ಪದೇ ಪದೇ ಒಂದಿಲ್ಲೊಂದು ವಿಚಾರಗಳಿಂದ ಸುದ್ದಿಯಾಗುತ್ತಲೇ ಇರುವ ನಟ ಸಿದ್ಧಾರ್ಥ್ (Siddarth) ಇದೀಗ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ಫಿಲ್ಮ್ ಕಂಪಾನಿಯನ್ (Film Companion) ಗೆ ನೀಡಿದ ಸಂದರ್ಶನ (Interview)ದಲ್ಲಿ, ಮಾತನಾಡಿದ ಅವರು ನೀವು ಕಲಾವಿದರು....
ಭಾರತ ಕಂಡ ಅದ್ಭುತ ಗಾಯಕಿ ಲತಾ ಮಂಗೇಶ್ಕರ್ ಅವರ ಕುಟುಂಬದ ಆಪ್ತರಿಂದ ಒಂದು ಅಚ್ಚರಿಯ ವಿಚಾರ ಹೊರಬಿದ್ದಿದೆ. ಕೊನೆಯ ದಿನಗಳಲ್ಲಿ ಲತಾ ಮಂಗೇಶ್ಕರ್ ಅವರು ಶ್ರೀರಾಮನ ಭಜನೆ, ಶ್ಲೋಕಗಳನ್ನು ರೆಕಾರ್ಡ್ ಮಾಡಿದ್ದರಂತೆ. ರಾಮ ಮಂದಿರ ಉದ್ಘಾಟನೆ...
ಬೆಂಗಳೂರು, ಅ 05(Zoom Karnataka) : ಅನಾರೋಗ್ಯದಿಂದಾಗಿ ರಾಷ್ಟ್ರಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರು ಇನ್ನಿಲ್ಲ, ಸಾವನ್ನಪ್ಪಿದ್ದಾರೆ ಅಂತ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ವೈರಲ್ ಆಗಿತ್ತು....
ಸಿಕ್ಕಿಂ,ಅ 04 (Zoom Karnataka): ಸಿಕ್ಕಿಂನಲ್ಲಿ ದಿಢೀರ್ ಪ್ರವಾಹ ಉಂಟಾಗಿ ನೀರಿನ ಮಟ್ಟ 15-20 ಅಡಿಗಳಿಗೆ ಒಮ್ಮೆಲೇ ಏರಿಕೆಯಾದ್ದರಿಂದ ಹಲವಾರು ಸೇನಾ ವಾಹನಗಳು ಕೊಚ್ಚಿಹೋಗಿವೆ. 23 ಮಂದಿ ಸೇನಾ ಸಿಬಂದಿಗಳು ನಾಪತ್ತೆಯಾಗಿದ್ದಾರೆ. ಕಳೆದ ಎರಡು ದಿನಗಳಿಂದ...
ಬೆಂಗಳೂರು,ಅ 04(Zoom Karnataka) : ಸಾಲುಮರದ ತಿಮ್ಮಕ್ಕ ಅವರು ಉಸಿರಾಟದ ಸಮಸ್ಯೆ ಹಿನ್ನಲೆಯಲ್ಲಿ ಚಿಕಿತ್ಸೆಗೆಂದು ನಿನ್ನೆ (ಮಂಗಳವಾರ) ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಲುಮರದ ತಿಮ್ಮಕ್ಕ ಅವರಿಗೆ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು ತೀವ್ರನಿಗಾ...
ಮೈಸೂರು ,ಅ 03(Zoom Karnataka) : ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆ ಸೇರಿದಂತೆ ನಗರದ ವಿವಿಧೆಡೆ ಸಿದ್ಧತಾ ಕಾರ್ಯಗಳು ಚುರುಕು ಪಡೆದುಕೊಂಡಿವೆ. ಅರಮನೆ ಕಟ್ಟಡಕ್ಕೆ ಶಾಶ್ವತವಾಗಿ ಮಾಡಿರುವ ದೀಪಾಲಂಕಾರದ ಹಾಳಾಗಿದ್ದ...
ಮಂಗಳೂರು, ಅ 03 (Zoom Karnataka): ಶಿವಮೊಗ್ಗದಲ್ಲಿ ನಡೆದ ಕಲ್ಲು ತೂರಾಟ ಘಟನೆಯ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ. ಈದ್ ಮೆರವಣಿಗೆಯಲ್ಲಿ ಹಿಂದೂಗಳ ಅಂಗಡಿ, ಮನೆಗಳ ಮೇಲೆ ದಾಳಿಯಾಗಿದೆ. ಇದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ...
ಬೆಂಗಳೂರು ಓ 02 (Zoom Karnataka) : ದಂಪತಿಗೆ ಕಾರು ಡಿಕ್ಕಿ ಹೊಡೆದು ಪತ್ನಿ ಸಾವಿಗೆ ಕಾರಣನಾದ ಸ್ಯಾಂಡಲ್ವುಡ್ ನಟ ನಾಗಭೂಷಣ ಅವರನ್ನು ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸರು ಬಂಧಿಸಿದ್ದಾರೆ. ಕುಮಾರಸ್ವಾಮಿ ಲೇಔಟ್ ನ ವಸಂತನಗರ...
ನವದೆಹಲಿ ಓ 02 (Zoom Karnataka) : ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ...
ಬೆಂಗಳೂರು ,ಓ 02 (Zoom Karnataka) : ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿರುವ ವಿಚಾರವಾಗಿ ಇದೇ ಮೊದಲ ಬಾರಿಗೆ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮೌನಮುರಿದಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ...