ಜನರು ತಮ್ಮ ಅದೃಷ್ಟ ಪರೀಕ್ಷೆಗೆ ವಿವಿಧ ಕಸರತುಗಳನ್ನು ಮಾಡುವುದು ಸಹಜ. ಕೆಲವರು ಅದೃಷ್ಟದಾಟದಲ್ಲಿ ತೊಡಗಿಸಿಕೊಂಡು ಹಣ ಕಳೆದುಕೊಂಡವರೂ ಇದ್ದಾರೆ. ಲಕ್ಷಾಂತರ ಜನರು ದಿಡೀರ್ ಶ್ರೀಮಂತರಾಗಬೇಕು ಎಂದು ಲಾಟರಿ ತೆಗೆದು ತಮ್ಮ ಅದೃಷ್ಟ ಸಂಖ್ಯೆಗೆ ಬಂಪರ್ ಬಹುಮಾನ...
ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್ನ ಪ್ರಮುಖ ವರ್ಣಚಿತ್ರಕಾರ ಹಿರೋಕೊ ಟಕಯಾಮಾ ಅವರೊಂದಿಗೆ ಆತ್ಮೀಯ ಸಂಭಾಷಣೆ ನಡೆಸಿದರು. ಟಕಯಾಮಾ ಅವರು ತಮ್ಮ ವರ್ಣಚಿತ್ರಗಳಲ್ಲಿ ಭಾರತದ ಚೈತನ್ಯವನ್ನು ತುಂಬಿದ್ದಕ್ಕಾಗಿ ಮತ್ತು ಎರಡು ದೇಶಗಳ ನಡುವೆ ಸಾಂಸ್ಕೃತಿಕ ಸಹಕಾರವನ್ನು...
ಮಂಗಳೂರು : ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶ ಸಿದ್ಧತೆ ಹಾಗೂ ಹಸಿರು ಹೊರೆ ಕಾಣಿಕೆಯ ಸಭೆಯು ವೀರನಾರಾಯಣ ಸಭಾಭವನದಲ್ಲಿ ನಡೆಯಿತು. ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶದ ಎಲ್ಲಾ ರೀತಿಯ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಹೊರೆಕಾಣಿಕೆಗಳ...
ಮಂಗಳೂರು: ಅಮಾಯಕ ಯುವಕನೋರ್ವನ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಿದ ಘಟನೆ ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿಯ ಫ್ಲೈ ಓವರ್ ಬಳಿ ಸಂಜೆ ವೇಳೆ ನಡೆದಿದೆ ಹಲವು ವರ್ಷಗಳಿಂದ ಇದೇ ಫ್ಲೈಒವರ್ ಕೆಳಗೆ ಸಂಜೆ ವೇಳೆ ಬೀಡು...
ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿಗೆ ಇದು ಕೊನೆಯ ಐಪಿಎಲ್ ಎಂದು ಹೇಳಲಾಗುತ್ತಿದ್ದು, ಕೊನೆಯ ಹೋಂ ಗ್ರೌಂಡ್ ಪಂದ್ಯವನ್ನಾಡಿದ್ದ ಧೋನಿಗೆ ಕೆಲವು ಅಭಿಮಾನಿಗಳು ಚೆಪಾಕ್ ಸ್ಟೇಡಿಯಂನ ಮಿನಿಯೇಚರ್ ಅನ್ನು ಉಡುಗೊರೆಯಾಗಿ ನೀಡಿದ್ದು, ಇದರ ವಿಡಿಯೋ ಸಾಮಾಜಿಕ...
ಬೆಂಗಳೂರು, ಮೇ 20: ದೇಶದ ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಅಧ್ಯಕ್ಷ ಭುಜಂಗ ಶೆಟ್ಟಿ (69) ಇಂದು ನಿಧನರಾದರು. ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿ ರೋಗಿಗಳ ತಪಾಸಣೆ ಮಾಡಿದ ಡಾ. ಭುಜಂಗ ಶೆಟ್ಟಿ, ಸಂಜೆ ಮನೆಗೆ...
ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೇ 28 ರಂದು ಅಮೆರಿಕಕ್ಕೆ ತೆರಳಲಿದ್ದಾರೆ. ಮೇ 30 ರಂದು ಕ್ಯಾಲಿಫೋರ್ನಿಯಾದಲ್ಲಿ ‘ಮೊಹಬ್ಬತ್ ಕಿ ದುಕನ್’ ಕಾರ್ಯಕ್ರಮ ಆಯೋಜಿಸಲಾಗಿದೆ. ಜೂನ್ 22 ರಂದು ಪ್ರಧಾನಿ ನರೇಂದ್ರ ಮೋದಿ...
ಹೈದರಾಬಾದ್: ತೆಲಂಗಾಣದ ಕೆಲವು ಭಾಗಗಳಲ್ಲಿ ಉಷ್ಣತೆ ಹೆಚ್ಚಿದ್ದು, ಬುಧವಾರ ಗರಿಷ್ಠ ತಾಪಮಾನ 46 ಡಿಗ್ರಿ ಸೆಲ್ಸಿಯಸ್ ದಾಟಿದೆ. ತೆಲಂಗಾಣ ರಾಜ್ಯ ಅಭಿವೃದ್ಧಿ ಯೋಜನಾ ಸೊಸೈಟಿ ಪ್ರಕಾರ, ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಜುಲುರ್ಪಾಡ್ನಲ್ಲಿ ಗರಿಷ್ಠ ತಾಪಮಾನ 46.4...