ಬೆಂಗಳೂರು,ಜೂ29(Zoom Karnataka):ರಾಜ್ಯ ಕಮಲ ಪಾಳಯದಲ್ಲಿ ಬದಲಾವಣೆಯ ಗಾಳಿ ಬೀಸ್ತಿದೆ. ಸೋತ ಬಳಿಕ ಬಿಜೆಪಿ ರಾಜ್ಯಧ್ಯಕ್ಷರ ಬದಲಾವಣೆಯ ಕೂಗು ಭುಗಿಲೆದ್ದಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ ನೀಡಬೇಕೆಂದು ರೇಣುಕಾಚಾರ್ಯ ಆಗ್ರಹಿಸಿದ್ದಾರೆ. ಇದೆಲ್ಲರದರ ಜೊತೆಗೆ ಕಮಲ ಪಾಳಯದಲ್ಲಿ ಆಂತರಿಕ...
ಬೆಂಗಳೂರು, ಜೂ 29 (Zoom Karnataka): ಕೇಂದ್ರ ಸರ್ಕಾರವು ತನ್ನ ಬಳಿ ಅಕ್ಕಿ ಇಟ್ಟುಕೊಂಡೂ ಕೊಡದೆ ದ್ರೋಹ ಮಾಡಿದ್ದು, ಬಡವರ ಹೊಟ್ಟೆ ಮೇಲೆ ಕಲ್ಲು ಹಾಕಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ, ಭಾರತೀಯ...
ಮಂಗಳೂರು,ಜೂ 27(Zoom Karnataka)ಮಂಗಳೂರಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾತನಾಡಿ, ಜನವರಿಯ ಮಕರ ಸಂಕ್ರಾಂತಿ ಬಳಿಕ ರಾಮ ಮಂದಿರ ಲೋಕಾರ್ಪಣೆಗೆ ದಿನಾಂಕ ನಿಗದಿಯಾಗಲಿದೆ. ಆಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದಲ್ಲಿ ಯಾವುದೇ ಸೇವೆಗಳು ಇರುವುದಿಲ್ಲ....
ಕೊಪ್ಪಳ, ಜೂ 27 (Zoom Karnataka): ಬಸ್ ನಿಲ್ಲಿಸದ ಕಾರಣ ಸಿಟ್ಟಿಗೆದ್ದು ಮಹಿಳೆಯೊಬ್ಬರು ಸರ್ಕಾರಿ ಬಸ್ ಗೆ ಕಲ್ಲು ಎಸೆದ ಘಟನೆ ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಬಳಿ ಭಾನುವಾರ ನಡೆದಿದ್ದು ಮಹಿಳೆಗೆ ದಂಡ ವಿಧಿಸಲಾಗಿದೆ. ಇಳಕಲ್...
ಬೆಂಗಳೂರು ಜೂ 24 (Zoom Karnataka): ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್...
ಬೆಂಗಳೂರು, ಜೂ 24 (Zoom Karnataka): ಗೃಹಲಕ್ಷ್ಮೀ ಯೋಜನೆ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಯೋಜನೆ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ...
ಮಂಗಳೂರು, ಜೂ 24 (Zoom Karnataka): ನಗರದಲ್ಲಿ ಟೈಫಾಯಿಡ್ ಜ್ವರದ ಪ್ರಕರಣಗಳು ವಿಪರೀತವಾಗಿ ಹೆಚ್ಚಳವಾಗುತ್ತಿದೆ ಎಂದು ಸುದ್ದಿಯೊಂದು ವಾಟ್ಸಪ್ ಗಳಲ್ಲಿ ಹರಿಯ ಬಿಟ್ಟು ಸಾರ್ವಜನಿಕರಲ್ಲಿ ಆತಂಕವುಂಟು ಮಾಡುವ ಘಟನೆ ನಡೆಯುತ್ತಿದ್ದು, ಇಂತಹ ಆಘಾತಕಾರಿ ಪ್ರಕರಣಗಳು ದ.ಕ....
ಮಂಗಳೂರು, ಜೂ23(Zoom Karnataka) ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ಬಡವರಿಗೆ ಅನುಕೂಲವಾಗುವಂತೆ ಡೀಮ್ಡ್ ಫಾರೆಸ್ಟ್ ನಿಯಮಗಳನ್ನು ಸಡಿಲಿಸಿ. ಅಧಿಕಾರಿಗಳು...
ಚಿಕ್ಕಬಳ್ಳಾಪುರ ಜೂ 23 (Zoom Karnataka): ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರ ಬಗ್ಗೆ ಸಂಸದ ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ನಮಗೂ ಮಾತನಾಡೋಕೆ ಬರುತ್ತದೆ. ಪ್ರತಾಪ್ ಸಿಂಹ ಅವರೇ...
ಮಂಗಳೂರು, ಜೂ 22 (Zoom Karnataka): ಕಾಂಗ್ರೆಸ್ ನಾಯಕರ ಹೇಳಿಕೆಗಳು ಮುಂದೆ ಬೇರೆ ಬೇರೆ ರೀತಿಯಾಗಿ ತಿರುಗಿ, ನಮ್ಮ ಮೈಂಡ್ ಹ್ಯಾಕ್ ಮಾಡಿದ್ದಾರೆ, ಹಾಗಾಗಿ ಹುಚ್ಚುಚ್ಚು ಹೇಳಿಕೆ ಕೊಡ್ತಿದೇವೆ ಎನ್ನಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ...
Notifications