ಜೈಪುರ, ಮೇ 24 : ರಾಜಸ್ಥಾನದ ಧೋಲ್ಪುರ್ ಜಿಲ್ಲೆಯಲ್ಲಿ ಮಧ್ಯ ವಯಸ್ಕನೊಂದಿಗೆ ಮದುವೆ ಮಾಡಿಕೊಡಲು 7 ವರ್ಷದ ಬಾಲಕಿಯನ್ನು 4.50 ಲಕ್ಷ. ರೂ.ಗೆ ಮಾರಾಟ ಮಾಡಿರುವ ಘಟನೆ ನಡೆದಿದೆ. 38 ವರ್ಷದ ಭೂಪಾಲ್ ಸಿಂಗ್ ಎಂಬಾತ ಬಾಲಕಿಯ...
ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮಂಗಳೂರು ಮತ್ತಿತರ ಸಂಘಟನೆಗಳ ಆಶ್ರಯದಲ್ಲಿ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ 7 ದಿನಗಳ ಕಾಲ ನಡೆಯುವ 1661ನೇ ಮದ್ಯವರ್ಜನ ಶಿಬಿರಕ್ಕೆ ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸತೀಶ್ ಕುಮಾರ್...
ಪುತ್ತೂರಿನಲ್ಲಿ ಪೋಲಿಸ್ ದೌರ್ಜನ್ಯದಿಂದ ಗಾಯಗೊಂಡಿರುವ ಹಿಂದೂ ಕಾರ್ಯಕರ್ತರನ್ನು ನಟಿ ಹರ್ಷಿಕಾ ಪೂನಚ್ಚ ಭೇಟಿ ಮಾಡಿದರು. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಭೇಟಿಯಾದ ನಟಿ ಹರ್ಷಿಕಾ ಪೂನಚ್ಚ ಗಾಯಾಳುಗಳ ಆರೋಗ್ಯ ವಿಚಾರಿಸಿ ಘಟನೆ...
ಆನೇಕಲ್, ಮೇ 24 : ರಾಜ್ಯ ಸರ್ಕಾರವೂ ಸನ್ನಡತೆಯ ಆಧಾರದ ಮೇಲೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ 81 ಕೈದಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಿದೆ. 214 ಕೈದಿಗಳ ಬಿಡುಗಡೆಗೆ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಆದ್ರೆ...
ಬೆಳ್ತಂಗಡಿ, ಮೇ 24: ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪೂಂಜಾ, ” ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಸತ್ಯಜಿತ್...
ಪುತ್ತೂರು, ಮೇ 24: ಪೊಲೀಸ್ ದೌರ್ಜನ್ಯ ಸಂದರ್ಭ ಅವಿನಾಶ್ ಎಂಬ ಯುವಕನ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವರದಿ ಹೊರಬಿದ್ದಿದ್ದು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಎಸ್ಪಿಯನ್ನು ಭೇಟಿಯಾಗಿ ಡಿವೈಎಸ್ಪಿ ಅವರನ್ನು ಅಮಾನತು ಮಾಡುವಂತೆ...
ಬೆಳ್ತಂಗಡಿ, ಮೇ 23: ತಾಲೂಕಿನ ಇತಿಹಾಸ ಪ್ರಸಿದ್ಧ ನರಸಿಂಹ ಗಡ, ಗಡಾಯಿಕಲ್ಲು ಇದಕ್ಕೆ ಮೇ 23 ಸಂಜೆ ಸಿಡಿಲು ಬಡಿದಿದೆ. ಸಿಡಿಲಿನ ಹೊಡೆತಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಇದರ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ. ಆದರೆ...
ಮುಂಬೈ, ಮೇ 24: ಮುಂಬೈ ಮೂಲದ ಯುವ ನಟಿ ಹಾಗೂ ಸೀರಿಯಲ್ ಕಲಾವಿದೆ ವೈಭವಿ ಉಪಾಧ್ಯಾಯ ಅವರು ಹಿಮಾಚಲ ಪ್ರದೇಶದಲ್ಲಿ ನಡೆದ ಕಾರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಜನಪ್ರಿಯ ಸಾರಾಭಾಯ್ Vs ಸಾರಾಭಾಯ್ ಟಿವಿ ಶೋದಲ್ಲಿನ ಪಾತ್ರಕ್ಕಾಗಿ...
ಲಕ್ನೋ, ಮೇ 23: ಅಯೋಧ್ಯೆಯಲ್ಲಿ ರಾಮಮಂದಿರದ ಮೊದಲ ಹಂತದ ನಿರ್ಮಾಣ ಕಾರ್ಯ ಮುಂದಿನ ಡಿಸೆಂಬರ್ 30ರೊಳಗೆ ಪೂರ್ಣಗೊಳ್ಳಲಿದ್ದು, ಆ ಬಳಿಕ ದರ್ಶನ ಮಾಡಲು ಭಕ್ತರಿಗೆ ಅನುವು ಮಾಡಿಕೊಡಲಾಗುವುದು ಎಂದು ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ...
ಡೆಲಿವರ್ ಬಾಯ್ ಗ್ರಾಹಕರ ಮನೆಗೆ ಆರ್ಡರ್ ತಲುಪಿಸಲು ಹೋದ ಸಮಯದಲ್ಲಿ ಅಲ್ಲಿನ ಸಾಕು ನಾಯಿ ದಾಳಿ ಮಾಡಲು ಮುಂದಾಗಿದೆ. ಅಪಾಯದಿಂದ ಪಾರಾಗಲು ಈತ ಮೂರನೇ ಮುಹಡಿಯಿಂದ ಕೆಳಗೆ ಹಾರಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡಿದ್ದು ಆಸ್ಪ್ರತೆಗೆ ದಾಖಲಿಸಲಾಗಿದೆ....