ಬೆಂಗಳೂರು ಸೆ 02 (Zoom Karnataka) : ಬಿಪಿಎಲ್ ಕಾರ್ಡ್ಗಳಿಗೆ ಸರ್ಕಾರ ಮೇಜರ್ ಸರ್ಜರಿ ಮಾಡಲು ಹೊರಟಿದೆ. ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ಗಳನ್ನು ವಾಪಸ್ ಪಡೆಯಲು ನಿರ್ಧರಿಸಿದೆ. ಜೊತೆಗೆ ಪುರುಷ ಮುಖ್ಯಸ್ಥರಿರುವ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು...
ವಿಟ್ಲದ ನೀರಕಣಿ ಜೆ.ಎಲ್. ಅಡಿಟೋರಿಯಂನಲ್ಲಿ ಸೆಪ್ಟೆಂಬರ್ 2 ಹಾಗೂ 3ರಂದು ಬೃಹತ್ ಸಸ್ಯಮೇಳ, ಆಹಾರ ಮೇಳ, ವಸ್ತು ಪ್ರದರ್ಶನ, ಮಾರಾಟ ಹಾಗೂ ಮ್ಯೂಸಿಕಲ್ ನೈಟ್ ಕಾರ್ಯಕ್ರಮ ನಡೆಯಲಿದೆ ಎಂದು ಮೇಳದ ಅಧ್ಯಕ್ಷ ಜಯರಾಮ್ ಬುಳೇರಿಕಟ್ಟೆ ತಿಳಿಸಿದ್ದಾರೆ....
ಅಮರಾವತಿ, ಸ 02 (Zoom Karnataka): ಭಾರತದ ಚಂದ್ರಯಾನ-3 ರ ಯಶಸ್ಸಿನ ನಂತರ, ದೇಶವು ಮತ್ತೊಂದು ಮಹತ್ತರ ಸಾಧನೆಗೆ ಸಜ್ಜಾಗುತ್ತಿದ್ದು, ಈ ಬಾರಿ ಇಸ್ರೋ ಸೂರ್ಯನಿತ್ತ ದೃಷ್ಟಿ ಇಟ್ಟಿದೆ. ಇಸ್ರೋದ ಸೂರ್ಯ ಮಿಷನ್ ಆಗಿರುವ ಆದಿತ್ಯ – ಎಲ್1...
ಮಂಗಳೂರು, ಸೆ. 01 (Zoom Karnataka): ನಗರ ವ್ಯಾಪ್ತಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಿಮ್ಮೆಲೆಯಲ್ಲಿ ಪೊಲೀಸ್ ಇಲಾಖೆ ನಿಧನೆಗಳನ್ನು ಜಾರಿಗೆ ತಂದಿದೆ. ಕಾರ್ಯಕ್ರಮ ಆಯೋಜನೆಗೆ ಪೊಲೀಸ್ ಅನುಮತಿ ಕಡ್ಡಾಯಗೊಳಿಸಲಾಗಿದೆ. ಮಡಿಕೆಗಳನ್ನು 14 ಫೀಟ್ ಎತ್ತರದವರೆಗೆ ಮಾತ್ರ ಕಟ್ಟಬೇಕು....
ಮಂಗಳೂರು, ಸೆ 01 (Zoom Karnataka): ರಾಷ್ಟ್ರೀಯ ಹೆದ್ದಾರಿ 169ರ ಮಾರ್ಗದ ಸಾಣೂರು – ಬಿಕರ್ನಕಟ್ಟೆ ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣಕ್ಕೆ ಭೂಮಿ ನೀಡಿದ ಭೂ ಮಾಲೀಕರ ಪರಿಹಾರಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತ ಸಕಲ ರೀತಿಯಲ್ಲಿ...
ಚಂದ್ರಯಾನ-3 (Chandrayaan-3) ಮಿಷನ್ ಲಾಂಚ್ಗೆ ರೆಡಿಯಿದ್ದು, ಜುಲೈ 12 ರಿಂದ 19 ರೊಳಗೆ ಆಂಧ್ರಪ್ರದೇಶದ ಶ್ರೀಹರಿಕೋಟ ಸತೀಶ್ ಧವನ್ ಸ್ಪೇಸ್ ಸೆಂಟರ್ನಿಂದ ಉಡ್ಡಯನ ಮಾಡಲಾಗುತ್ತದೆ ಎಂದು ಇಸ್ರೋ ಮುಖ್ಯಸ್ಥ ಎಸ್.ಸೋಮ್ನಾಥ್ ತಿಳಿಸಿದ್ದಾರೆ.ಚಂದ್ರಯಾನ’ಗೆ ಬೇಕಾಗಿರುವ ಎಲ್ಲಾ ಸಿದ್ಧತೆಗಳು...
ಬೆಂಗಳೂರು, ಜೂ 27 (Zoom Karnataka): ಬೆಂಗಳೂರು-ಧಾರವಾಡ , ರಾಣಿ ಕಮಲಾಪತಿ-ಜಬಲ್ಪುರ್ ಸೇರಿದಂತೆ ಒಟ್ಟು ಐದು ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಲಿದ್ದಾರೆ. ಖಜುರಾಹೊ-ಭೋಪಾಲ್-ಇಂದೋರ್ , ಮಡಗಾಂವ್-ಮುಂಬೈ ಮತ್ತು ಹಟಿಯಾ-ಪಾಟ್ನಾ...
ಮಂಗಳೂರು, ಜೂ23(Zoom Karnataka) ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ಬಡವರಿಗೆ ಅನುಕೂಲವಾಗುವಂತೆ ಡೀಮ್ಡ್ ಫಾರೆಸ್ಟ್ ನಿಯಮಗಳನ್ನು ಸಡಿಲಿಸಿ. ಅಧಿಕಾರಿಗಳು...
ಯೆನೆಪೊಯ ಮೆಡಿಕಲ್ ಕಾಲೇಜು 2023 ರ ಜೂನ್ 24 ರಂದು ಯೆನೆಪೊಯ ವಿಶ್ವವಿದ್ಯಾನಿಲಯವೆಂದು ಪರಿಗಣಿಸಲಾದ ಯೆನೆಪೊಯ ವಲಯದಲ್ಲಿ ಪದವಿ ದಿನಾಚರಣೆಯನ್ನು ಆಯೋಜಿಸುತ್ತಿದೆ. ವೈದ್ಯಕೀಯ ಶಿಕ್ಷಣ ಕ್ಷೇತ್ರದ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ಯೆನೆಪೋಯ ವೈದ್ಯಕೀಯ ಕಾಲೇಜು 2017...
ಬೆಂಗಳೂರು ಜೂ 21(Zoom Karnataka): ಫೇಸ್ಬುಕ್ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ವಾಕ್ ಸ್ವಾತಂತ್ರ್ಯದ ಮೇಲೆ ಹಿಟ್ಲರ್ ಸರ್ಕಾರ ದಾಳಿ...