ಮಂಗಳೂರು, ಮೇ 19 ಮಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ತುಂಬೆ ವೆಂಟೆಡ್ ಅಣೆಕಟ್ಟಿಗೆ ನೀರಿನ ಒಳಹರಿವು ತೀವ್ರವಾಗಿ ಕುಸಿದಿದ್ದು , ಪೂರ್ವ ಮುಂಗಾರು ಮಳೆಯಾಗದಿದ್ದರೆ ನಗರವು ನೀರಿನ ತೀವ್ರ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ. ಮಾರ್ಚ್-ಏಪ್ರಿಲ್ನಲ್ಲಿ...
ಪುತ್ತೂರು, ಬ್ಯಾನರ್ ವಿವಾದದ ಬಳಿಕ ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರನ್ನು ಕಲ್ಲಡ್ಕ ಪ್ರಭಾಕರ್ ಭಟ್ ಭೇಟಿ ಮಾಡಿದರು. ಮುಂದಿನ 5 ವರ್ಷಗಳಲ್ಲಿ ಹಿಂದುಗಳ ಮೇಲೆ ನಡೆಯುವ ದೌರ್ಜನ್ಯದ ಸ್ಯಾಂಪಲ್ ಇದಾಗಿದೆ ಎಂದು ಅವರು ಆಕ್ರೋಶ...
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಡಿ.ವಿ. ಸದಾನಂದ ಗೌಡ ಅವ್ರ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಬಂಧಿತರಾದ ಯುವಕರಿಗೆ ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತಾದ ಫೋಟೋ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದೇವಸ್ಥಾನದ ಮುಂಭಾಗ ಖಾಸಗಿ ಸಂಸ್ಥೆಯ ಬಸ್ ಬೆಂಕಿಗಾಹುತಿಯಾದ ಘಟನೆ ನಡೆದಿದೆ.ಮಂಗಳೂರು ಹೊರವಲಯದ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಎದುರು ಘಟನೆ ನಡೆದಿದ್ದು, ಒಎಂಪಿಎಲ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ಸು...
ಬೆಂಗಳೂರು : 136 ಸ್ಥಾನ ಬಂದಿದೆಯಂದು ಮೈ ಮರೆಯಬೇಡಿ ಎಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಎಚ್ಚರಿಕೆ ಸಂದೇಶ ರವಾನಿಸಿದೆ. ಚುನಾವಣೆ ಫಲಿತಾಂಶ ಬಂದು ನಾಲ್ಕು ದಿನಗಳಾಗಿದೆ. ಆದರೆ ಇನ್ನೂ ಕೂಡ ಸಿಎಂ...