ಬೆಂಗಳೂರು, ಮೇ 23: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದ್ದು ಮೂಲಗಳ ಪ್ರಕಾರ ಅವರು ಮಂಗಳವಾರ ನಾಮ ಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ.
ಪುತ್ತೂರು : ತುಕಾರಾಮ ಬಾಯಾರ್ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನ ಮಾಡಿದ ಮೊದಲ ಕಿರುಚಿತ್ರ ‘ಸಿಲಿಕಾನ್ ಸಿಟಿ’ ನ ಪೋಸ್ಟರ್ ಬಿಡಗಡೆ ಮಾಡಲಾಯಿತು. ಈ ಕಿರುಚಿತ್ರದ ಎಲ್ಲಾ ಚಿತ್ರೀಕರಣವು ಬೆಂಗಳೂರಿನಲ್ಲೇ ನಡೆದಿದೆ. ಶರತ್ಚಂದ್ರ ಬಾಯಾರ್...
ಡ್ರೈವಿಂಗ್ ಲೈಸೆನ್ಸ್ ಪಡೆಯಲು ಇದೀಗ ಹೊಸ ಕ್ರಮ ಬಂದಿದ್ದು, ಈ ನಿಯಮದ ಪ್ರಕಾರ, ನೀವು ಡ್ರೈವಿಂಗ್ ಲೈಸೆನ್ಸ್ ಅನ್ನು ಆಧಾರ್ ಕಾರ್ಡ್ ಮಾಡಲಾಗುವ ಜಿಲ್ಲೆಯಲ್ಲಿ ಮಾತ್ರ ಪಡೆಯಬಹುದು. ನಿಮ್ಮ ಆಧಾರ್ ಕಾರ್ಡ್ನೊಂದಿಗೆ ಕಲಿಕಾ ಚಾಲನಾ ಪರವಾನಗಿಯನ್ನು ಜಿಲ್ಲೆಯಲ್ಲಿ ಮಾಡಿಕೊಡಲಾಗುವುದು....
ಮಂಗಳೂರು: “ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಸತೀಶ್ ಪೆರ್ನೆ, ಶಿವಪ್ರಸಾದ್ ಇಜ್ಞಾವು ನಿರ್ಮಾಣದಲ್ಲಿ ಹೆಚ್.ಡಿ ಆರ್ಯ ನಿರ್ದೇಶನದಲ್ಲಿ ತಯಾರಾದ ಪಿರ್ಕಿಲು ತುಳು ಸಿನಿಮಾ ಮೇ 26 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ” ಎಂದು ತುಳು ರಂಗಭೂಮಿಯ ಹಿರಿಯ...
ನವದೆಹಲಿ:ಪಾಕ್ ಜತೆ ನಂಟು ಹೊಂದಿದ್ದ 14 ವಿದೇಶಿ ಮೊಬೈಲ್ ಮೆಸೆಂಜರ್ ಆ್ಯಪ್ಗಳ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ. ಭಯೋತ್ಪಾದಕ ಗುಂಪುಗಳ ಜತೆಗೆ ಸಂದೇಶ ಹಂಚಿಕೊಳ್ಳುತ್ತಿದ್ದ ಮಾಹಿತಿಯ ಮೇರೆಗೆ ಕೇಂದ್ರ ಸರ್ಕಾರ ಸೋಮವಾರ ಈ ಕ್ರಮ...
ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗುತ್ತಿದೆ. ಪರಿಣಾಮ ನೀರಿನ ಸಮಸ್ಯೆ ತಲೆದೋರಿದೆ. ಮಳೆ ಬರುವ ನಿರೀಕ್ಷೆಯಲ್ಲಿರುವ ಜನರಿಗೆ ಮತ್ತಷ್ಟು ನಿರಾಸೆಯಾಗ್ತಿದ್ದು ಮೇ ತಿಂಗಳ ಅಂತ್ಯದೊಳಗಡೆ ಮಳೆ ಬಾರದಿದ್ರೆ ಮತ್ತಷ್ಟು ನೀರಿನ ಕೊರತೆ ಎದುರಾಗಲಿದ್ದು, ನೀರು ಪೂರೈಕೆಯಲ್ಲಿ ರೇಷನಿಂಗ್...
