ಮಂಗಳೂರು ಜೂ 27(Zoom Karnataka): ದ.ಕ.ಜಿಲ್ಲೆಯಲ್ಲಿ ಜೂ.29ರಂದು ನಡೆಯುವ ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭ ಜಾನುವಾರುಗಳನ್ನು ಅನಧಿಕೃತವಾಗಿ ವಧೆ ಮಾಡುವ ಮತ್ತು ಜಾನುವಾರುಗಳನ್ನು ಅಕ್ರಮವಾಗಿ ಸಾಗಾಣಿಕೆ ಮಾಡುವುದನ್ನು ತಡೆಗಟ್ಟುವ ಸಲುವಾಗಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನೇತೃತ್ವದಲ್ಲಿ...
ಮಂಗಳೂರು, ಜೂ27 (Zoom Karnataka): ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ನಡೆಸುವವರ ವಿರುದ್ಧ ನಿಗಾ ವಹಿಸಬೇಕು. ಗೋಕಳ್ಳತನ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಆಗ್ರಹಿಸಿದ್ದಾರೆ....
ಪುತ್ತೂರು,ಜೂ 27(Zoom Karnataka): ಯುವಕರು ಸಮಾಜ ಕಟ್ಟಬೇಕು ಹೊರತು ಬಿಕ್ಕಟ್ಟು ಸೃಷ್ಠಿಸಬಾರದು. ಅದೇ ರೀತಿ ಸಮಸ್ಯೆಯನ್ನು ಬಗೆಹರಿಸಬೇಕು ಹೊರತು ಸಮಸ್ಯೆಯನ್ನು ಸೃಷ್ಠಿಸುವ ಕೆಲಸ ಮಾಡಬಾರದು ಎಂದು ನೂತನ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ಅವರು ಪುತ್ತೂರಿನ...
ಮಂಗಳೂರು, ಜೂ 27 (Zoom Karnataka): ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರಕ್ಕೆ ಕುಡಿಯುವ ನೀರು ಪೂರೈಸುವ ನೇತ್ರಾವತಿ ನದಿಗೆ ಅಡ್ಡಲಾಗಿರುವ ತುಂಬೆ ಅಣೆಕಟ್ಟಿನ ನೀರಿನ ಮಟ್ಟ ಏರಿಕೆಯಾಗಿದೆ. ತುಂಬೆ ವೆಂಟೆಡ್ ಡ್ಯಾಂ...
ಮಂಗಳೂರು, ಜೂ 24 (Zoom Karnataka): ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ಬಾಕಿ ವೇತನ ಎರಡು ವಾರದೊಳಗೆ ಪಾವತಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ...
ಮಂಗಳೂರು, ಜೂ 24 (Zoom Karnataka): ನಗರದಲ್ಲಿ ಟೈಫಾಯಿಡ್ ಜ್ವರದ ಪ್ರಕರಣಗಳು ವಿಪರೀತವಾಗಿ ಹೆಚ್ಚಳವಾಗುತ್ತಿದೆ ಎಂದು ಸುದ್ದಿಯೊಂದು ವಾಟ್ಸಪ್ ಗಳಲ್ಲಿ ಹರಿಯ ಬಿಟ್ಟು ಸಾರ್ವಜನಿಕರಲ್ಲಿ ಆತಂಕವುಂಟು ಮಾಡುವ ಘಟನೆ ನಡೆಯುತ್ತಿದ್ದು, ಇಂತಹ ಆಘಾತಕಾರಿ ಪ್ರಕರಣಗಳು ದ.ಕ....