ಇತ್ತೀಚೆಗೆ ಸಮಂತಾ ಅವರ ನಟನೆಯ ‘ಸಿಟಾಡೆಲ್: ಹನಿ ಬನಿ’ ಸೀರಿಸ್ ರಿಲೀಸ್ ಆಯಿತು. ಈ ಸೀರಿಸ್ ಗಮನ ಸೆಳೆದಿದೆ. ಇದಕ್ಕೆ ಸಂಬಂಧಿಸಿ ಸಕ್ಸಸ್ ಪಾರ್ಟಿ ಕೂಡ ಆಯೋಜನೆ ಮಾಡಲಾಯಿತು. ಇದರ ಪ್ರಚಾರದಲ್ಲಿ ಸಮಂತಾ ತೊಡಗಿದ್ದರು. ಈ...
ಬಳ್ಳಾರಿ,ಡಿ07(Zoom Karnataka) : ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಜಿಲ್ಲಾಸ್ಪತ್ರೆ ಹಾಗೂ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ 25ಕ್ಕೂ ಹೆಚ್ಚು ಲೋಕಾಯುಕ್ತ ಸಿಬ್ಬಂದಿ ಭೇಟಿ...
ಬೆಂಗಳೂರು, ಡಿ.07 (Zoom Karnataka): ಈರುಳ್ಳಿ, ಬೆಳ್ಳುಳ್ಳಿ ಬೆಲೆ ಮತ್ತೆ ಗಗನಕ್ಕೇರಿದೆ. ರಿಟೇಲ್ನಲ್ಲಿ ಬೆಳ್ಳುಳ್ಳಿ ಕೆಜಿಗೆ 500 ರಿಂದ 550 ರೂಪಾಯಿ ಇದ್ದರೆ, ಎಪಿಎಂಸಿ ಮಾರುಕಟ್ಟೆಯಲ್ಲಿ 400 ರಿಂದ 450 ರೂಪಾಯಿಗೆ ಮಾರಾಟವಾಗುತ್ತಿದೆ. ಈರುಳ್ಳಿ ರಿಟೇಲ್ನಲ್ಲಿ 70...
ಮುಂಬೈ,ಡಿ04(Zoom Karnataka): ಬುಧವಾರ ಮುಂಬೈನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಡಿಸೆಂಬರ್ 5 ರಂದು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಂಬೈನ...
ಮಂಗಳೂರು, ಡಿ04(Zoom Karnataka): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ನವೆಂಬರ್ 30 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೊದಲ ಬಾರಿಗೆ ಬಾಂಬ್ ಬೆದರಿಕೆ ಬಂದಿತ್ತು. ರಾಮೇಶ್ವರಂ ಕೆಫೆ ಸ್ಫೋಟದ ಮಾದರಿಯಲ್ಲಿ...
ಬೆಂಗಳೂರು, ಡಿ 04(Zoom Karnataka): ಫೆಂಗಲ್ ಚಂಡಮಾರುತ (Fengal cyclone) ಕರ್ನಾಟಕದಲ್ಲಿ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಹಾಲು ಉತ್ಪಾದನೆಗೂ ಫೆಂಗಲ್ ಚಂಡಮಾರುತದ ಎಫೆಕ್ಟ್ ತಟ್ಟಿದೆ. ಕಳೆದ 2 ರಿಂದ 3 ದಿನಗಳಿಂದ ಕರ್ನಾಟಕ ಹಾಲು ಒಕ್ಕೂಟ (KMF)...
ಕೆಜಿಎಫ್ ಸಿನಿಮಾಗಳ ಮೂಲಕ ವಿಶ್ವದಾದ್ಯಂತ ಜನಪ್ರಿಯರಾಗಿರುವ ಯಶ್ ಮುಖ್ಯಭೂಮಿಕೆಯ ಮುಂದಿನ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’. ಕಳದ ಕೆಜಿಎಫ್ 2 ತೆರೆಕಂಡು 2ವರ್ಷಗಳೇ ಸಮೀಪಿಸುತ್ತಿದೆ. ಮುಂದಿನ ಏಪ್ರಿಲ್ಗೆ ‘ಟಾಕ್ಸಿಕ್’ ಚಿತ್ರಮಂದಿರ ಪ್ರವೇಶಿಸಲಿದೆ ಎಂದು ಚಿತ್ರತಂಡ ಈಗಾಗಲೇ ಘೋಷಿಸಿದ್ದು,...
ಹೈದರಾಬಾದ್,ಡಿ04(Zoom Karnataka): ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಅವರು ಡಿಸೆಂಬರ್ 22ರಂದು ಹೈದರಾಬಾದ್ ಮೂಲದ ಉದ್ಯಮಿ ಸಾಯಿ ವೆಂಕಟ ದತ್ತಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಈ ಬಗ್ಗೆ ‘ಈಟಿವಿ ಭಾರತ’ದೊಂದಿಗಿನ ವಿಶೇಷ ಸಂಭಾಷಣೆಯಲ್ಲಿ...
ಮಂಗಳೂರು,ಡಿ(Zoom Karnataka): ಚಾಮರಾಜಪೇಟೆಯಲ್ಲಿ ನ.30ರಂದು ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ದೈವಗಳ ಪಾತ್ರಗಳನ್ನು ಸೃಷ್ಟಿಸಿ ನರ್ತನ ಮಾಡಿರುವುದು ಸಾರ್ವಜನಿಕರ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದಕ್ಕೆ ಅರಾಧಕರು ತುಳುವರು ತೀವ್ರ ಆಕ್ರೋಶ ವ್ಯಕ್ತವಾಗಿದೆ. ವೀಡಿಯೋದಲ್ಲಿ ಪಂಜುರ್ಲಿ...
‘ಕಾಂತಾರ’ ಸಿನಿಮಾದಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ ಅವರಿಗೆ ಹಲವು ಭಾಷೆಗಳಿಂದ ಒಳ್ಳೆಯ ಸಿನಿಮಾ ಅವಕಾಶಗಳು ಅರಸಿ ಬರುತ್ತಿವೆ. ಛತ್ರಪತಿ ಶಿವಾಜಿ ಜೀವನ ಆಧರಿಸಿದ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸಲಿದ್ದಾರೆ. ಸಿನಿಮಾವನ್ನು ಬಾಲಿವುಡ್ನ...