ಮಂಗಳೂರು, ಡಿ04(Zoom Karnataka): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ನವೆಂಬರ್ 30 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೊದಲ ಬಾರಿಗೆ ಬಾಂಬ್ ಬೆದರಿಕೆ ಬಂದಿತ್ತು. ರಾಮೇಶ್ವರಂ ಕೆಫೆ ಸ್ಫೋಟದ ಮಾದರಿಯಲ್ಲಿ...
ಬೆಂಗಳೂರು, ಡಿ 04(Zoom Karnataka): ಫೆಂಗಲ್ ಚಂಡಮಾರುತ (Fengal cyclone) ಕರ್ನಾಟಕದಲ್ಲಿ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಹಾಲು ಉತ್ಪಾದನೆಗೂ ಫೆಂಗಲ್ ಚಂಡಮಾರುತದ ಎಫೆಕ್ಟ್ ತಟ್ಟಿದೆ. ಕಳೆದ 2 ರಿಂದ 3 ದಿನಗಳಿಂದ ಕರ್ನಾಟಕ ಹಾಲು ಒಕ್ಕೂಟ (KMF)...
ಕೆಜಿಎಫ್ ಸಿನಿಮಾಗಳ ಮೂಲಕ ವಿಶ್ವದಾದ್ಯಂತ ಜನಪ್ರಿಯರಾಗಿರುವ ಯಶ್ ಮುಖ್ಯಭೂಮಿಕೆಯ ಮುಂದಿನ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’. ಕಳದ ಕೆಜಿಎಫ್ 2 ತೆರೆಕಂಡು 2ವರ್ಷಗಳೇ ಸಮೀಪಿಸುತ್ತಿದೆ. ಮುಂದಿನ ಏಪ್ರಿಲ್ಗೆ ‘ಟಾಕ್ಸಿಕ್’ ಚಿತ್ರಮಂದಿರ ಪ್ರವೇಶಿಸಲಿದೆ ಎಂದು ಚಿತ್ರತಂಡ ಈಗಾಗಲೇ ಘೋಷಿಸಿದ್ದು,...
ಹೈದರಾಬಾದ್,ಡಿ04(Zoom Karnataka): ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಅವರು ಡಿಸೆಂಬರ್ 22ರಂದು ಹೈದರಾಬಾದ್ ಮೂಲದ ಉದ್ಯಮಿ ಸಾಯಿ ವೆಂಕಟ ದತ್ತಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಈ ಬಗ್ಗೆ ‘ಈಟಿವಿ ಭಾರತ’ದೊಂದಿಗಿನ ವಿಶೇಷ ಸಂಭಾಷಣೆಯಲ್ಲಿ...
ಮಂಗಳೂರು,ಡಿ(Zoom Karnataka): ಚಾಮರಾಜಪೇಟೆಯಲ್ಲಿ ನ.30ರಂದು ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ದೈವಗಳ ಪಾತ್ರಗಳನ್ನು ಸೃಷ್ಟಿಸಿ ನರ್ತನ ಮಾಡಿರುವುದು ಸಾರ್ವಜನಿಕರ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದಕ್ಕೆ ಅರಾಧಕರು ತುಳುವರು ತೀವ್ರ ಆಕ್ರೋಶ ವ್ಯಕ್ತವಾಗಿದೆ. ವೀಡಿಯೋದಲ್ಲಿ ಪಂಜುರ್ಲಿ...
‘ಕಾಂತಾರ’ ಸಿನಿಮಾದಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ ಅವರಿಗೆ ಹಲವು ಭಾಷೆಗಳಿಂದ ಒಳ್ಳೆಯ ಸಿನಿಮಾ ಅವಕಾಶಗಳು ಅರಸಿ ಬರುತ್ತಿವೆ. ಛತ್ರಪತಿ ಶಿವಾಜಿ ಜೀವನ ಆಧರಿಸಿದ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸಲಿದ್ದಾರೆ. ಸಿನಿಮಾವನ್ನು ಬಾಲಿವುಡ್ನ...
ಬೆಂಗಳೂರು, ಡಿ 03(Zoom Karnataka): ತಮಿಳುನಾಡು ಹಾಗೂ ಪುದುಚೇರಿಯಲ್ಲಿ ತಲ್ಲಣ ಸೃಷ್ಟಿಸಿದ್ದ ಫೆಂಗಲ್ ಚಂಡಮಾರುತ ಇದೀಗ ಕರ್ನಾಟಕದ ಬಾಗಿಲಿಗೂ ಬಂದಿದೆ. ಸೈಕ್ಲೋನ್ ಪರಿಣಾಮ ಕಳೆದೆರಡು ದಿನಗಳಿಂದ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆ ಇವತ್ತು ಮತ್ತಷ್ಟು ಜೋರಾಗುವ ಸಾಧ್ಯತೆಯಿದೆ....
ಮನುಷ್ಯ ಆರೋಗ್ಯಯತವಾಗಿ ಜೀವನ ನಡೆಸಬೇಕಾದರೆ ನೀರು ಅಗತ್ಯವಾಗಿದೆ. ನಮ್ಮ ದೇಹದಲ್ಲಿ ಅರ್ಧಕ್ಕಿಂತ ಹೆಚ್ಚು ನೀರು ಇದೆ. ಸಾಕಷ್ಟು ನೀರು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ ಎಂದು ಹಲವು ಅಧ್ಯಯನಗಳು ತೋರಿಸಿವೆ. ಅಮೆರಿಕದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕರು...
ಚಾಮರಾಜನಗರ,ಡಿ 03(Zoom Karnataka) : ಕಳ್ಳಬೇಟೆ ಮತ್ತು ಅರಣ್ಯ ಸಂಪತ್ತು ಲೂಟಿ ತಡೆಯಲು ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಶ್ವಾನ ತರಬೇತಿ ಕೇಂದ್ರ ತೆರೆಯಲಾಗಿದೆ. ಇದು ದೇಶದ ಮೊದಲ ಕೇಂದ್ರವಾಗಿದೆ. ಶ್ವಾನ ತರಬೇತಿ ನೂತನ...
ಹುಬ್ಬಳ್ಳಿ,ಡಿ 03(Zoom Karnataka): “ರಾಜ್ಯ ರಾಜಕಾರಣ ಹೊಲಸೆದ್ದು ಹೋಗಿದೆ. ಬಿಜೆಪಿಯವರು ಇಷ್ಟು ದಿನ ರಾಮನ ಹೆಸರಿನಲ್ಲಿ ವೋಟ್ ಕೇಳಿದ್ರು. ಇದೀಗ ಸಾಬರ ಹೆಸರಲ್ಲಿ ವೋಟ್ ಕೇಳುತ್ತಿದ್ದಾರೆ. ಅವರಿಗೆ ಎಷ್ಟು ಗತಿಗೇಡು ಬಂದಿದೆ” ಎಂದು ಮಾಜಿ ಸಚಿವ ಸಿಎಂ...