ಮೂಲಕ ಭಾರತದಾದ್ಯಂತ ಹೆಸರು ಗಳಿಸಿರುವ ರಿಷಬ್ ಶೆಟ್ಟಿ ಅವರ ದಾಂಪತ್ಯ ಜೀವನಕ್ಕೀಗ 9 ವರ್ಷಗಳ ಸಂಭ್ರಮ. ಇತ್ತೀಚೆಗಷ್ಟೇ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದರು....
ಮಂಗಳೂರು,ಫೆ.19 (Zoom Karnataka) : ಶಕ್ತಿನಗರದ ಪದವು ಫ್ರೆಂಡ್ಸ್ ಕ್ಲಬ್ ನ 49ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಶನಿವಾರ ನಡೆಯಿತು. ಪದವು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಕುಶಾಲ್ ಕುಮಾರ್ .ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಹಿರಿಯ...
ಮಂಗಳೂರು,ಫೆ.19 (Zoom Karnataka): ಕಲಾಸಂಗಮ, ಮಂಗಳಾ ಕಲಾವಿದೆರ್ ಸಹಿತ ಬೇರೆ ಬೇರೆ ನಾಟಕ ತಂಡಗಳಲ್ಲಿ ಅಭಿನಯಿಸುವ ಮೂಲಕ ಒರಿಯರ್ದೊರಿ ಅಸಲ್ ನಾಟಕ ಸಿನಿಮಾದ ತಾರಾಯಿದೆಪ್ಪುನ ನಾಥನ್ನ ಖ್ಯಾತಿಯ ಅಶೋಕ್ ಅಂಬ್ಲಮೊಗರು ಕಳೆದ ಕೆಲವು ತಿಂಗಳ ಹಿಂದೆ...
ದಾವಣಗೆರೆ,ಫೆ.03(Zoom Karnataka): ಅಪ್ರಾಪ್ತ ಬಾಲಕ ವಾಹನ ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನದ ಮಾಲೀಕರಿಗೆ ಇಪ್ಪತ್ತೈದು ಸಾವಿರ ದಂಡ ವಿಧಿಸಲಾಗಿದೆ. ವಾಹನದ ಮಾಲೀಕರಿಗೆ ಕೋರ್ಟ್ ದಂಡ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜ.25 ರಂದು ದಾವಣಗೆರೆ ಟ್ರಾಫಿಕ್...
ಮಂಗಳೂರು: 29 – “ಒಲವಿನ ಪಯಣ ಒಂದು ಹಳ್ಳಿಯ ಮಧ್ಯಮವರ್ಗದ ಕುಟುಂಬದ ಯುವಕನ ಬದುಕಿನ ಪಯಣದ ಕಥೆ. ಗೊತ್ತು ಗುರಿಯಿಲ್ಲದೆ ಪ್ರೀತಿ ಪ್ರೇಮ ಎಂದು ಓಡಾಡುತ್ತಿರುವ ಹುಡುಗನೊಬ್ಬ ತಾನು ಪ್ರೀತಿಸಿದ ಶ್ರೀಮಂತ ಹುಡುಗಿಯನ್ನು ಬಾಳಸಂಗಾತಿಯಾಗಿ ಪಡೆಯಲು...
ನವದೆಹಲಿ,ಡಿ.27(Zoom Karnataka): ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ದೇಶದ ಆರ್ಥಿಕ ಸುಧಾರಣೆಗಳ ದಿಟ್ಟ...
ಬೆಂಗಳೂರು,ಡಿ.26(Zoom Karnataka): ಶಿವರಾಜ್ ಕುಮಾರ್ ಅವರಿಗೆ ಇಂದು ಅಮೆರಿಕದ ಮಿಯಾಮಿ ಕ್ಯಾನ್ಸರ್ ಸೆಂಟರ್ ನಲ್ಲಿ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಶಸ್ತ್ರ ಚಿಕಿತ್ಸೆ ಮಾಡಿದಂತಹ ವೈದ್ಯ ಮುರುಗೇಶ್ ಅವರೇ ಖುದ್ದಾಗಿ ವಿಡಿಯೋ ಮಾಡಿ ಶಿವಣ್ಣನ ಆರೋಗ್ಯದ ಬಗ್ಗೆ...