ಇತ್ತೀಚೆಗೆ ಸಮಂತಾ ಅವರ ನಟನೆಯ ‘ಸಿಟಾಡೆಲ್: ಹನಿ ಬನಿ’ ಸೀರಿಸ್ ರಿಲೀಸ್ ಆಯಿತು. ಈ ಸೀರಿಸ್ ಗಮನ ಸೆಳೆದಿದೆ. ಇದಕ್ಕೆ ಸಂಬಂಧಿಸಿ ಸಕ್ಸಸ್ ಪಾರ್ಟಿ ಕೂಡ ಆಯೋಜನೆ ಮಾಡಲಾಯಿತು. ಇದರ ಪ್ರಚಾರದಲ್ಲಿ ಸಮಂತಾ ತೊಡಗಿದ್ದರು. ಈ...
ಕೆಜಿಎಫ್ ಸಿನಿಮಾಗಳ ಮೂಲಕ ವಿಶ್ವದಾದ್ಯಂತ ಜನಪ್ರಿಯರಾಗಿರುವ ಯಶ್ ಮುಖ್ಯಭೂಮಿಕೆಯ ಮುಂದಿನ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’. ಕಳದ ಕೆಜಿಎಫ್ 2 ತೆರೆಕಂಡು 2ವರ್ಷಗಳೇ ಸಮೀಪಿಸುತ್ತಿದೆ. ಮುಂದಿನ ಏಪ್ರಿಲ್ಗೆ ‘ಟಾಕ್ಸಿಕ್’ ಚಿತ್ರಮಂದಿರ ಪ್ರವೇಶಿಸಲಿದೆ ಎಂದು ಚಿತ್ರತಂಡ ಈಗಾಗಲೇ ಘೋಷಿಸಿದ್ದು,...
ಹೈದರಾಬಾದ್,ಡಿ04(Zoom Karnataka): ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಅವರು ಡಿಸೆಂಬರ್ 22ರಂದು ಹೈದರಾಬಾದ್ ಮೂಲದ ಉದ್ಯಮಿ ಸಾಯಿ ವೆಂಕಟ ದತ್ತಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಈ ಬಗ್ಗೆ ‘ಈಟಿವಿ ಭಾರತ’ದೊಂದಿಗಿನ ವಿಶೇಷ ಸಂಭಾಷಣೆಯಲ್ಲಿ...
‘ಕಾಂತಾರ’ ಸಿನಿಮಾದಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ ಅವರಿಗೆ ಹಲವು ಭಾಷೆಗಳಿಂದ ಒಳ್ಳೆಯ ಸಿನಿಮಾ ಅವಕಾಶಗಳು ಅರಸಿ ಬರುತ್ತಿವೆ. ಛತ್ರಪತಿ ಶಿವಾಜಿ ಜೀವನ ಆಧರಿಸಿದ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸಲಿದ್ದಾರೆ. ಸಿನಿಮಾವನ್ನು ಬಾಲಿವುಡ್ನ...
ಕನ್ನಡದ ಜನಪ್ರಿಯ ಕಿರುತೆರೆ ಕಾರ್ಯಕ್ರಮ ‘ಬಿಗ್ ಬಾಸ್ ಸೀಸನ್ 11’ ಎಂಟನೇ ವಾರಾಂತ್ಯ ಬಂದು ತಲುಪಿದೆ. ವೈಲ್ಡ್ ಕಾರ್ಡ್ ಮೂಲಕ ಬಂದಿರುವ ರಜತ್ ಕಿಶನ್ ಮೊದಲ ವಾರದಲ್ಲೇ ಅವಾಚ್ಯ ಶಬ್ದ ಬಳಕೆ ಮಾಡಿದ್ದು, ವಾರಾಂತ್ಯದಲ್ಲಿ ಬಿಸಿ...
ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ ಮಂಗಳೂರು, ನ.21(Zoom Karnataka) : ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ ಗುರುವಾರ ಬೆಳಗ್ಗೆ ಪಡುಬಿದ್ರಿ ಮಹಾಲಿಂಗೇಶ್ವರ...
ಮುಂಬೈ, ನ.21(Zoom Karnataka): ಸಂಗೀತ ಸಂಯೋಜಕ, ಗಾಯಕ ಎಆರ್ ರೆಹಮಾನ್ ಹಾಗೂ ಪತ್ನಿ ಸೈರಾ ಬಾನು ಅವರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದ್ದು, ಅವರು ತಮ್ಮ ಪತ್ನಿಗೆ ವಿಚ್ಛೇದನ ನೀಡಿದ್ದಾರೆ. ಎಆರ್ ರೆಹಮಾನ್ ದಂಪತಿ ಇನ್ನೇನು ಮೂರು...