ಬೆಳ್ಮಾರು,ನ 20(Zoom Karnataka):ಪುಣ್ಯಕೋಟಿ ಗೋ ಸೇವಾ ಟ್ರಸ್ಟ್ (ರಿ.) ಬೆಳ್ಮಾರು ಆರೂರು ಇದರ ವತಿಯಿಂದ ಇಂದು ದಿನಾಂಕ 19-11-2023 ರಂದು ಹಮ್ಮಿಕೊಳ್ಳಲಾದ “ಸಾಮೂಹಿಕ ಗೋಪೂಜಾ ಕಾರ್ಯಕ್ರಮ”ವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ...
ಮಂಗಳೂರು,ನ 19(Zoom Karnataka): ಜಮೀರ್ ಅಹ್ಮದ್ ಹೇಳಿಕೆಗೆ ಅಸಮಾಧಾನ ಹೊರಹಾಕಿರುವ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಜಾತಿ ಆಧಾರದ ಮೇಲೆ ನಾನು ಸ್ಪೀಕರ್ ಆಗಿಲ್ಲ. ನನ್ನ ಅರ್ಹತೆಗೆ ಅನುಗುಣವಾಗಿ ಕೆಲಸ ನಿರ್ವಹಿಸುತ್ತೇನೆ ಎಂದು ಸ್ಪೀಕರ್ ಸ್ಥಾನವನ್ನು...
ಸುರತ್ಕಲ್,ನ 11(Zoom Karnataka): ಗಡಿಪಾರು ಆದೇಶ, ರೌಡಿಶೀಟರ್ ಕಾನೂನು ಆಸ್ತ್ರ ಬಳಸಿ ಪ್ರಬಲವಾಗಿ ಬೆಳೆಯುತ್ತಿರುವ ಹಿಂದೂ ಸಂಘಟನೆಯ ಬಲ ಕುಗ್ಗಿಸಲು ಕಾಂಗ್ರೆಸ್ ಪರೋಕ್ಷವಾಗಿ ಯತ್ನಿಸುತ್ತಿದ್ದು, ಅಮಾಯಕ ಹಿಂದೂ ಕಾರ್ಯಕರ್ತರ ಮೇಲೆ ವಿಧಿಸಿರುವ ಗಡಿಪಾರು ಆದೇಶ ಇದರ ವಿರುದ್ದ...
ಅಯೋಧ್ಯೆ,ನ 04(Zoom Karnataka): ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಶ್ರೀರಾಮ ಮಂದಿರದ ಗರ್ಭ ಗೃಹದಲ್ಲಿ ಜನವರಿ 22 ರಂದು ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಕಾರ್ಯ ನಡೆಯಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸ್ವತಃ...
ಮಂಗಳೂರು,ನ 02(Zoom Karnataka): ಕಳೆದ ಮೂರು ವರ್ಷಗಳಿಂದ ನಿಂತಿರುವ ಕರಾವಳಿ ಉತ್ಸವವನ್ನು ಪ್ರಸಕ್ತ ವರ್ಷ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ...
ಮಂಗಳೂರು: ನಗರದಲ್ಲಿ ವ್ಯಾಪಕವಾಗಿ ಜಾಲಹರಡಿದ್ದ ಮಾದಕ ವಸ್ತುಗಳ ಮಾರಾಟ,ಸೇವನೆ,ಡ್ರಗ್ಸ್ ಪೆಡ್ಲರ್ ಗಳ ಅಟ್ಟಹಾಸವನ್ನು ಸಮಪರ್ಕವಾಗಿ ನಿಗ್ರಹಿಸಿ ನಗರವನ್ನು ಕಾನೂನು ಅಸ್ತ್ರ ಸ್ವಚ್ಚಮಾಡುತ್ತಿದ್ದ ಪೊಲೀಸ್ ಕಮೀಷನರ್ ಕುಲ ದೀಪ್ ಜೈನ್ ಅವರ ವರ್ಗಾವಣೆಯಿಂದ ಪೊಲೀಸ್ ಇಲಾಖೆಯ ನೈತಿಕ...
ಬೆಂಗಳೂರು ಸೆ 02 (Zoom Karnataka) : ಬಿಪಿಎಲ್ ಕಾರ್ಡ್ಗಳಿಗೆ ಸರ್ಕಾರ ಮೇಜರ್ ಸರ್ಜರಿ ಮಾಡಲು ಹೊರಟಿದೆ. ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ಗಳನ್ನು ವಾಪಸ್ ಪಡೆಯಲು ನಿರ್ಧರಿಸಿದೆ. ಜೊತೆಗೆ ಪುರುಷ ಮುಖ್ಯಸ್ಥರಿರುವ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು...
ಮಂಗಳೂರು ಆ 14(Zoom Karnataka): ಕಾಂಗ್ರೆಸ್ ಸರಕಾರ ಹಾಗೂ ದ.ಕ.ಜಿಲ್ಲಾಡಳಿತ ಶಾಸಕರ ಹಕ್ಕುಚ್ಯುತಿ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರು ಮಂಗಳೂರಿನಲ್ಲಿ ದ.ಕ.ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲಿನಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಮೂಡಬಿದಿರೆಯ ಇರುವೈಲ್ ಗ್ರಾಪಂ ಕಟ್ಟಡ...
ವಿಟ್ಲ ಆ 12(Zoom Karnataka): ಬಂಟ್ವಾಳ ತಾಲೂಕಿನ ವಿಟ್ಲದಲ್ಲಿರುವ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ವಿಧ್ಯಾರ್ಥಿನಿಯರ ನಿಲಯದಲ್ಲಿ ವಿಧ್ಯಾರ್ಥಿನಿಯರಿಗೆ ತಾಲೂಕಿನ ಮಕ್ಕಳ ಕಲ್ಯಾಣಾಧಿಕಾರಿ, ನಿಲಯದ ಮೇಲ್ವಿಚಾರಕಿ, ಅಡಿಗೆ ಸಿಬ್ಬಂದಿಗಳು ವಿದ್ಯಾರ್ಥಿನಿಯರ ಮೇಲೆ ದೌಜನ್ಯ ಎಸಗಿದ್ದಾರೆ...
ಬೆಂಗಳೂರು ಜು 21 (Zoom Karnataka): ಶಾಸಕರ ಅಮಾನತು ಕುರಿತು ಮಾತನಾಡಿದ ಸ್ಪೀಕರ್ ಯು.ಟಿ. ಖಾದರ್, “ಸದನವನ್ನು ಗೌರವಯುತವಾಗಿ ನಡೆಸುವುದು ನನ್ನ ಕರ್ತವ್ಯ, ಇಲ್ಲಿ ಯಾರ ಮೇಲೂ ಕ್ರಮ ಕೈಗೊಂಡಿಲ್ಲ. ಪೀಠಕ್ಕೆ ಅಗೌರವ ತೋರಿದ್ದಕ್ಕೆ ಕ್ರಮ...