ಹಗರಿಬೊಮ್ಮನಹಳ್ಳಿ: ವಿಜಯ ನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಮೀಸಲು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪರ ಕರ್ನಾಟಕ ರಾಜ್ಯ ಔಷಧ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ಅಶೋಕಸ್ವಾಮಿ ಹೇರೂರ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಎಸ್.ಸಿ.ಮೀಸಲು ಕ್ಷೇತ್ರವಾದ ಹಗರಿಬೊಮ್ಮನಹಳ್ಳಿಯಲ್ಲಿ...
ವರದಿ :ಬಂಗಾರಪ್ಪ ಸಿ ಹನೂರು .ಚಾಮರಾಜನಗರ: ಪ್ರತ್ಯೇಕ ಪ್ರಕರಣದಲ್ಲಿ ಜಿಂಕೆಕೊಂಬು, ನಕ್ಷತ್ರ ಆಮೆ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಕೊಳ್ಳೇಗಾಲ ತಾಲೂಕಿನ ನರೀಪುರ ಹಾಗೂ ಸರಗೂರು ಗ್ರಾಮದಲ್ಲಿ ನಡೆದಿದೆ. ನರೀಪುರ ಗ್ರಾಮದ ಬಸ್ ನಿಲ್ದಾಣದಲ್ಲಿ...
ಗಂಗಾವತಿ : ನಗರದ ಹೀರೆಜಂತಕಲ್ ನಲ್ಲಿ ಸೋಮವಾರ ರಾತ್ರಿ 7 ಗಂಟೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕರಾದ ಗಾಲಿ ಜನಾರ್ಧನ ರೆಡ್ಡಿಯವರ ಚುನಾವಣೆಯ ಅಬ್ಬರದ ಪ್ರಚಾರ ನಡೆಸಿದರು. ಚುನಾವಣೆ ಇನ್ನೂ ಕೆಲವು ದಿನಗಳು ಬಾಕಿಯಿದ್ದು,...
ಕೊಪ್ಪಳ ಮೇ 01 (ಕ.ವಾ.):ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023ರ ಹಿನ್ನಲೆಯಲ್ಲಿ, ಕೊಪ್ಪಳ ಜಿಲ್ಲೆಯಲ್ಲಿ ಅಗತ್ಯ ಸೇವೆಗಳ ಅಡಿ ಬರುವ ಮತದಾರರಿಗೆಮೇ 02 ರಿಂದ ಮೇ 04ರವರೆಗೆಮತದಾನಕ್ಕೆ ಅಗತ್ಯ ಸಿದ್ಧತೆಗಳನ್ನು ಜಿಲ್ಲೆಯ ಎಲ್ಲಾ 05 ವಿಧಾನಸಭಾ...
ಗಂಗಾವತಿ:ಇಂದು ಹೊಸದುರ್ಗಾ ರಾಜ ರು಼ಷಿ ಭಗಿರಥ ಪೀಠದ ಪುರುಷೋತ್ತಮಾನಂದ ಪುರಿ ಸ್ವಾಮಿಜಿ ಅವರು ಪೂಜಾ ಕಾರ್ಯಕ್ರಮದ ನಿಮಿತ್ಯ ಗಂಗಾವತಿ ಮಾರ್ಗವಾಗಿ ಚಿಕ್ಕಡಂಕನಕಲ್ ಗ್ರಾಮಕ್ಕೆ ಹೊರಡುವ ಸಂದರ್ಭದಲ್ಲಿ ನಗರದ ಅಮರಜ್ಯೋತಿ ಕಲ್ಯಾಣ ಮಂಟಪದಲ್ಲಿ ಜನಪ್ರಿಯ ಶಾಸಕರಾದ ಶ್ರೀ...
ಗಂಗಾವತಿ : ಸೋಮವಾರ ಸಂಜೆ ನಗರಕ್ಕೆ ಹೊಸದುರ್ಗದ ಉಪ್ಪಾರ ಸಮಾಜದ ಗುರುಗಳಾದ ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮಿಗಳು ಅಮರಜ್ಯೋತಿ ನರಸಪ್ಪ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೆಆರ್ಪಿಪಿ ಪಕ್ಷದ ಸಂಸ್ಥಾಪಕರಾದ ಗಾಲಿ ಜನಾರ್ಧನ ರೆಡ್ಡಿಯವರು ಅರ್ಶಿವಾದ...
ಕೊಪ್ಪಳ ಮೇ 01 (ಕರ್ನಾಟಕ ವಾರ್ತೆ): ಏಪ್ರಿಲ್ 30ರಂದು, ಕೊಪ್ಪಳ ಜಿಲ್ಲೆಯಲ್ಲಿ 80 ವರ್ಷ ಮೇಲ್ಪಟ್ಟ ವಯೋಮಾನದ ಹಾಗೂ ವಿಕಲಚೇತನ ನೋಂದಯಿತ 352 ಜನರು ಅಂಚೆ ಪತ್ರದ ಮೂಲಕ ಮತದಾನ ಮಾಡಿದ್ದಾರೆ.ಏಪ್ರೀಲ್ 29ರಿಂದ ಏಪ್ರೀಲ್ 30ರವರೆಗೆ...
ಕೊಪ್ಪಳ ಮೇ 01 (ಕರ್ನಾಟಕ ವಾರ್ತೆ): ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರುಮೇ 1 ರಂದು ಕನಕಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ ವೇಳೆಕನಕಗಿರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಚೆಕ್ ಪೋಸ್ಟಗಳ ಸಿಸಿಟಿವಿಯನ್ನು ಮತ್ತು ಸ್ಟ್ರಾಂಗ್ ರೂಂಗಳನ್ನು...
ಮೇ.೦೨ ರಂದು ಕಾಂಗ್ರೆಸ್ ಪರ ಪ್ರಚಾರಕ್ಕೆ ವಿಪಕ್ಷ ನಾಯಕ ಸಿದ್ದು ಆಗಮನ ಗಂಗಾವತಿ: ಗಂಗಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಪರವಾಗಿ ಪ್ರಚಾರ ಮಾಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ಮೇ.೦೨...
ಸಿಪಿಐಎಂ ಅಭ್ಯರ್ಥಿಗಳ ಆಯ್ಕೆಯನ್ನು ಖಾತ್ರಿಗೊಳಿಸಲು, ಹಾಗೂ ಗಂಗಾವತಿ -ಕನಕಗಿರಿ ಕ್ಷೇತ್ರದಲ್ಲಿ ಕಾಂಗ್ರೇಸ್ ಬೆಂಬಲಿಸಲು ಸಿಪಿಐಎಂ ಮನವಿ ಗಂಗಾವತಿ:ನಾವು ಈ ಹಿ೦ದೆಯೊಂದು ಇಲ್ಲದಂತಹ ಗಂಭೀರ ಸನ್ನಿವೇಶದಲ್ಲಿ ಮೇ 10, 2023 ರಲ್ಲಿ ವಿಧಾನಸಭಾ ಚುನಾವಣೆಗಳನ್ನು ಎದುರಿಸುತ್ತಿದ್ದೇವೆ. ‘ಈ...