ಬೆಳ್ತಂಗಡಿ, ಮೇ 29 : ಉಜಿರೆ ಗ್ರಾಮದ ಕಾಶಿಬೆಟ್ಟು ಸಮೀಪದ ಅರಳಿ ಎಂಬಲ್ಲಿ ಹಲಸಿನ ಹಣ್ಣು ಕೀಳಲು ಮರ ಹತ್ತಿದ ವ್ಯಕ್ತಿ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಅರಳಿ ನಿವಾಸಿ ರಾಜೇಶ್ (45) ಎಂಬವರು ತನ್ನ...
ಬೆಂಗಳೂರು, ಮೇ 29 : 2023-24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಇಂದಿನಿಂದ ಶಾಲೆಗಳು ತೆರೆಯಲಿದ್ದು, ಮೇ 31ರಿಂದ ರಾಜ್ಯಾದ್ಯಂತ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪುನಾರಂಭಗೊಳ್ಳಲಿವೆ. ಮೇ 29 ಮತ್ತು 30ರಂದು ಶಾಲೆಗಳನ್ನು ಸಂಪೂರ್ಣ ಸ್ವತ್ಛಗೊಳಿಸಿ,...
ಮಂಗಳೂರು, ಮೇ 29 : ಮದ್ಯ ಸೇವಿಸಿ ವಾಹನ ಚಲಾಯಿಸಿದ ಮೂವರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ ಒಟ್ಟು 59 ವಾಹನಗಳ ಚಾಲಕರನ್ನು ತಪಾಸಣೆಗೊಳಪಡಿಸಿದ್ದಾರೆ. ಇದ್ದು ತಪಾಸಣೆಯ ವೇಳೆ ಮೂವರು ಮದ್ಯ...
ಮಂಗಳೂರು, ಮೇ 27: ಸರ್ಕಾರ ಬದಲಾದ ಬೆನ್ನಲ್ಲೇ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಗೆ ಅನುಕಂಪದ ಆಧಾರದ ಮೇಲೆ ನೀಡಿದ್ದ ನೌಕರಿಗೆ ಕುತ್ತು ಬಂದಿದೆ. ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಿ.ಪ್ರವೀಣ್...
ಮಳೆಗಾಲ ಶುರುವಾಯ್ತು. ಕೊಡಗು ಹಾಗೂ ಗಡಿ ಭಾಗದಲ್ಲಿರುವ ಜನರ ಎದೆಯೊಳಗೆ ಢವ..ಢವವೂ ಜೋರಾಯ್ತು. ಹೌದು, ಪ್ರತಿ ಮಳೆಗಾಲದಲ್ಲಿ ಕೊಡಗಿನಲ್ಲಿ ಒಂದಿಲ್ಲೊಂದು ದುರಂತಗಳು ಸಂಭವಿಸುತ್ತಿವೆ. ಮುಗ್ದಜೀವಗಳು ಬಲಿಯಾಗುತ್ತಿವೆ. ಇದೀಗ ಮಡಿಕೇರಿ, ಸಂಪಾಜೆ, ಮದೆನಾಡು, ಜೋಡುಪಾಲ, ಭಾಗಮಂಡಲ ಸೇರಿದಂತೆ...
ಬೆಳ್ತಂಗಡಿ, ಮೇ 26: “ಶಾಸಕ ಹರೀಶ್ ಪೂಂಜಾ ಓರ್ವ ಬಚ್ಚಾ, ಅವರು ತನ್ನ ಹುಡುಗರಿಗೆ ಕೇಸರಿ ಶಾಲು ಹಾಕಿಸಿ ಗೋವುಗಳನ್ನು ಇಂದು ಕಸಾಯಿಖಾನೆಗೆ ತಲುಪಿಸುವ ಕೆಲಸ ಮಾಡಿಸುತ್ತಿದ್ದಾರೆ” ಎಂದು ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ...
ಮಂಗಳೂರು, ಮೇ 26 : ಭಜರಂಗದಳ, ಆರ್ಎಸ್ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ, ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತೆ. ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ದರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬಂಧಿಸಿ. ನಿಮ್ಮ ಮೆರವಣಿಗೆ,...
ಕನ್ನಡ ಸಾಹಿತ್ಯ ಲೋಕದ ಹಿರಿಯ ವಿಮರ್ಶಕ, ನೇರ ನಿಷ್ಠುರ ಮಾತುಗಳಿಗೆ ಹೆಸರಾದ ಪ್ರೊ. ಗೋವಿಂದರಾಯ ಹಮ್ಮಣ್ಣ ನಾಯಕ (ಜಿ.ಎಚ್.ನಾಯಕ) ಅವರು ಶುಕ್ರವಾರ ಮೈಸೂರಿನಲ್ಲಿ ನಿಧನರಾಗಿದ್ದಾರೆ. ಬಹುಕಾಲದಿಂದ ಅವರು ವಯೋಸಹಜ ಆರೋಗ್ಯ ಸಮಸ್ಯೆಯಲ್ಲಿದ್ದ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ....
ಬಿಹಾರ: ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕಿಯರು ನಡುವಿನ ತೀವ್ರ ವಾಗ್ವಾದವು ವಿಕೋಪಕ್ಕೆ ತಿರುಗಿ ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡ ಘಟನೆ ಬಿಹಾರದ ಪಾಟ್ನಾ ಜಿಲ್ಲೆಯ ಕೌರಿಯಾ ಪಂಚಾಯತ್ನಲ್ಲಿರುವ ಬಿಹ್ತಾ ಮಿಡ್ಲ್ ಸ್ಕೂಲ್ನಲ್ಲಿ ನಡೆದಿದೆ. ಘಟನೆಯ ಕುರಿತು ವಿಡಿಯೋ...
ಚಿಕ್ಕಮಗಳೂರು: ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಕಳೆದ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಆಲಿಕಲ್ಲು ಮಳೆಗೆ ಬಯಲುಸೀಮೆ ಜನ ಬೆಚ್ಚಿ ಬಿದ್ದಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಅಗಲೇರಿ ಗ್ರಾಮದಲ್ಲಿ ಆಲಿಕಲ್ಲು ಮಳೆಯಿಂದಾಗಿ ಮೂರು ಮನೆಗಳು ಡ್ಯಾಮೇಜ್...