ಬೆಂಗಳೂರು, ಮೇ 20 : ರಾಜ್ಯದ ಜನತೆಗೆ ನನ್ನ ಕಡೆಯಿಂದ ಹಾಗೂ ಕಾಂಗ್ರೆಸ್ ಪಕ್ಷದಿಂದ ಧನ್ಯವಾದ. ಇನ್ನೇನು ಕೆಲ ಗಂಟೆಗಳಲ್ಲಿ ನೂತನ ಸರ್ಕಾರದ ಕ್ಯಾಬಿನೆಟ್ ಸಭೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷ ನೀಡಿದ ಐದು ಗ್ಯಾರಂಟಿ ಅನುಮೋದನೆ ಆಗಲಿದೆ...
ಬೆಂಗಳೂರು: ಬೇಸಿಗೆಯಲ್ಲಿ ಸೂರ್ಯನ ಶಾಖವು ಹಸಿವನ್ನು ನಾಶಪಡಿಸುತ್ತದೆ. ಹೀಗಾಗಿ ಹಲವಾರು ಜನರು ಊಟದಲ್ಲಿ ತಾಜಾ ಹಣ್ಣುಗಳು, ಜ್ಯೂಸ್ಗಳು, ಸಲಾಡ್ಗಳು ಮತ್ತು ಮನೆಯಲ್ಲಿ ತಯಾರಿಸಿದ ಪಾನೀಯಗಳನ್ನು ಸೇರಿಸಿ ಊಟವನ್ನು ಹೆಚ್ಚು ರುಚಿಕರವಾಗಿಸುತ್ತಾರೆ. ಈ ಸಾಲಿನಲ್ಲಿ ದಾಳಿಂಬೆಯು ಒಂದಾಗಿದ್ದು, ದೇಹವನ್ನು...
‘ಜೊತೆ ಜೊತೆಯಲಿ’ ಧಾರಾವಾಹಿಯ ಮೂಲಕ ರಾಜ್ಯಾದ್ಯಂತ ಮನೆ ಮಾತಾಗಿದ್ದ ನಟಿ. ಇದೀಗ ಈ ವಾರ ಧಾರಾವಾಹಿ ಕೊನೆಯಾಗಲಿದ್ದು, ಮೇಘಾ ಶೆಟ್ಟಿ ಕಿರುತೆರೆಯಿಂದ ಹಿರಿತೆರೆಗೆ ಹಾರಲು ಸಜ್ಜಾಗಿದ್ದಾರೆ. ‘ಇನ್ನುಮುಂದೆ ಹೆಚ್ಚಾಗಿ ಸಿನಿಮಾಗಳತ್ತ ಗಮನ ಹರಿಸಲಿದ್ದೇನೆ. ನಾಲ್ಕು ವರ್ಷಗಳ...
ಸಕಲೇಶಪುರ : ಕೊಲ್ಲಹಳ್ಳಿಯ ಬಿಎಮ್ ರಸ್ತೆಯಲ್ಲಿ ಮುಂಜಾನೆ ಕಾಡಾನೆಯೊಂದು ರಾಜಾರೋಷವಾಗಿ ತಿರುಗಾಡುತ್ತಿರುವುದು ಕಂಡುಬಂತು. ಕಳೆದ ಎರಡು ದಿನಗಳ ಹಿಂದಷ್ಟೇ ಕಾಡಾನೆಗಳಿಗೆ ವಿಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ನಡೆಸಲಾಗಿತ್ತು. ರಾತ್ರಿ ಸಮಯದಲ್ಲಿ ಹೊರಗೆ ಬರಲು ಜನತೆ ಭಯ...