ಗುರುಪುರ ಸ.11(Zoom Karnataka): ಕಳೆದ ಆರು ವರ್ಷಗಳ ಅವಧಿಯಲ್ಲಿ ಶಾಸಕನಾಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಿಸುತ್ತಿದ್ದೇನೆ. ತಿರುವೈಲು ಶಾಲೆಗೆ ಸರ್ಕಾರದ `ವಿವೇಕ’...
ಮಂಗಳೂರು,ಸೆ 11[Zoom Karnataka] : ಹಿಂದುಗಳು ಧಾರ್ಮಿಕ ಆಚರಣೆಯ ಹಬ್ಬ ಹರಿದಿನಗಳು ಬರುತ್ತಿದ್ದಂತೆ ಕಾಂಗ್ರೆಸ್ ಅಲರ್ಜಿ ಆರಂಭವಾಗಿದೆ.ಪ್ರತಿಯೊಂದಕ್ಕೂ ಅಡ್ಡಗಾಲು ಹಾಕುತ್ತಾ ಓಲೈಕೆಯ ರಾಜಕಾರಣ ಮುಂದುವರಿಸಿದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಕೇವಲ...
ಮಂಗಳೂರು ,ಸೆ 11[Zoom Karnataka] : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ 112ನೇ ಶಾಖೆಯ ಉದ್ಘಾಟನಾ ಸಮಾರಂಭ ಸ್ಯಾಂಡ್ ಪಿಟ್ ಬೆಂಗ್ರೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ...
ಬೆಂಗಳೂರು, ಸೆ 11[Zoom Karnataka] : ಬೆಂಗಳೂರಲ್ಲಿ ಖಾಸಗಿ ಸಾರಿಗೆ ಒಕ್ಕೂಟಗಳು ಬಂದ್ಗೆ ಕರೆ ನೀಡಿ ತೀವ್ರ ಹೋರಾಟ ನಡೆಸುತ್ತಿವೆ. ಸಾರಿಗೆ ಬಂದ್ ಎಫೆಕ್ಟ್ ಜನಸಾಮಾನ್ಯರಿಗೆ ತಟ್ಟಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ...
ನವದೆಹಲಿ,ಸೆ 11 (Zoom Karnataka): ಇಂದು ಸೌದಿ ಅರೇಬಿಯಾ ದ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಲಿದ್ದಾರೆ. ಸೌದಿ ಕ್ರೌನ್ ಪ್ರಿನ್ಸ್ ಮೂರು ದಿನಗಳ ಭೇಟಿಗಾಗಿ ದೆಹಲಿಗೆ ಆಗಮಿಸಿದ...
ಮಂಗಳೂರು, ಸೆ 11 (Zoom Karnataka): ಈ ಬಾರಿಯ ಸೆ. 19ರ ಗಣೇಶ ಹಬ್ಬದ ದಿನಕ್ಕೆ ಇರಬೇಕಾದ ರಜೆಯನ್ನು ಸೆ.18ರಂದು ಎಂದು ಸರಕಾರದ ಕ್ಯಾಲೆಂಡರ್ನಲ್ಲಿ ಉಲ್ಲೇಖಿಸಲಾಗಿದ್ದು, ಕರ್ತವ್ಯದ ದಿನದಲ್ಲೇ ಹಬ್ಬ ಆಚರಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದಕ್ಕೆ ಅನೇಕ...
ಬೆಂಗಳೂರು,ಸೆ 09 (Zoom Karnataka) : ಶಕ್ತಿ ಯೋಜನೆಯನ್ನು ಬಲಪಡಿಸುವ ಸಲುವಾಗಿ ಇದೀಗ ಹೊಸದಾಗಿ ಒಂದು ಸಾವಿರಕ್ಕೂ ಅಧಿಕ ಬಸ್ಗಳ ಖರೀದಿಗೆ ರಾಜ್ಯ ಸರಕಾರ ಮುಂದಾಗಿದೆ. ಸಾರಿಗೆಯ ನಾಲ್ಕು ನಿಗಮಗಳಲ್ಲಿ ಬಸ್ ಖರೀದಿಸಲು ವಿಶೇಷ ಬಂಡವಾಳ ನೆರವು...
ಮಂಗಳೂರು ,ಸೆ 09[Zoom Karnataka] : ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನಲ್ಲಿ ಬಿ ವಿ ಕಕ್ಕಿಲ್ಲಾಯ ಪ್ರತಿಷ್ಠಾನ ದಿಂದ ಮೊದಲ ಸ್ವಾತಂತ್ರ್ಯ ಸಂಗ್ರಾಮ 1857 – ಜಂಟಿ ಬಲದಾನಗಳು, ಜಂಟಿ ವಾರಿಸುದಾರಿಕೆ ಕುರಿತು ಉಪನ್ಯಾಸ ಕಾರ್ಯಕ್ರಮ ...
ಮಂಗಳೂರು ಸೆ 09 [Zoom Karnataka]: ಮಂಗಳೂರು ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದು ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ಚುನಾವಣೆ ನಡೆಯಿತು. ಚುನಾವಣಾ...
ಮುಂಬೈ, ಸೆ 09 (Zoom Karnataka):ಟಾಲಿವುಡ್ ನಟಿ ಸಮಂತಾ ಸದ್ಯ ನಟನೆಯಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ‘ಖುಷಿ’ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡ್ತಿದೆ. ಈ ಮಧ್ಯೆ ಸಮಂತಾ ರಾಜಕೀಯಕ್ಕೆ ಎಂಟ್ರಿ ಕೊಡುವತ್ತ ಗಮನ ಹರಿಸುತ್ತಿದ್ದಾರೆ ಎನ್ನುವ ಬಗ್ಗೆ...