ಬೆಂಗಳೂರು(ಮೇ 25): ಚುನಾವಣಾ (Karnataka Elections) ಹೈಡ್ರಾಮಾ ಮುಗಿದ ಬೆನ್ನಲ್ಲೇ ಇದೀಗ ಅಪರಾಧ ಪ್ರಕರಣಗಳು ಭಾರೀ ಸದ್ದು ಮಾಡುತ್ತಿವೆ. ಸದ್ಯ ಬೆಂಗಳೂರಿಲ್ಲಿ ತಡರಾತ್ರಿ ನಡೆದ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ (Murder) ಪ್ರಕರಣ ಎಲ್ಲರನ್ನೂ ಬೆಚ್ಚಿ...
ಬೆಳ್ತಂಗಡಿ, ಮೇ 25: ಕರ್ತವ್ಯ ಮುಗಿಸಿ ಮನೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಚಾಲಕರೊಬ್ಬರ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದ್ದರಿಂದ ತೀವ್ರ ಗಾಯಗೊಂಡಿದ್ದ ಸವಾರ ಮೇ 24ರಂದು ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಧರ್ಮಸ್ಥಳ...
ಉಡುಪಿ,ಮೇ23:ಮುಂಬೈಯಿಂದ ಮಗಳ ಮದುವೆ ಕಾರ್ಯಕ್ಕೆಂದು ಬಂದ ವ್ಯಕ್ತಿಯೊಬ್ಬರು ಹೊಟೇಲಿನಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಮೇ 21ರಂದು ರಾತ್ರಿ ವೇಳೆ ಈ ಘಟನೆ ನಡೆದಿದ್ದು ಮೃತ ವ್ಯಕ್ತಿಯನ್ನು ದೊಂಬಿವಿಲಿಯ ರಾಮಕೃಷ್ಣ ಮುದ್ದು...
ಮನೆಯ ಬಳಿ ವಾಹನ ಪಾರ್ಕಿಂಗ್ ಮಾಡುವ ವಿಚಾರಕ್ಕೆ ಗಲಾಟೆಯಾಗಿದ್ದು, ಮಚ್ಚು ಹಾಗೂ ಕೊಡಲಿಯಿಂದ ಕೊಚ್ಚಿ ವ್ಯಕ್ತಿ ಮೇಲೆ ಹಲ್ಲೆಗೈದ ಆರೋಪ ಕೇಳಿಬಂದಿದೆ. ಕಿರಣ ಗಜಕೊಶ ಹಲ್ಲೆಗೊಳಗಾದ ವ್ಯಕ್ತಿ. ವಿಜಯಪುರ: ಮನೆಯ ಬಳಿ ವಾಹನ ಪಾರ್ಕಿಂಗ್ ಮಾಡುವ...
ಬಂಟ್ವಾಳ, ಮೇ 21: ಮದುವೆ ವಿಚಾರದಲ್ಲಿ ದ್ವೇಷವಾಗಿ ಇಟ್ಟುಕೊಂಡು ವ್ಯಕ್ತಿಯೋರ್ವನನ್ನು ಕೊಲೆ ಮಾಡಲು ಯತ್ನಿಸಿ, ಬಳಿಕ ಕೈಯನ್ನು ಕಡಿದು ತುಂಡು ಮಾಡಿದ ಘಟನೆ ಬಂಟ್ವಾಳ ಕಸಬಾ ಗ್ರಾಮದ ಕೆಳಗಿನ ಮಂಡಾಡಿ ಎಂಬಲ್ಲಿ ನಡೆದಿದೆ. ಆರೋಪಿ ಎಂದು ಹೇಳಲಾಗಿರುವ...
ಮಂಗಳೂರು: ಅಮಾಯಕ ಯುವಕನೋರ್ವನ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಿದ ಘಟನೆ ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿಯ ಫ್ಲೈ ಓವರ್ ಬಳಿ ಸಂಜೆ ವೇಳೆ ನಡೆದಿದೆ ಹಲವು ವರ್ಷಗಳಿಂದ ಇದೇ ಫ್ಲೈಒವರ್ ಕೆಳಗೆ ಸಂಜೆ ವೇಳೆ ಬೀಡು...