Jun 01 (ZoomKarnataka) : ಬೆಂಗಳೂರಿನಿಂದ ಚಿತ್ರದುರ್ಗ, ದಾವಣಗೆರೆ ಹೊಸಪೇಟೆ, ಹುಬ್ಬಳ್ಳಿ ರಾಯಚೂರು, ಹೀಗೆ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಚಲಿಸುವ ಎಲ್ಲಾ ಕೆ ಎಸ್ ಆರ್ ಟಿ ಸಿ ಬಸ್ಸುಗಳು ಶಿರದಿಂದ ಮುಂದೆ ಹೈವೇ...
ಸಲ್ಮಾನ್ ಖಾನ್ ಹತ್ಯೆಗೆ ಯತ್ನಿಸಿದ ಮತ್ತೊಂದು ಸಂಚನ್ನು ಪೊಲೀಸರು ವಿಫಲಗೊಳಿಸಿರುವ ಘಟನೆಯೊಂದು ನಡೆದಿದೆ. ಈ ಪ್ರಕರಣದಲ್ಲಿ ನವಿ ಮುಂಬೈನ ಪನ್ವೇಲ್ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಈ ವ್ಯಕ್ತಿಗಳು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನವರು ಮತ್ತು ಅವರು ಪನ್ವೆಲ್ನಲ್ಲಿ...
ಉಡುಪಿ Jun 1 (ZoomKarnataka) :ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಮತ್ತು ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಶ್ರೀ ರಘುಪತಿ ಭಟ್ ಅವರು ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ...
Jun 1 (Zoomkarnataka) ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೂನ್ 6ರವರೆಗೆ ಏಳು ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ...
ಸುರತ್ಕಲ್: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರಕಾರವು ಅಭಿವೃದ್ಧಿಗೆ ಅನುದಾನ ನೀಡದೆ ಒಂದೆಡೆ ಸತಾಯಿಸುತ್ತಿದ್ದರೆ,ಇನ್ನೊಂದೆಡೆ ಸಾಲವನ್ನು ಎತ್ತಲು ರಾಜ್ಯದ ಜಿಡಿಪಿಯನ್ನು ಸುಳ್ಳು ಲೆಕ್ಕದ ಮೂಲಕ ತೋರಿಸಲು ಮುಂದಾಗಿದೆ ಎಂದು ಡಾ. ಭರತ್ ಶೆಟ್ಟಿ ಗಂಭೀರ...
ಮಂಗಳೂರು May 30 (ZoomKarnataka) : ಶಾಮ್ ಇನ್ಸ್ಟಿಟ್ಯೂಟ್ ಅನ್ನು ಶಾಮಲಾ ಶಿಕ್ಷಣ ಟ್ರಸ್ಟ್ ಸ್ಥಾಪಿಸಿದೆ.ನಮ್ಮ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಸಂದೇಶ್ ಅವರು ಎಲ್ಲಾ ವರ್ಗದ ಜನರಿಗೆ ವಿಶ್ವ ದರ್ಜೆಯ ಶಿಕ್ಷಣವನ್ನು ಒದಗಿಸುವ...
ಬೆಂಗಳೂರು, ಮೇ 29(Zoom Karnataka): ಮಹಿಳೆಯ ಅಪಹರಣ ಪ್ರಕರಣವೀಗ ರೇವಣ್ಣ ಅವರ ಪತ್ನಿ ಭವಾನಿ ಅವರಿಗೂ ಸಂಕಷ್ಟ ತಂದಿದೆ. ಇಂದು ಈ ಪ್ರಕರಣ ಸಂಬಂಧ ಜಾಮೀನು ಅರ್ಜಿ ವಿಚಾರಣೆಯು ಮತ್ತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ನಡೆಯಲಿದೆ.
ಮಂಗಳೂರು, ಮೇ 29 (Zoom Karnataka):ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಜಿಲ್ಲೆಯಾದ್ಯಂತ ಜೂನ್ 01 ರಂದು ಸಂಜೆ 4 ಗಂಟೆಯಿಂದ ಜೂನ್ 3 ರಂದು ಮಧ್ಯರಾತ್ರಿ 12...
ಮಂಗಳೂರು, ಮೇ 28 ಶಾಸಕರ ಮನೆಗೆ ಮೊದಲು ಮೂರೇ ಜನ ಪೊಲೀಸರನ್ನು ಕಳುಹಿಸಿದ್ವಿ. ಅವರನ್ನು ವಿಚಾರಣೆಗೆ ಬರಲು ನೋಟೀಸ್ ನೀಡಲು ಹೋಗಲಾಗಿತ್ತು. ಶಾಸಕ ಹರೀಶ್ ಪೂಂಜಾ ಪೊಲೀಸ್ ಠಾಣೆ ಎಂಟ್ರಿ, ಮನೆಯಲ್ಲಿ ಹೈಡ್ರಾಮ ಪ್ರಕರಣದ ಬಗ್ಗೆ...
ಬೆಂಗಳೂರು, ಮೇ 28(Zoom Karnataka): ಬಿತ್ತನೆ ಬೀಜದ ದರ 60%ರಷ್ಟು ಹೆಚ್ಚಳವಾಗಿದೆ. ಪಂಚ ಗ್ಯಾರಂಟಿ ಕೊಟ್ಟು ಜನರನ್ನು ಉದ್ಧಾರ ಮಾಡಿದೆ ಎಂದು ಬೀಗುವ ಕಾಂಗ್ರೆಸ್ ಸರ್ಕಾರ ಮಾಡಿರುವ ಘನಕಾರ್ಯ ಇದು. ಒಂದು ಕೈಯ್ಯಲ್ಲಿ ಗ್ಯಾರಂಟಿ, ಇನ್ನೊಂದು ಕೈಯ್ಯಲ್ಲಿ ಸುಲಿಗೆ...