ನವದೆಹಲಿ, ಮೇ 23: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ರಕ್ ನಲ್ಲಿ ಪ್ರಯಾಣಿಸಿ, ಚಾಲಕರ ಸಮಸ್ಯೆ ಆಲಿಸಿದರು. ರಾಹುಲ್ ಸೋಮವಾರ ರಾತ್ರಿ ದೆಹಲಿಯಿಂದ ಚಂಡೀಗಢಕ್ಕೆ ಪ್ರಯಾಣಿಸುತ್ತಿದ್ದಾಗ ಹರಿಯಾಣದ ಮುರ್ತಾಲ್ನಿಂದ ಅಂಬಾಲಾಕ್ಕೆ ಟ್ರಕ್ನಲ್ಲಿ ಪ್ರಯಾಣಿಸಿದರು. ಸಮಾಜದ ವಿವಿಧ ಸ್ತರಗಳ...
ಬೆಂಗಳೂರು, ಮೇ 23: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದ್ದು ಮೂಲಗಳ ಪ್ರಕಾರ ಅವರು ಮಂಗಳವಾರ ನಾಮ ಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ.
ಬೆಂಗಳೂರು: ಬೇಸಿಗೆಯಲ್ಲಿ ಸೂರ್ಯನ ಶಾಖವು ಹಸಿವನ್ನು ನಾಶಪಡಿಸುತ್ತದೆ. ಹೀಗಾಗಿ ಹಲವಾರು ಜನರು ಊಟದಲ್ಲಿ ತಾಜಾ ಹಣ್ಣುಗಳು, ಜ್ಯೂಸ್ಗಳು, ಸಲಾಡ್ಗಳು ಮತ್ತು ಮನೆಯಲ್ಲಿ ತಯಾರಿಸಿದ ಪಾನೀಯಗಳನ್ನು ಸೇರಿಸಿ ಊಟವನ್ನು ಹೆಚ್ಚು ರುಚಿಕರವಾಗಿಸುತ್ತಾರೆ. ಈ ಸಾಲಿನಲ್ಲಿ ದಾಳಿಂಬೆಯು ಒಂದಾಗಿದ್ದು, ದೇಹವನ್ನು...
ಬೆಂಗಳೂರು: ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನಾಳೆ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅದ್ದೂರಿ ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ ಹಲವು ವಿರೋಧ ಪಕ್ಷದ ನಾಯಕರಿಗೆ ಆಹ್ವಾನಿಸಿದೆ.ಹಾಲಿ ಕಾಂಗ್ರೆಸ್ ಮುಖ್ಯಮಂತ್ರಿಗಳಲ್ಲದೆ, ಸಮಾನ ಮನಸ್ಕ ಪಕ್ಷಗಳ ಪ್ರಮುಖ...
ಹಲ್ಲು ನೋವು ಬಾರದವರು ತುಂಬಾ ವಿರಳ. ಇತ್ತೀಚಿನ ದಿನಗಳಲ್ಲಿ ಇತರ ನೋವುಗಳಂತೆ ಹಲ್ಲು ನೋವು ಕೂಡ ಸರ್ವೇ ಸಾಮಾನ್ಯವಾಗಿದೆ.. ಇಂತಹ ಹಲ್ಲು ನೋವಿನಿಂದ ಮುಕ್ತಿ ಪಡೆಯಲು ಇಲ್ಲಿದೆ ಕೆಲವು ಮನೆಮದ್ದುಗಳು. ಉಪ್ಪು ನೀರು: ಹಲ್ಲುನೋವಿನ ಸಮಯದಲ್ಲಿ...
ಆಹಾರ ಸೇವನೆ ಎಷ್ಟು ಮುಖ್ಯವೋ ಅದನ್ನು ಸರಿಯಾದ ಸಮಯಕ್ಕೆ ಸೇವಿಸುವುದು ಕೂಡ ಅಷ್ಟೇ ಮುಖ್ಯ ಆಹಾರ ಸೇವಿಸುವ ಸಮಯವು ಚಾಯಾಪಚಯ ಕ್ರಿಯೆಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಆಹಾರ ಸೇವನೆಯ ಸಮಯವು ಜೀರ್ಣ ಕ್ರಿಯೆಯಿಂದ ಆರೋಗ್ಯಕರ...
ನವದೆಹಲಿ: ಕರ್ನಾಟಕದ ನೂತನ ಸಿಎಂ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ರಣದೀಪ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದು, ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮವಾಗಿಲ್ಲ ಎಂದು ತಿಳಿಸಿದ್ದಾರೆ. ಖರ್ಗೆ ನಿವಾಸದ ಬಳಿ ಹೇಳಿಕೆ ನೀಡಿದ , ಅವಿರೋಧವಾಗಿ ಸಿಎಲ್...
ನವದೆಹಲಿ : ಕರ್ನಾಟಕದ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರ ಹೆಸರು ಬಹುತೇಕ ಫಿಕ್ಸ್ ಆಗಿದ್ದು, ಕಾಂಗ್ರೆಸ್ ಹೈಕಮಾಂಡ್ ನಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎನ್ನಲಾಗಿದೆ. ಇಂದು ರಾಹುಲ್ ಗಾಂಧಿ...
ಮಂಗಳೂರು : ಚುನಾವಣಾ ರಾಜಕೀಯದಿಂದ ನಿವೃತ್ತಿಗೊಳ್ಳುವುದಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಕಟಿಸಿದ್ದಾರೆ.ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು...