ರಾಜಧಾನಿ ಮಳೆಯಿಂದ ಬೇಸತ್ತಿದ್ದರೆ, ಇತ್ತ ರಾಜ್ಯ ಕರಾವಳಿಯಲ್ಲಿ ಬಿಸಿಲ ಝಳ ಹೆಚ್ಚಾಗಿದೆ. ಅದರಂತೆ ಬಿಸಿಲಿನ ತಾಪಕ್ಕೆ ಜಲಮೂಲಗಳು ಬತ್ತಿ ಹೋಗಿದೆ. ಈ ಕಾರಣ ನದಿಯಲ್ಲಿರುವ ವಿಶೇಷಗಳು ಗೋಚರವಾಗಿದ್ದು, ಜನರು ಕೌತುಕಗಳ ದರ್ಶನಕ್ಕೆ ಮುಗಿ ಬಿದ್ದಿದ್ದಾರೆ. ಮಂಗಳೂರು:...
ಮುಂದಿನ 4 ದಿನ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 4...
ಬೆಳ್ತಂಗಡಿ, ಮೇ 23 : ಶಾಲಾ ವಾಹನ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಗುರುವಾಯನಕೆರೆ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಕಸಬಾ ನೆಡಿಗುತ್ತು ನಿವಾಸಿ ಯೋಗೀಶ್ ಪೂಜಾರಿ (40) ಎಂದು ಗುರುತಿಸಲಾಗಿದೆ. ಶಾಲಾ ಬಸ್...
ಉಪ್ಪಿನಂಗಡಿ, ಮೇ 23: ನದಿಗೆ ಅಳವಡಿಸಲಾದ ಪಂಪಿನ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿದ್ದ ಘಟನೆ ಹಿರೇಬಂಡಾಡಿ ಗ್ರಾಮದ ಅಡೆಕ್ಕಲ್ ನ ಕುಮಾರಧಾರ ನದಿ ತೀರದಲ್ಲಿ ನಡೆದಿದೆ. ಮೃತ ಯುವಕನನ್ನು ಶರೀಪುದ್ದೀನ್ (19) ಎಂದು ಗುರುತಿಸಲಾಗಿದೆ. ದ್ವಿತೀಯ ಪಿಯುಸಿ...
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ,ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ( 61)ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಸದಾ ನಗುಮುಖ, ಗಂಭೀರ ವ್ಯಕ್ತಿತ್ವ,ನೇರ...
ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಕಾರ್ಯ ನಾವು ಮಾಡಬೇಕಾಗಿದೆ. ಎಂದು ಉದಯ ಶೆಟ್ಟಿ ಮುನಿಯಾಲು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದ ದೊರೆತ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮುಂಬರುವ...
ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗರಿಂದ ನಮ್ಮ ನಡಿಗೆ ಶ್ರೀ ಮಹಾಲಿಂಗೇಶ್ವರನ ನಡೆಗೆ” ಎಂಬ ಬೃಹತ್ ಪಾದಯಾತ್ರೆ ಹಾಗೂಸೇವಾ ಸಮರ್ಪಣಾ ಕಾರ್ಯಕ್ರಮ” ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರ ಮಾರುಗದ್ದೆಯಲ್ಲಿ ನಡೆಯಿತು. ಈ...
ಬೆಂಗಳೂರು,ಮೇ 23: ಕೇರಳ, ಪಶ್ಚಿಮ ಬಂಗಾಲ ಸೇರಿದಂತೆ ಕೆಲವು ರಾಜ್ಯಗಳಲ್ಲಿ ವಿರೋಧ ವ್ಯಕ್ತವಾಗಿರುವ ಕೇರಳ ಸ್ಟೋರಿ ಚಿತ್ರದ ಪ್ರದರ್ಶನಕ್ಕೆ ಕರ್ನಾಟಕದಲ್ಲಿ ಪ್ರದರ್ಶನಕ್ಕೆ ಇಂದಿನಿಂದ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳವು ವ್ಯವಸ್ಥೆ ಮಾಡಿದೆ. ಇದು ಪ್ರತಿಭಟನೆಗೆ ಕಾರಣವಾಗುವ...
ತುಮಕೂರು, ಮೇ 23: ತುಮಕೂರಿನಲ್ಲಿ ಹೊಸದಾಗಿ ಪ್ರಾರಂಭಗೊಂಡಿರುವ ಎಚ್ಎಎಲ್ ಸೇರಿ ಖಾಸಗಿ ಕಂಪೆನಿಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ಲೈಸೆನ್ಸ್ ರದ್ದುಗೊಳಿಸುವುದಾಗಿ ಸಚಿವ ಪರಮೇಶ್ವರ್ ಎಚ್ಚರಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿ, ಖಾಸಗಿ ಕಂಪೆನಿಗಳು ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂಬ ಆದೇಶವಿದೆ. ಆದರೆ...
ಪುತ್ತೂರು, ಮೇ 21 : ಕಾಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ಎರಡು ಕಾರುಗಳು ಮುಖಾಮುಖಿ ಢಿಕ್ಕಿಯಾಗಿ ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.