ಪೋರ್ಟ್ ಮೊರೆಸ್ಬಿ,ಮೇ22:ಜಾಗತಿಕ ನಾಯಕತ್ವವನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಫಿಜಿಯ ಅತ್ಯುನ್ನತ ಗೌರವ “ದಿ ಕಂಪ್ಯಾನಿಯನ್ ಆಫ್ ದಿ ಆರ್ಡರ್ ಆಫ್ ಫಿಜಿ” ಪ್ರಶಸ್ತಿಯನ್ನು ನೀಡಿ ಫಿಜಿ ದೇಶದ ಪ್ರಧಾನ ಮಂತ್ರಿ ನೀಡಿ ಗೌರವಿಸಿದ್ದಾರೆ.
ನವದೆಹಲಿ:ಪಾಕ್ ಜತೆ ನಂಟು ಹೊಂದಿದ್ದ 14 ವಿದೇಶಿ ಮೊಬೈಲ್ ಮೆಸೆಂಜರ್ ಆ್ಯಪ್ಗಳ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ. ಭಯೋತ್ಪಾದಕ ಗುಂಪುಗಳ ಜತೆಗೆ ಸಂದೇಶ ಹಂಚಿಕೊಳ್ಳುತ್ತಿದ್ದ ಮಾಹಿತಿಯ ಮೇರೆಗೆ ಕೇಂದ್ರ ಸರ್ಕಾರ ಸೋಮವಾರ ಈ ಕ್ರಮ...
ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್ನ ಪ್ರಮುಖ ವರ್ಣಚಿತ್ರಕಾರ ಹಿರೋಕೊ ಟಕಯಾಮಾ ಅವರೊಂದಿಗೆ ಆತ್ಮೀಯ ಸಂಭಾಷಣೆ ನಡೆಸಿದರು. ಟಕಯಾಮಾ ಅವರು ತಮ್ಮ ವರ್ಣಚಿತ್ರಗಳಲ್ಲಿ ಭಾರತದ ಚೈತನ್ಯವನ್ನು ತುಂಬಿದ್ದಕ್ಕಾಗಿ ಮತ್ತು ಎರಡು ದೇಶಗಳ ನಡುವೆ ಸಾಂಸ್ಕೃತಿಕ ಸಹಕಾರವನ್ನು...
ಹೈದರಾಬಾದ್: ತೆಲಂಗಾಣದ ಕೆಲವು ಭಾಗಗಳಲ್ಲಿ ಉಷ್ಣತೆ ಹೆಚ್ಚಿದ್ದು, ಬುಧವಾರ ಗರಿಷ್ಠ ತಾಪಮಾನ 46 ಡಿಗ್ರಿ ಸೆಲ್ಸಿಯಸ್ ದಾಟಿದೆ. ತೆಲಂಗಾಣ ರಾಜ್ಯ ಅಭಿವೃದ್ಧಿ ಯೋಜನಾ ಸೊಸೈಟಿ ಪ್ರಕಾರ, ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಜುಲುರ್ಪಾಡ್ನಲ್ಲಿ ಗರಿಷ್ಠ ತಾಪಮಾನ 46.4...
ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸಸ್ಪೆನ್ಸ್ 4ನೇ ದಿನವೂ ಮುಂದುವರಿದಿದ್ದು, ಸದ್ಯಕ್ಕಂತೂ ಬಗೆ ಹರಿಯುವಂತೆ ಕಾಣುತ್ತಿಲ್ಲ, ಇಬ್ಬರು ನಾಯಕರನ್ನು ಸಮಾಧಾನಪಡಿಸಿ ಸರ್ಕಾರ ರಚಿಸಲು ಹೈಕಮಾಂಡ್ ಹರಸಾಹಸಪಡುತ್ತಿದೆ. ಇಂದು ದೆಹಲಿಯಲ್ಲಿ ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ...