ಮಂಗಳೂರು ಆ 15(Zoom Karnataka): ದೇಶದೆಲ್ಲೆಡೆ ಇಂದು ಸ್ವಾತಂತ್ರ್ಯೋತ್ಸವದ ಸಂಭ್ರಮ ಗರಿಗೆದರಿದೆ. ಈ ಶುಭ ಸಂದರ್ಭದಲ್ಲಿ ದ.ಕ.ಜಿಲ್ಲೆಯ ದೇವತೆಯರಿಗೂ ದೇಶದ ಹೆಮ್ಮೆಯ ತ್ರಿವರ್ಣ ಧ್ವಜದ ಅಲಂಕಾರದಲ್ಲಿ ಸಿಂಗಾರಗೊಳಿಸಿ ದೇಶಪ್ರೇಮ ಮೆರೆಯಲಾಗಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ, ಬಪ್ಪನಾಡು...
ಮಂಗಳೂರು, ಜು 14 (Zoom Karnataka): ಪಣೋಲಿಬೈಲು ಕಲ್ಲುರ್ಟಿ ದೈವದ ಭಕ್ತರ ಪರವಾಗಿ ತುಳುನಾಡಿನ ಪ್ರಸಿದ್ಧ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನವು ಭಕ್ತರ ಅತೀವ ರಕ್ಷಕಿಯಾಗಿದೆ. ಸುಮಾರು 80% ಬಡವರು 20% ಶ್ರೀಮಂತರು ಇಲ್ಲಿಗೆ ಬಂದು...
ಬೆಂಗಳೂರು, ಜು 1(Zoom Karnataka): ವಾರ್ಷಿಕ 123.64 ಕೋಟಿ ಆದಾಯ ಹೊಂದಿರುವ ಕುಕ್ಕೆಯ ಸುಬ್ರಹ್ಮಣ್ಯ ದೇವಾಲಯ ರಾಜ್ಯದ ಶ್ರೀಮಂತ ಮುಜರಾಯಿ ದೇವಾಲಯ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. 2022-23 ಅವಧಿಯಲ್ಲಿ ದೇವಾಲಯಗಳು ಗಳಿಸಿರುವ ಒಟ್ಟು ಆದಾಯ ಮತ್ತು...
ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ. ಕರ್ನಾಟಕದ, ಬಂಟ್ವಾಳತಾಲೂಕಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಊರು ವಿಟ್ಲ. ಇಲ್ಲಿರುವ ಶ್ರೀ ಪಂಚಲಿಂಗೇಶ್ವರ ದೇವಸ್ಥಾನವು ವಿಟ್ಲ ಸೀಮೆಯ ದೇವಸ್ಥಾನಗಳಲ್ಲೆಲ್ಲ ಪ್ರಮುಖವಾದುದು ಮಾತ್ರವಲ್ಲದೇ ಗಾತ್ರದ ದೃಷ್ಟಿಯಿಂದಲೂ ಇದನ್ನು ಮೀರಿಸುವ ದೇವಾಲಯಗಳು ಸುತ್ತುಮುತ್ತಲಿನಲ್ಲಿಲ್ಲ....
ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳಕ್ಕೆ ಶಾಸಕ ಜನಾರ್ಧನ ರೆಡ್ಡಿ ಕುಟುಂಬ ಭೇಟಿ ,ದೇವರ ದರ್ಶನ.. ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಶಾಸಕ ಜನಾರ್ಧನ ರೆಡ್ಡಿ ಇಂದು ಭೇಟಿ ನೀಡಿದರು.ಜನಾರ್ಧನ ರೆಡ್ಡಿ...
ಮಂಗಳೂರು :(Zoom Karnataka) 08 ಪೊಳಲಿ ಪರಿಸರದಲ್ಲಿ ನಿನ್ನೆ ಸಂಜೆ ಭಾರಿ ಮಳೆಯಾಗಿದೆ. ಬುಧವಾರ ಬೆಳಿಗ್ಗೆ ಮಳೆಗಾಗಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿತ್ತು. ಸಂಜೆಯ ವೇಳೆಗೆ ದೇವಸ್ಥಾನದ ಆವರಣದಲ್ಲಿ ಧಾರಕಾರವಾಗಿ ಮಳೆ...
ವಿಟ್ಲ: ಕೊಳ್ನಾಡು ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಶ್ರೀ ಮಹಾಮ್ಮಾಯೀ ದೇವೀ ಹಾಗೂ ಪರಿವಾರ ದೈವಗಳ ಟ್ರಸ್ಟ್ ವತಿಯಿಂದ ಮೇ 23ರಿಂದ 29ರ ವರೆಗೆ ಶ್ರೀ ಕ್ಷೇತ್ರ ಕಟ್ಟತ್ತಿಲದಲ್ಲಿ ಶ್ರೀ ಮಹಾಮ್ಮಾಯೀ ದೈವದ ಪುನರ್ ಪ್ರತಿಷ್ಠೆ ಬ್ರಹ್ಮಕಲಶ...
ಕುಲಾಲರ ಕುಲದೇವರು ಕುಲಶೇಖರ ಕ್ಷೇತ್ರದ ಪ್ರಧಾನ ಶ್ರೀ ವೀರನಾರಾಯಣ ದೇವರ ಪ್ರತಿಷ್ಠೆಯು ಇಂದು ಬೆಳಿಗ್ಗೆ ೯.೧೦ರ ಮಿಥುನಲಗ್ನ ಸುಮುಹೂರ್ತದಲ್ಲಿ ಕ್ಷೇತ್ರದ ತಂತ್ರಿಗಳಾದ ವೇ|ಮೂ| ಬ್ರಹ್ಮಶ್ರೀ ಅನಂತ ಉಪಾಧ್ಯಾಯರ ವೈದಿಕ ನೇತೃತ್ವದಲ್ಲಿ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ...
ಮಂಗಳೂರು : ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶ ಸಿದ್ಧತೆ ಹಾಗೂ ಹಸಿರು ಹೊರೆ ಕಾಣಿಕೆಯ ಸಭೆಯು ವೀರನಾರಾಯಣ ಸಭಾಭವನದಲ್ಲಿ ನಡೆಯಿತು. ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶದ ಎಲ್ಲಾ ರೀತಿಯ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಹೊರೆಕಾಣಿಕೆಗಳ...
ನಮ್ಮ ದೇಶದಲ್ಲಿ ದೇವಾಲಯಗಳಿಗೆ ಪವಿತ್ರ ಸ್ಥಾನವಿದೆ. ದೇವಸ್ಥಾನಗಳು ಮನಸ್ಸಿಗೆ ನೆಮ್ಮದಿ ನೀಡುವ ತಾಣಗಳಾಗಿವೆ. ದೇವರ ದರ್ಶನ ದೇಹ, ಮನಸ್ಸಿನಲ್ಲೊಂದು ಚೈತನ್ಯ ತುಂಬುತ್ತದೆ. ಆದರೆ, ದೇವಸ್ಥಾನದ ಭೇಟಿ ಬರೀ ಧಾರ್ಮಿಕ ಆಚರಣೆಯಲ್ಲವಾಗಿದೆ. ದೇವಾಲಯಗಳಿಗೆ ಹೋಗುವುದರಿಂದ ಅದು ನಮ್ಮನ್ನು...