ಮಂಗಳೂರು, ಜೂ 24 (Zoom Karnataka): ನಗರದಲ್ಲಿ ಟೈಫಾಯಿಡ್ ಜ್ವರದ ಪ್ರಕರಣಗಳು ವಿಪರೀತವಾಗಿ ಹೆಚ್ಚಳವಾಗುತ್ತಿದೆ ಎಂದು ಸುದ್ದಿಯೊಂದು ವಾಟ್ಸಪ್ ಗಳಲ್ಲಿ ಹರಿಯ ಬಿಟ್ಟು ಸಾರ್ವಜನಿಕರಲ್ಲಿ ಆತಂಕವುಂಟು ಮಾಡುವ ಘಟನೆ ನಡೆಯುತ್ತಿದ್ದು, ಇಂತಹ ಆಘಾತಕಾರಿ ಪ್ರಕರಣಗಳು ದ.ಕ....
ಮಂಗಳೂರು, ಜೂ23(Zoom Karnataka) ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ಬಡವರಿಗೆ ಅನುಕೂಲವಾಗುವಂತೆ ಡೀಮ್ಡ್ ಫಾರೆಸ್ಟ್ ನಿಯಮಗಳನ್ನು ಸಡಿಲಿಸಿ. ಅಧಿಕಾರಿಗಳು...
ಯೆನೆಪೊಯ ಮೆಡಿಕಲ್ ಕಾಲೇಜು 2023 ರ ಜೂನ್ 24 ರಂದು ಯೆನೆಪೊಯ ವಿಶ್ವವಿದ್ಯಾನಿಲಯವೆಂದು ಪರಿಗಣಿಸಲಾದ ಯೆನೆಪೊಯ ವಲಯದಲ್ಲಿ ಪದವಿ ದಿನಾಚರಣೆಯನ್ನು ಆಯೋಜಿಸುತ್ತಿದೆ. ವೈದ್ಯಕೀಯ ಶಿಕ್ಷಣ ಕ್ಷೇತ್ರದ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ಯೆನೆಪೋಯ ವೈದ್ಯಕೀಯ ಕಾಲೇಜು 2017...
ಚಿಕ್ಕಬಳ್ಳಾಪುರ ಜೂ 23 (Zoom Karnataka): ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರ ಬಗ್ಗೆ ಸಂಸದ ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ನಮಗೂ ಮಾತನಾಡೋಕೆ ಬರುತ್ತದೆ. ಪ್ರತಾಪ್ ಸಿಂಹ ಅವರೇ...
ಮಂಗಳೂರು, ಜೂ 22 (Zoom Karnataka): ಕಾಂಗ್ರೆಸ್ ನಾಯಕರ ಹೇಳಿಕೆಗಳು ಮುಂದೆ ಬೇರೆ ಬೇರೆ ರೀತಿಯಾಗಿ ತಿರುಗಿ, ನಮ್ಮ ಮೈಂಡ್ ಹ್ಯಾಕ್ ಮಾಡಿದ್ದಾರೆ, ಹಾಗಾಗಿ ಹುಚ್ಚುಚ್ಚು ಹೇಳಿಕೆ ಕೊಡ್ತಿದೇವೆ ಎನ್ನಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ...
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಓಟಿಟಿ ಸೀಸನ್ 2 ಲಗ್ಗೆ ಇಡಲು ಸಜ್ಜಾಗ್ತಿದೆ. ಪ್ರೀ ಪ್ರೊಡಕ್ಷನ್ ಕೆಲಸಗಳು ಶುರುವಾಗಿವೆ. ಇದರ ಬೆನ್ನಲ್ಲೆ ಹೊಸ ಸುದ್ದಿಯೊಂದು ಬಿಗ್ ಮನೆಯಿಂದ ಮುನ್ನಲೆಗೆ ಬಂದಿದೆ. ಸಾವಿರಾರು ನೆನಪುಗಳನ್ನ ಅಡಗಿಸಿಕೊಂಡಿರೋ...
ವಾಷ್ಟಿಂಗ್ಟನ್ ಜೂ 22(Zoom Karnataka): ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ಜಲಾಂತರ್ಗಾಮಿ ನಾಪತ್ತೆಯಾಗಿದ್ದು, ಇದಕ್ಕಾಗಿ ಮಧ್ಯ ಅಟ್ಲಾಂಟಿಕ್ ಸಾಗರದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಯುಎಸ್ ಕರಾವಳಿ ಪಡೆ, ಕೆನಡಾದ ಜಂಟಿ ರಕ್ಷಣಾ...
ದೆಹಲಿ, ಜೂ. 22 (Zoom Karnataka): ರಾಜ್ಯ ಸರ್ಕಾರ ಕೊಟ್ಟಿರುವ ವಾಗ್ದಾನದಂತೆ ಜುಲೈ 1ರಿಂದ ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ. ಅಕ್ಕಿ ಕೊಡಬೇಕು. ಗಡುವು ಹತ್ತಿರವಾಗುತ್ತಿದ್ದರೂ ಹೇಳಿದ ಸಮಯಕ್ಕೆ ಕೊಡುತ್ತಾರೆ ಎನ್ನುವ ಯಾವುದೇ ಗ್ಯಾರಂಟಿ ಕಾಣುತ್ತಿಲ್ಲ....
ಪುತ್ತೂರು, ಜೂ 22 (Zoom Karnataka): ಹೆರಿಗೆ ವೇಳೆ ತೀವ್ರ ರಕ್ತ ಸ್ರಾವವಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಜೂ.20 ರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ,...
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರು ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ,...