ಮಂಗಳೂರು, ಮೇ 21 : ಮಂಗಳೂರಿನ ಯುವತಿಯೊಬ್ಬಳು ತನ್ನ 21ನೇ ವಯಸ್ಸಿಗೆ ಪೈಲೆಟ್ ಆಗುವ ಮೂಲಕ ಕರಾವಳಿ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಮಂಗಳೂರಿನ ಪಾಂಡೇಶ್ವರ ನಿವಾಸಿ ಮುಹಮ್ಮದ್ ಹನೀಫ್ ಹಾಗೂ ನಾಝಿಯಾ ದಂಪತಿಯ ಪುತ್ರಿಯಾದ ಹನಿಯಾ ಹನೀಫ್...
ಪುತ್ತೂರು, ಮೇ 22 ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಅರಿಯಡ್ಕ ಗ್ರಾಮದ ಜಾರತ್ತಾರಿನಲ್ಲಿ ವರದಿಯಾಗಿದೆ.
ಮಂಗಳೂರು, ಮೇ 22 : ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಕಾರವಾರ ಬೆಂಗಳೂರು ಸೇರಿದಂತೆ ವಿವಿಧ ರೈಲುಗಳ ಸಂಚಾರದಲ್ಲಿ ವ್ಯತ್ಯಯವುಂಟಾಗಿರುವ ಘಟನೆ ಮೇ 22ರ ಸೋಮವಾರ ವರದಿಯಾಗಿದೆ. ಮಂಗಳೂರು ನಗರ ಹೊರವಲಯದ ತೋಕೂರು ಬಳಿ ಸೋಮವಾರ...
ಬೆಂಗಳೂರು, ಮೇ 20 : ರಾಜ್ಯದ ಜನತೆಗೆ ನನ್ನ ಕಡೆಯಿಂದ ಹಾಗೂ ಕಾಂಗ್ರೆಸ್ ಪಕ್ಷದಿಂದ ಧನ್ಯವಾದ. ಇನ್ನೇನು ಕೆಲ ಗಂಟೆಗಳಲ್ಲಿ ನೂತನ ಸರ್ಕಾರದ ಕ್ಯಾಬಿನೆಟ್ ಸಭೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷ ನೀಡಿದ ಐದು ಗ್ಯಾರಂಟಿ ಅನುಮೋದನೆ ಆಗಲಿದೆ...
ಬೆಂಗಳೂರು, ಮೇ 20: ದೇಶದ ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಅಧ್ಯಕ್ಷ ಭುಜಂಗ ಶೆಟ್ಟಿ (69) ಇಂದು ನಿಧನರಾದರು. ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿ ರೋಗಿಗಳ ತಪಾಸಣೆ ಮಾಡಿದ ಡಾ. ಭುಜಂಗ ಶೆಟ್ಟಿ, ಸಂಜೆ ಮನೆಗೆ...
ನವದೆಹಲಿ:ಕಪ್ಪು ಹಣ ಹೊಂದಿರುವ ಕುಳಗಳಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದ್ದು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ) 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ. ಮೇ 23 ರಿಂದ ಸೆಪ್ಟೆಂಬರ್...
ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರಿಗೆ ಮಾರಣಾಂತಿಕವಾಗಿ ಪೊಲೀಸರಿಂದ ಹೊಡೆಸಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಕಲ್ಲಡ್ಕ ಪ್ರಭಾಕರ್ ಭಟ್ಟರು ಕಾರಣ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದ್ದಾರೆ. ಮಂಗಳೂರು: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರಿಗೆ...
ಪುತ್ತೂರು : ಬ್ಯಾನರ್ ವಿಚಾರದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೋಲೀಸ್ ದೌರ್ಜನ್ಯ ವಿಚಾರವಾಗಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ತೂರಿಗೆ ಭೇಟಿ ನೀಡಿದ್ದಾರೆ.ಯತ್ನಾಳ ಭೇಟಿ ಸಂದರ್ಭದಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಹೈಡ್ರಾಮ ನಡೆದಿದೆ....
ಬೆಂಗಳೂರು, ಮೇ 19 ಸಿದ್ದರಾಮಯ್ಯ ಸಿಎಂ, ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಮೇ 20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನ ಹೈಕಮಾಂಡ್ ಹಾಗೂ ದೇಶದ ಹಲವು ಘಟಾನುಘಟಿ ರಾಜಕೀಯ ಮುಖಂಡರು...