ಬೆಂಗಳೂರು, ಸೆ 11[Zoom Karnataka] : ಬೆಂಗಳೂರಲ್ಲಿ ಖಾಸಗಿ ಸಾರಿಗೆ ಒಕ್ಕೂಟಗಳು ಬಂದ್ಗೆ ಕರೆ ನೀಡಿ ತೀವ್ರ ಹೋರಾಟ ನಡೆಸುತ್ತಿವೆ. ಸಾರಿಗೆ ಬಂದ್ ಎಫೆಕ್ಟ್ ಜನಸಾಮಾನ್ಯರಿಗೆ ತಟ್ಟಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ...
ಮಂಗಳೂರು, ಸೆ 11 (Zoom Karnataka): ಈ ಬಾರಿಯ ಸೆ. 19ರ ಗಣೇಶ ಹಬ್ಬದ ದಿನಕ್ಕೆ ಇರಬೇಕಾದ ರಜೆಯನ್ನು ಸೆ.18ರಂದು ಎಂದು ಸರಕಾರದ ಕ್ಯಾಲೆಂಡರ್ನಲ್ಲಿ ಉಲ್ಲೇಖಿಸಲಾಗಿದ್ದು, ಕರ್ತವ್ಯದ ದಿನದಲ್ಲೇ ಹಬ್ಬ ಆಚರಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದಕ್ಕೆ ಅನೇಕ...
ಮಂಗಳೂರು ,ಸೆ 09[Zoom Karnataka] : ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನಲ್ಲಿ ಬಿ ವಿ ಕಕ್ಕಿಲ್ಲಾಯ ಪ್ರತಿಷ್ಠಾನ ದಿಂದ ಮೊದಲ ಸ್ವಾತಂತ್ರ್ಯ ಸಂಗ್ರಾಮ 1857 – ಜಂಟಿ ಬಲದಾನಗಳು, ಜಂಟಿ ವಾರಿಸುದಾರಿಕೆ ಕುರಿತು ಉಪನ್ಯಾಸ ಕಾರ್ಯಕ್ರಮ ...
ಮಂಗಳೂರು ಸೆ 09 [Zoom Karnataka]: ಮಂಗಳೂರು ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದು ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ಚುನಾವಣೆ ನಡೆಯಿತು. ಚುನಾವಣಾ...
ಬೆಂಗಳೂರು, ಸೆ 09 (Zoom Karnataka): ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ನಡೆದ ಉಜಿರೆ ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿನಿ ,ಪಾಂಗಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ...
ಮಂಗಳೂರು, ಸೆ. 09 (Zoom Karnataka): ಯೋಗ ಮತ್ತು ವ್ಯಾಯಾಮವು ದೈಹಿಕ ಚಿಕಿತ್ಸೆಗೆ ನಿಕಟ ಸಂಬಂಧ ಹೊಂದಿದೆ. ಫಿಸಿಯೋಥೆರಪಿ, ಯೋಗ ಮತ್ತು ವ್ಯಾಯಾಮದ ಜೊತೆಗೆ ದೇಹದ ಅನೇಕ ಸಮಸ್ಯೆಗಳನ್ನು ಪರಿಹರಿಸಲು ಬಳಸಬಹುದು. ಅದಕ್ಕಾಗಿಯೇ ಫಿಸಿಯೋಥೆರಪಿ ಜತೆಗೆ...
ಕೊಳ್ಳೇಗಾಲ,ಸೆ 08 [Zoom Karnataka] : ಹೆಬ್ಬುಲಿ ಸಿನೆಮಾದಲ್ಲಿ ನಟ ಸುದೀಪ್ ಅವರು ಮಾಡಿಸಿಕೊಂಡಿದ್ದ ಕೇಶ ವಿನ್ಯಾಸವನ್ನು ಶಾಲಾ ಮಕ್ಕಳಿಗೆ ಮಾಡಬೇಡಿ ಎಂದು ಶಿಕ್ಷಕರೊಬ್ಬರು ಮನವಿ ಮಾಡಿಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದ ಸರಕಾರಿ ಪ್ರೌಢಶಾಲೆಯ...
ಬೆಂಗಳೂರು,ಸೆ 08 (Zoom Karnataka): ಸಂವಿಧಾನ ನನ್ನ ಧರ್ಮ ಅದನ್ನು ಪ್ರಶ್ನೆ ಮಾಡೋದಕ್ಕೆ ನೀವ್ಯಾರು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಏನು ಬೇಕಾದರೂ ಮಾಡಿಕೊಳ್ಳಲಿ. ನನ್ನ ಹೇಳಿಕೆ ಅತ್ಯಂತ...
ಉಡುಪಿಯ ಮಲ್ಪೆ ಸಮೀಪದ ಕೊಳ ಎಂಬಲ್ಲಿ ನಡೆದ ಹುಲಿ ವೇಷ ಸ್ಪರ್ಧೆಯಲ್ಲಿ ಸಪ್ತಸಾಗರದಾಚೆ ಎಲ್ಲೋ ಚಿತ್ರತಂಡದ ಕಲಾವಿದರು ಭಾಗವಹಿಸಿದ್ದರು. ನಟ ರಕ್ಷಿತ್ ಶೆಟ್ಟಿ ಮತ್ತು ತಂಡ ಭೇಟಿ ನೀಡಿ ಹುಲಿ ಕುಣಿತ ಬೀಟ್ಗೆ ಹೆಜ್ಜೆ ಹಾಕಿದರು....
ಉಡುಪಿ, ಸೆ 07[Zoom Karnataka]: ಉಡುಪಿಯ ಶ್ರೀಕೃಷ್ಣ ಮಠಕ್ಕೆ ಸ್ಪೀಕರ್ ಯು.ಟಿ.ಖಾದರ್ ಭೇಟಿ ನೀಡಿ ಕೃಷ್ಣಾಷ್ಟಮಿಯ ಸಂಭ್ರಮದಲ್ಲಿ ಭಾಗಿಯಾದರು. ಮಠದೊಳಗೆ ಭೇಟಿ ನೀಡಿದ ಯು.ಟಿ.ಖಾದರ್ ಅವರನ್ನು ಸತ್ಯನಾರಾಯಣ ಭಟ್ ಮತ್ತು ಸಮಿತಿಯವರು ಶಾಲು ಹೊದಿಸಿ ಸ್ವಾಗತಿಸಿದರು....