ದಕ್ಷಿಣ ಕನ್ನಡ ಆ 15(Zoom Karnataka): ಕರಾವಳಿ ಗ್ಯಾರಂಟಿಗಳ ಮೂಲಕ ದ.ಕ. ಅಭಿವೃದ್ಧಿಗೆ ಹಲವು ಆಯಾಮ: ದಿನೇಶ್ ಗುಂಡೂರಾವ್ ದೇಶದ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದಿಂದ ನಗರದ ನೆಹರೂ ಮೈದಾನದಲ್ಲಿ ಆ.15ರ ಮಂಗಳವಾರ ಹಮ್ಮಿಕೊಳ್ಳಲಾಗಿದ್ದಸ್ವಾತಂತ್ರ್ಯೋತ್ಸವ...
ಮಂಗಳೂರು ಆ 15(Zoom Karnataka):ಮಂಗಳೂರು ಮಹಾನಗರ ಪಾಲಿಕೆ ಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಪಾಲಿಕೆಯ ಮಹಾ ಪೌರರು ಧ್ವಜಾರೋಹಣ ನೆರವೇರಿಸಿದರು.ಶಾಸಕರಾದ ಡಾ. ಭರತ್ ವೈ ಶೆಟ್ಟಿ ,ಹಾಗೂ ಪಾಲಿಕೆಯ ಆಯುಕ್ತರು ,ಮನಪಾ ಸದಸ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.
ಮಂಗಳೂರು ಆ 15(Zoom Karnataka): ರಾಜ್ಯ ಗೃಹಸಚಿವರು ಆಗಸ್ಟ್ 15 ರೊಳಗೆ ಡ್ರಗ್ಸ್ ಮುಕ್ತ ಮಂಗಳೂರು ಮಾಡಬೇಕೆಂದು ತಿಳಿಸಿದರು. ಈ ನಿಟ್ಟಿನಲ್ಲಿ ಮಂಗಳೂರು ಪೊಲೀಸರಿಗೆ ಸ್ಪಷ್ಟ ಸೂಚನೆ ನೀಡಲಾಗಿತ್ತು. ಆದ್ದರಿಂದ ಪೊಲೀಸರು ಹಲವಾರು ಕಠಿಣ ಕ್ರಮಗಳನ್ನು...
ಮಂಗಳೂರು ಆ 15(Zoom Karnataka): ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಮೊದಲು ನೈತಿಕ ಪೊಲೀಸ್ ಗಿರಿಗೆ ಕಡಿವಾಣ ಹಾಕುತ್ತೇವೆ ಎಂದು ಘೋಷಿಸಿದಂತೆ ಇದೀಗ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ. ನೈತಿಕ ಪೊಲೀಸ್...
ಬೆಂಗಳೂರು,ಆ 15(Zoom Karnataka): 77ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಇಂದು ಲಾಲ್ಬಾಗ್ಗೆ ಸ್ಯಾಂಡಲ್ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಅತಿಥಿಯಾಗಿ ಭೇಟಿ ನೀಡಿದ್ದರು. ಫ್ಲವರ್ ಶೋನಲ್ಲಿ ಒಂದು ರೌಂಡ್ ಹಾಕಿದ ನಟಿ ರಚಿತಾ ರಾಮ್...
ಕಲಬುರಗಿ, ಆ 15(Zoom Karnataka):77ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಧ್ವಜಾರೋಹಣ ವೇಳೆ ಕಲಬುರಗಿಯಲ್ಲಿ ಜೆಡಿಎಸ್ ಮುಖಂಡರು ಯಡವಟ್ಟು ಮಾಡ್ಕೊಂಡಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ಧ್ವಜಾರೋಹಣ ವೇಳೆ ರಾಷ್ಟ್ರ ಧ್ವಜ ಉಲ್ಟಾ ಹಾರಿಸಿದ್ದಾರೆ. ಕಲಬುರಗಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ್...
ಬೆಂಗಳೂರು, ಆ 15 (Zoom Karnataka): ಇಂದು ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.ಈ ವೇಳೆ ಮಾತನಾಡಿದ ಅವರು, ನಾಡಿನ ಪ್ರತಿಯೊಬ್ಬ...
ನವದೆಹಲಿ, ಆ 15 (Zoom Karnataka): ಇಂದು ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು 77ನೇ ಸ್ವಾತಂತ್ರ್ಯ ದಿನದಂದು...
ಮಂಗಳೂರು ಆ 14(Zoom Karnataka): ಕಾಂಗ್ರೆಸ್ ಸರಕಾರ ಹಾಗೂ ದ.ಕ.ಜಿಲ್ಲಾಡಳಿತ ಶಾಸಕರ ಹಕ್ಕುಚ್ಯುತಿ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರು ಮಂಗಳೂರಿನಲ್ಲಿ ದ.ಕ.ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲಿನಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಮೂಡಬಿದಿರೆಯ ಇರುವೈಲ್ ಗ್ರಾಪಂ ಕಟ್ಟಡ...
ಬಂಟ್ವಾಳ ಬಂಟ್ವಾಳದಲ್ಲಿ ರಾಜ ಧರ್ಮದ ಬಿಜೆಪಿಗರು ಭ್ರಷ್ಟಾಚಾರದಲ್ಲಿ ದೇವಸ್ಥಾನವನ್ನು ಬಿಟ್ಟಿಲ್ಲ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಮಗಾರಿಗಳು ಆಗದೇನೆ ಕಾಮಗಾರಿ ಆಗಿದೆ ಎಂದು ಬಿಂಬಿಸಿ ನಾಮಫಲಕಗಳನ್ನು ಹಾಕಿ ಸರಕಾರದ ಬೊಕ್ಕಸವನ್ನು ದೋಚಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...