ಕಡಬ, ಜೂ 02: ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಠಾತ್ ಅನಾರೋಗ್ಯದಿಂದ ನಿಧನ ಹೊಂದಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಡ್ಮೇರು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ರಶ್ಮಿತಾ (18) ಮೃತ ಯುವತಿ. ಮಂಗಳೂರಿನ...
ಕಲರ್ಸ್ ಕನ್ನಡದಲ್ಲಿ ಜೂನ್ 10ರಿಂದ ಫ್ಯಾಮಿಲಿ ಗ್ಯಾಂಗ್ಸ್ಟಾರ್ಸ್ ಕಾರ್ಯಕ್ರಮ ಪ್ರಸಾರವಾಗಲಿದೆ. ಯಾವ ರೀತಿ ಇರುತ್ತೆ ನೋಡಿ ಈ ರಿಯಾಲಿಟಿ ಶೋ. ಕಲರ್ಸ್ ಕನ್ನಡ ಜನರಿಗೆ ಮನರಂಜನೆ ನೀಡುವಲ್ಲಿ ಸದಾ ಮುಂದಿರುತ್ತೆ. ವಾರದ ದಿನಗಳಲ್ಲಿ ಧಾರಾವಾಹಿ ಮೂಲಕ...
ಉಡುಪಿ : ವಿದ್ಯುತ್ ಸ್ಪರ್ಶಿಸಿ ರಾಷ್ಟ್ರಪಕ್ಷಿ ನವಿಲೊಂದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಕ್ಕಿಕಟ್ಟೆ ಬಳಿ ನಡೆದಿದೆ. ತೀವ್ರ ಅಸ್ವಸ್ಥಗೊಂಡು ಬಿದ್ದಿದ್ದ ನವಿಲನ್ನು ಕಂಡ ಸ್ಥಳೀಯರು ಉಡುಪಿಯ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ...
ಪುತ್ತೂರು, ಜೂ 02 : ಅಂಗಡಿಯೊಂದರಿಂದ ಎಂಟು ತಿಂಗಳ ಹಿಂದೆ 15 ಲಕ್ಷ ರೂ. ನಗದು ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ದೇವರಾಜ ಅರಸ್ ಬಡವಾಣೆಯ ಸಮೀರ್ (ಕಪ್ಪ),...
ಉಳ್ಳಾಲ, ಜೂ 01 : ಸಮುದ್ರ ವಿಹಾರಕ್ಕೆಂದು ಬಂದಿದ್ದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳ ಮೇಲೆ ತಂಡವೊಂದು ದಾಳಿ ನಡೆಸಿ ನೈತಿಕ ಪೊಲೀಸ್’ಗಿರಿ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು...
ಕಾರ್ಕಳ, ಜೂ 01: ನಂದಳಿಕೆ ಮೂಡುಮನೆಯಲ್ಲಿ ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು ಕೃತ್ಯ ನಡೆದಿದೆ. ಈ ಬಗ್ಗೆ ಎನ್ ಸುಧಾಕರ ರಾವ್ (66) ಕಾರ್ಕಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.ಮೇ 26 ರ ಮಧ್ಯಾಹ್ನ 3ರಿಂದ ಮೇ...
ಇದೇ ಶುಕ್ರವಾರ ಅಂದ್ರೆ ಜೂನ್ 2 ತಾರೀಖ ಬಿಡುಗಡೆಯಾಗುತ್ತಿರವ ಸಿನಿಮಾ ಬಾರಿಸು ಕನ್ನಡ ಡಿಂಡಿಮವ ಈ ಚಲನಚಿತ್ರವು ನ್ಯಾಷನಲ್ ರೆಕಾರ್ಡ್ ಮಾಡಿರುವ ಸಿನಿಮಾ ಅಷ್ಟೇ ಅಲ್ಲದೇ ಸಾಕಷ್ಟು ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರಶಸ್ತಿ ಗಳನ್ನೂ ಬಾಚಿವೆ. ವಿಶೇಷ...
ಬೆಂಗಳೂರು:ಮೃತದೇಹಗಳ ಮೇಲಿನ ಅತ್ಯಾಚಾರ ಹಾಗೂ ವಿಕೃತಿಗೆ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಅತ್ಯಾಚಾರ (Rape) ತಡೆ ಕಾನೂನಿಗೆ ತಿದ್ದುಪಡಿ ಅಗತ್ಯ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ವಿಭಾಗೀಯ ಪೀಠ ಬುಧವಾರ ಅಭಿಪ್ರಾಯಪಟ್ಟಿದೆ. ಮೃತದೇಹಗಳ ಮೇಲಿನ...
ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಭಾರಿ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ...
ಬೆಂಗಳೂರು, ಜೂ 01: ಕಾಂಗ್ರೆಸ್ ಭರವಸೆ ನೀಡಿರುವ ಐದು ಗ್ಯಾರಂಟಿ ಯೋಜನೆ ಜಾರಿಯು ರಾಜ್ಯದ ಬೊಕ್ಕಸಕ್ಕೆ ಭಾರೀ ಹೊರೆ ಉಂಟುಮಾಡಲಿದೆ. ಸಂಪನ್ಮೂಲ ಕ್ರೋಢಿಕರಣವು ಇಲಾಖೆಗೆ ಬಹು ದೊಡ್ದ ಸವಾಲಾಗಲಿದೆ. ಒಂದೆಡೆ ಗ್ಯಾರಂಟಿ ಯೋಜನೆ ಮಾಡಿಯೇ ಮಾಡುತ್ತೇವೆಂದು ಸಿಎಂ...