ಬಿಹಾರ: ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕಿಯರು ನಡುವಿನ ತೀವ್ರ ವಾಗ್ವಾದವು ವಿಕೋಪಕ್ಕೆ ತಿರುಗಿ ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡ ಘಟನೆ ಬಿಹಾರದ ಪಾಟ್ನಾ ಜಿಲ್ಲೆಯ ಕೌರಿಯಾ ಪಂಚಾಯತ್ನಲ್ಲಿರುವ ಬಿಹ್ತಾ ಮಿಡ್ಲ್ ಸ್ಕೂಲ್ನಲ್ಲಿ ನಡೆದಿದೆ. ಘಟನೆಯ ಕುರಿತು ವಿಡಿಯೋ...
ಮಂಗಳೂರು, ಮೇ 26 : ಕಂಕನಾಡಿ ನಗರ ಠಾಣೆ ಪೊಲೀಸರು ಫೈಸಲ್ ನಗರದ ನೇತ್ರಾವತಿ ನದಿ ಕಿನಾರೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ 10 ಲೋಡ್ ಮರಳು, ಒಂದು ಜೆಸಿಬಿಯನ್ನು...
ಚಿಕ್ಕಮಗಳೂರು: ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಕಳೆದ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಆಲಿಕಲ್ಲು ಮಳೆಗೆ ಬಯಲುಸೀಮೆ ಜನ ಬೆಚ್ಚಿ ಬಿದ್ದಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಅಗಲೇರಿ ಗ್ರಾಮದಲ್ಲಿ ಆಲಿಕಲ್ಲು ಮಳೆಯಿಂದಾಗಿ ಮೂರು ಮನೆಗಳು ಡ್ಯಾಮೇಜ್...
ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ಅವರು ಉದ್ಯಮಿ ರೂಪಾಲಿ ಬರುವಾ ಅವರೊಂದಿಗೆ ಕೊಲ್ಕತಾ ಕ್ಲಬ್ನಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ವಿವಾಹವಾಗಿದ್ದಾರೆ. ಆಶಿಶ್ ಹಾಗೂ ರೂಪಾಲಿ ತಮ್ಮ ಆಪ್ತ ಸ್ನೇಹಿತರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ರಿಜಿಸ್ಟರ್ ಮದುವೆಯಾಗಿದ್ದಾರೆ....
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ಮೇ 27ರಂದು ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳ ಯಕ್ಷಗಾನ ಸ್ಪರ್ಧೆ ಮೇ 28ರಂದು ಯಕ್ಷಧ್ರುವ ಪಟ್ಲ ಸಂಭ್ರಮವು ಅಡ್ಯಾರ್ ಗಾರ್ಡ್ನಲ್ಲಿ ನಡೆಯಲಿದೆ ಎಂದು ಸ್ಥಾಪಕಾಧ್ಯಕ್ಷ ಪಟ್ಲ...
ಮುಂಬೈ, ಮೇ 25 : ಸುದೀಪ್ತೋ ಸೇನ್ ನಿರ್ದೇಶನದ ಸಿನಿಮಾ 200 ಕೋಟಿ ಕ್ಲಬ್ ಸೇರಿದ ಕೇರಳ ಸ್ಟೋರಿʼ ಸಿನಿಮಾದ ನಟಿ ಅದಾ ಶರ್ಮಾ ಅವರ ಮೊಬೈಲ್ ನಂಬರ್ ನ್ನು ಕಿಡಿಗೇಡಿಗಳು ಲೀಕ್ ಮಾಡಿ, ಮಾನಸಿಕ...
ಬೆಂಗಳೂರು, ಮೇ 26: 7ನೇ ವೇತನ ಆಯೋಗ ವರದಿ ಜಾರಿ ವಿಚಾರದಲ್ಲಿ ರಾಜ್ಯ ಸರ್ಕಾರದ ತಾರತಮ್ಯ ನಡೆ ವಿರುದ್ಧ ರಾಜ್ಯದ 10 ಮಹಾನಗರ ಪಾಲಿಕೆ ನೌಕರರು ತೀವ್ರವಾಗಿ ಆಕ್ರೋಶ ಹೊರ ಹಾಕಿದ್ದಾರೆ. ಪಾಲಿಕೆ ನೌಕರರನ್ನು ಹೊರಗಿಟ್ಟ...
ಕುಂದಾಪುರ, ಮೇ 26: ನಾಲ್ಕು ಜನರನ್ನು ಒಂದೇ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಹೆದ್ದಾರಿಯಲ್ಲಿ ಪೊಲೀಸರೆದುರೇ ಅಪಾಯಕಾರಿಯಾಗಿ ಚಲಾಯಿಸಿಕೊಂಡು ಬಂದು ಪರಾರಿಯಾದ ವ್ಯಕ್ತಿಯ ವಿರುದ್ಧ ಪೊಲೀಸರು ಸೊಮೊಟೋ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಪಾರಂಪಳ್ಳಿ ಗ್ರಾಮದ...
ಬೆಂಗಳೂರು;ದೆಹಲಿಯಲ್ಲಿ ಸಂಪುಟ ವಿಸ್ತರಣೆಯ ಕಸರತ್ತು ನಡೆಯುತ್ತಿದ್ದು 27ರ ಶನಿವಾರ 24 ಮಂದಿ ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡುವ ಸಾಧ್ಯತೆಯಿದೆ. ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿ 10 ಮಂದಿ...
ನಿಮಗೆ ತಿಂಡಿ ಮಾಡೋಕೆ ಟೈಮ್ ಇಲ್ವಾ? ಮನೆಯವರಿಗೆಲ್ಲಾ ಇಷ್ಟ ಆಗೋ ರೀತಿ ತಿಂಡಿ ಮಾಡಬೇಕು. ಅದು ಬೇಗ ಬೇಗನೇ. ಇಲ್ಲಿದೆ ನೋಡಿ ಬ್ರೆಡ್ ಉಪ್ಪಿಟ್ಟು ಮಾಡುವ ಬಗೆ. ಬ್ರೆಡ್ ಉಪ್ಪಿಟ್ಟನ್ನು ಬೇಗ ಮಾಡಬಹುದು. ಮತ್ತು ರುಚಿಕರವಾಗಿಯೂ...