ತಿರುವನಂತಪುರಂ,ಆ 20 (Zoom Karnataka): ಕೇರಳದ ಕನಿಚಾರ್ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆಯಾಗಿದೆ. ಈ ನಿಟ್ಟಿನಲ್ಲಿ ಹಂದಿಗಳನ್ನು ಎರಡು ಫಾರ್ಮ್ಗಳಲ್ಲಿ ಕೊಲ್ಲಲು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ ಎಂದು ವರದಿಯಾಗಿದೆ.ಶುಕ್ರವಾರ ಮಲೆಯಂಪಾಡಿನಲ್ಲಿ ಹಂದಿ ಜ್ವರ ಪತ್ತೆಯಾಗಿದ್ದು, ಈ...
ಉತ್ತರ ಭಾರತದಲ್ಲಿ ಮಳೆರಾಯನ ಅಟ್ಟಹಾಸ ಜೋರಾಗಿದೆ. ಮೇಘರಾಜನ ಮೊರೆತಕ್ಕೆ ಧರೆಯೇ ಕುಸಿಯುತ್ತಿದೆ. ನದಿಗಳ ಆರ್ಭಟಕ್ಕೆ ಅದೆಷ್ಟೋ ಮನೆಗಳು ಜಲಾವೃತವಾಗಿವೆ. ಪ್ರವಾಹದ ಹೊಡೆತಕ್ಕೆ ಸಿಲುಕಿ ಅದೆಷ್ಟೋ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮನೆ ಮಠಗಳನ್ನ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ....
ನವದೆಹಲಿ, ಆ 15 (Zoom Karnataka): ಇಂದು ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು 77ನೇ ಸ್ವಾತಂತ್ರ್ಯ ದಿನದಂದು...
ಮಂಗಳೂರು ಜು14(Zoom Karnataka):ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಗ್ಲೋಬಲ್ ಇಂಡಿಯಾ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್ಸ್ ಆಯೋಜಿಸಿರುವ ಸ್ಪರ್ಧೆಯಲ್ಲಿ ಮಂಗಳೂರು ನಗರಿಯ ಶಮಾ ವಾಜಿದ್ ಗ್ಲೋಬಲ್ ಮಿಸೆಸ್ ಇಂಡಿಯಾ ಇಂಟರ್ನ್ಯಾಷನಲ್ ಯೂನಿವರ್ಸ್ – 2023 ಕಿರೀಟವನ್ನು ಮುಡಿಗೇರಿಸಿದ್ದಾರೆ. ಈ ಮೂಲಕ ಅವರು...
ನವದೆಹಲಿ, ಜು 04 (Zoom Karnataka): ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು 7 ರೂ.ಗಳಷ್ಟುಏರಿಸಿದೆ. ಜೂನ್ ತಿಂಗಳಲ್ಲಿ ಬೆಲೆಗಳನ್ನು 83.5 ರೂ.ಗಳಷ್ಟು ಕಡಿತಗೊಳಿಸಿದ ನಂತರ ಜುಲೈನಲ್ಲಿ ಕೊಂಚ ಏರಿಕೆ...
ಮಹಾರಾಷ್ಟ್ರ,ಜು 01(Zoom Karnataka):ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 25 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿ ಒಟ್ಟು 33 ಮಂದಿ ಪ್ರಯಾಣ ಮಾಡುತ್ತಿದ್ದರು, ಇವರಲ್ಲಿ 8 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ...
ನವದೆಹಲಿ, ಜೂ 29 (Zoom Karnataka): ದೇಶದಾದ್ಯಂತ ಇಂದು ಪವಿತ್ರ ಬಕ್ರೀದ್ ಹಬ್ಬ ಆಚರಣೆ ಮಾಡಲಾಗುತ್ತಿರುವ ಹಿನ್ನೆಲೆಯಲ್ಲಿ ಸಮಸ್ತ ಮುಸ್ಲಿಂ ಬಾಂಧವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ...