ಬೆಂಗಳೂರು, ಸೆ 09 (Zoom Karnataka): ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ನಡೆದ ಉಜಿರೆ ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿನಿ ,ಪಾಂಗಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ...
ಮಂಗಳೂರು, ಸೆ. 09 (Zoom Karnataka): ಯೋಗ ಮತ್ತು ವ್ಯಾಯಾಮವು ದೈಹಿಕ ಚಿಕಿತ್ಸೆಗೆ ನಿಕಟ ಸಂಬಂಧ ಹೊಂದಿದೆ. ಫಿಸಿಯೋಥೆರಪಿ, ಯೋಗ ಮತ್ತು ವ್ಯಾಯಾಮದ ಜೊತೆಗೆ ದೇಹದ ಅನೇಕ ಸಮಸ್ಯೆಗಳನ್ನು ಪರಿಹರಿಸಲು ಬಳಸಬಹುದು. ಅದಕ್ಕಾಗಿಯೇ ಫಿಸಿಯೋಥೆರಪಿ ಜತೆಗೆ...
ಕೊಳ್ಳೇಗಾಲ,ಸೆ 08 [Zoom Karnataka] : ಹೆಬ್ಬುಲಿ ಸಿನೆಮಾದಲ್ಲಿ ನಟ ಸುದೀಪ್ ಅವರು ಮಾಡಿಸಿಕೊಂಡಿದ್ದ ಕೇಶ ವಿನ್ಯಾಸವನ್ನು ಶಾಲಾ ಮಕ್ಕಳಿಗೆ ಮಾಡಬೇಡಿ ಎಂದು ಶಿಕ್ಷಕರೊಬ್ಬರು ಮನವಿ ಮಾಡಿಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದ ಸರಕಾರಿ ಪ್ರೌಢಶಾಲೆಯ...
ಜಕಾರ್ತ, ಸೆ 08 (Zoom Karnataka): ಸಂಪರ್ಕ, ಡಿಜಿಟಲ್ ಪರಿವರ್ತನೆ, ಭಯೋತ್ಪಾದನೆ ನಿಗ್ರಹ, ವ್ಯಾಪಾರ ಮತ್ತು ಆರ್ಥಿಕ ತೊಡಗಿಸಿಕೊಳ್ಳುವಿಕೆಯಂತಹ ಕ್ಷೇತ್ರಗಳಲ್ಲಿ ಭಾರತ-ಆಸಿಯಾನ್ ಸಹಕಾರವನ್ನು ಬಲಪಡಿಸುವ 12 ಅಂಶಗಳ ಪ್ರಸ್ತಾವನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಂಡಿಸಿದರು....
ಬೆಂಗಳೂರು,ಸೆ 08 (Zoom Karnataka): ಸಂವಿಧಾನ ನನ್ನ ಧರ್ಮ ಅದನ್ನು ಪ್ರಶ್ನೆ ಮಾಡೋದಕ್ಕೆ ನೀವ್ಯಾರು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಏನು ಬೇಕಾದರೂ ಮಾಡಿಕೊಳ್ಳಲಿ. ನನ್ನ ಹೇಳಿಕೆ ಅತ್ಯಂತ...
ಉಡುಪಿಯ ಮಲ್ಪೆ ಸಮೀಪದ ಕೊಳ ಎಂಬಲ್ಲಿ ನಡೆದ ಹುಲಿ ವೇಷ ಸ್ಪರ್ಧೆಯಲ್ಲಿ ಸಪ್ತಸಾಗರದಾಚೆ ಎಲ್ಲೋ ಚಿತ್ರತಂಡದ ಕಲಾವಿದರು ಭಾಗವಹಿಸಿದ್ದರು. ನಟ ರಕ್ಷಿತ್ ಶೆಟ್ಟಿ ಮತ್ತು ತಂಡ ಭೇಟಿ ನೀಡಿ ಹುಲಿ ಕುಣಿತ ಬೀಟ್ಗೆ ಹೆಜ್ಜೆ ಹಾಕಿದರು....
ಉಡುಪಿ, ಸೆ 07[Zoom Karnataka]: ಉಡುಪಿಯ ಶ್ರೀಕೃಷ್ಣ ಮಠಕ್ಕೆ ಸ್ಪೀಕರ್ ಯು.ಟಿ.ಖಾದರ್ ಭೇಟಿ ನೀಡಿ ಕೃಷ್ಣಾಷ್ಟಮಿಯ ಸಂಭ್ರಮದಲ್ಲಿ ಭಾಗಿಯಾದರು. ಮಠದೊಳಗೆ ಭೇಟಿ ನೀಡಿದ ಯು.ಟಿ.ಖಾದರ್ ಅವರನ್ನು ಸತ್ಯನಾರಾಯಣ ಭಟ್ ಮತ್ತು ಸಮಿತಿಯವರು ಶಾಲು ಹೊದಿಸಿ ಸ್ವಾಗತಿಸಿದರು....
ಮಂಗಳೂರು, ಸೆ 07 (Zoom Karnataka): ಹಿಂದುಗಳ ಹಲವು ಸಾಂಪ್ರದಾಯಿಕ ಮತ್ತು ಮಹತ್ವದ ಹಬ್ಬಗಳನ್ನು ಆಚರಿಸುವ ಸಂದರ್ಭ ಕಟ್ಟುನಿಟ್ಟಿನ ನಿಯಮಗಳನ್ನು ಹೇರಿ ಹಬ್ಬದ ಆಚರಣೆಯನ್ನು ತಡೆಯುಟ್ಟುವ ಕ್ರಮ ಸರಿಯಲ್ಲ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್...
ಉಡುಪಿ, ಸೆ 07 (Zoom Karnataka): ರವಿ ಕಟಪಾಡಿ ಹೆಸರಲ್ಲೇ ಒಂಥರ ರೋಮಾಂಚನ. ಮೈ ಜುಂ ಎಣಿಸುವ ಅವರ ವೇಷಭೂಷಣ. ಪ್ರತೀ ವರ್ಷ ಅಷ್ಟಮಿ ದಿನಕ್ಕಾಗಿ ಅನೇಕರು ಕಾಯುತ್ತಿರುತ್ತಾರೆ. ಕಾರಣ ಜನರ ಮುಂದೆ ಬರುವ ವಿಶಿಷ್ಟ ವೇಷದ ರವಿಯಣ್ಣನವರನ್ನು...
ಬೆಂಗಳೂರು ,ಸೆ 07[Zoom Karnataka]: ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಸೆಪ್ಟೆಂಬರ್ 12ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದಲ್ಲಿ ನೈಋತ್ಯ ಮಾನ್ಸೂನ್...