ದಾವಣಗೆರೆ,ಫೆ.03(Zoom Karnataka): ಅಪ್ರಾಪ್ತ ಬಾಲಕ ವಾಹನ ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನದ ಮಾಲೀಕರಿಗೆ ಇಪ್ಪತ್ತೈದು ಸಾವಿರ ದಂಡ ವಿಧಿಸಲಾಗಿದೆ. ವಾಹನದ ಮಾಲೀಕರಿಗೆ ಕೋರ್ಟ್ ದಂಡ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜ.25 ರಂದು ದಾವಣಗೆರೆ ಟ್ರಾಫಿಕ್...
ಮಂಗಳೂರು: 29 – “ಒಲವಿನ ಪಯಣ ಒಂದು ಹಳ್ಳಿಯ ಮಧ್ಯಮವರ್ಗದ ಕುಟುಂಬದ ಯುವಕನ ಬದುಕಿನ ಪಯಣದ ಕಥೆ. ಗೊತ್ತು ಗುರಿಯಿಲ್ಲದೆ ಪ್ರೀತಿ ಪ್ರೇಮ ಎಂದು ಓಡಾಡುತ್ತಿರುವ ಹುಡುಗನೊಬ್ಬ ತಾನು ಪ್ರೀತಿಸಿದ ಶ್ರೀಮಂತ ಹುಡುಗಿಯನ್ನು ಬಾಳಸಂಗಾತಿಯಾಗಿ ಪಡೆಯಲು...
ನವದೆಹಲಿ,ಡಿ.27(Zoom Karnataka): ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ದೇಶದ ಆರ್ಥಿಕ ಸುಧಾರಣೆಗಳ ದಿಟ್ಟ...
ಬೆಂಗಳೂರು,ಡಿ.26(Zoom Karnataka): ಶಿವರಾಜ್ ಕುಮಾರ್ ಅವರಿಗೆ ಇಂದು ಅಮೆರಿಕದ ಮಿಯಾಮಿ ಕ್ಯಾನ್ಸರ್ ಸೆಂಟರ್ ನಲ್ಲಿ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಶಸ್ತ್ರ ಚಿಕಿತ್ಸೆ ಮಾಡಿದಂತಹ ವೈದ್ಯ ಮುರುಗೇಶ್ ಅವರೇ ಖುದ್ದಾಗಿ ವಿಡಿಯೋ ಮಾಡಿ ಶಿವಣ್ಣನ ಆರೋಗ್ಯದ ಬಗ್ಗೆ...
ಬೆಳಗಾವಿ,ಡಿ 26(Zoom Karnataka): ಜಮ್ಮು ಕಾಶ್ಮೀರದ ಪೂಂಚ್ನಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ಅಪಘಾತಕ್ಕೀಡಾದ ಘಟನೆಯಲ್ಲಿ ಮೃತಪಟ್ಟ ಯೋಧರ ಪಾರ್ಥಿವ ಶರೀರಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು. ಬೆಳಗಾವಿ ತಾಲೂಕಿನ ಸಾಂಬ್ರಾ ಪಂತನಗರದ ಸುಬೇದಾರ್...
“ನೆರವು ಪಡೆದ ಕೈಗಳು ಮುಂದೊಂದು ದಿನ ಸಮಾಜಕ್ಕೆ ತಮ್ಮಿಂದಾದ ನೆರವನ್ನು ನೀಡಬೇಕು”-ಡಾ.ಕೆ.ಪ್ರಕಾಶ್ ಶೆಟ್ಟಿ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು” ಮಂಗಳೂರು (ZOOMKARNATAKA) ಡಿ, 25: 2019ರಿಂದ ಆಯೋಜಿಸಿಕೊಂಡು ಬಂದಿರುವ ಆಶಾ...
ಮಂಗಳೂರು (ZOOMKARNATAKA) ಡಿ.24 :ಜನವರಿ 11 ಮತ್ತು 12 ರಂದು ಮಂಗಳೂರಿನ ಕದ್ರಿಪಾರ್ಕ್ ನಲ್ಲಿ ‘ ಕಲಾ ಪರ್ಬ ‘ ಎಂಬ ಚಿತ್ರ, ನೃತ್ಯ, ಶಿಲ್ಪ ಮೇಳವನ್ನು ಶರಧಿ ಪ್ರತಿಷ್ಟಾನವು ‘ ಅಸ್ತ್ರ ‘ ಸಂಸ್ಥೆಯ...
ಮಂಗಳೂರು (ZOOMKARNATAKA) ಡಿ.23 : ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಡಿ. 25ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಗೋಲ್ಡ್ ಫಿಂಚ್...
ಮಂಗಳೂರಿನ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ನ “ಮುಕ್ಕ ಬಡಾವಣೆ” ಲೋಕಾರ್ಪಣೆಗೆ ಸಿದ್ಧತೆ. ಮಂಗಳೂರು (ZOOMKARNATAKA) ಡಿ.23 : ನಂದಿನಿ ನದಿಯ ಹಿನ್ನೀರಿನ ತಟದಲ್ಲಿ ರೋಹನ್ ಎಸ್ಟೇಟ್ ಮುಕ್ಕ ಬಡಾವಣೆ ನಿರ್ಮಾಣವಾಗಿದೆ. ಪರಿಸರದ ಶ್ರೀಮಂತಿಕೆಯ ಜತೆಗೆ ಅತ್ಯಂತ...
ನಾವು ತಿನ್ನುವ ಊಟ ಕಲಬೆರಕೆ, ಕುಡಿಯುವ ನೀರು ಕಲಬೆರಕೆ ಎನ್ನುವ ಸಂಗತಿಗಳ ನಡುವೆ ನಾವು ಸೇವನೆ ಮಾಡುವ ಗಾಳಿಯೂ ಕೆಲಬೆರಕೆ ಆಗುತ್ತಿದೆ ಎನ್ನುವ ವಿಚಾರ ಹೊರಬಿದ್ದಿದೆ. ಈ ವಿಚಾರ ಕೇಳಿ ಸಿಲಿಕಾನ್ ಸಿಟಿ ಜನರು ಸ್ವಲ್ಪ...