ಬಾಲಸೋರ್ ಜೂ 03: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದ ತ್ರಿವಳಿ ರೈಲುಗಳ ಅಪಘಾತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ. ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್...
ನವದೆಹಲಿ, ಜೂ 03: ದೇಶದಲ್ಲೂ ಖಾದ್ಯ ತೈಲಗಳ ಗರಿಷ್ಠ ಮಾರಾಟ ಬೆಲೆಯನ್ನು ಪ್ರತಿ ಲೀಟರ್ ಗೆ ಗೆ 8 ರಿಂದ 12 ರೂಪಾಯಿ ಇಳಿಸುವಂತೆ ಕೇಂದ್ರ ಸರ್ಕಾರ ಖಾದ್ಯತೈಲ ಉತ್ಪಾದಕರ ಸಂಘಗಳಿಗೆ ಸೂಚನೆ ನೀಡಿದೆ. ಈ ಕುರಿತು...
ಪುತ್ತೂರು, ಜೂ 03 : ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಬಲ್ನಾಡು ಬಂಗಾರಡ್ಕದ ವಿದ್ಯಾರ್ಥಿನಿಯೊಬ್ಬರು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತ ವಿದ್ಯಾರ್ಥಿನಿಯನ್ನು ವಂಶಿ ಎಂದು ಗುರುತಿಸಲಾಗಿದೆ. ಬಲ್ನಾಡು ಬಂಗಾರಡ್ಕ ದಿ ಕಮಲಾಕ್ಷ ಅವರ...
ಕಾಸರಗೋಡು: ಜೂ 03: ಅಣ್ಣನೇ ತನ್ನ ಸಹೋದರನನ್ನು ಇರಿದು ಕೊಲೆಗೈದ ಘಟನೆ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಪೈವಳಿಕೆ ಯಲ್ಲಿ ಜೂ.೦೩ ರ ಶನಿವಾರ ಬೆಳಿಗ್ಗೆ ನಡೆದಿದೆ. ಪೈವಳಿಕೆ ಕಳಾಯಿಯ ಪ್ರಭಾಕರ ನೋಂಡಾ (40) ಕೊಲೆಗೀಡಾದವರು....
ಕಡಬ, ಜೂ 02: ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಠಾತ್ ಅನಾರೋಗ್ಯದಿಂದ ನಿಧನ ಹೊಂದಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಡ್ಮೇರು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ರಶ್ಮಿತಾ (18) ಮೃತ ಯುವತಿ. ಮಂಗಳೂರಿನ...
ಕಲರ್ಸ್ ಕನ್ನಡದಲ್ಲಿ ಜೂನ್ 10ರಿಂದ ಫ್ಯಾಮಿಲಿ ಗ್ಯಾಂಗ್ಸ್ಟಾರ್ಸ್ ಕಾರ್ಯಕ್ರಮ ಪ್ರಸಾರವಾಗಲಿದೆ. ಯಾವ ರೀತಿ ಇರುತ್ತೆ ನೋಡಿ ಈ ರಿಯಾಲಿಟಿ ಶೋ. ಕಲರ್ಸ್ ಕನ್ನಡ ಜನರಿಗೆ ಮನರಂಜನೆ ನೀಡುವಲ್ಲಿ ಸದಾ ಮುಂದಿರುತ್ತೆ. ವಾರದ ದಿನಗಳಲ್ಲಿ ಧಾರಾವಾಹಿ ಮೂಲಕ...
ಉಡುಪಿ : ವಿದ್ಯುತ್ ಸ್ಪರ್ಶಿಸಿ ರಾಷ್ಟ್ರಪಕ್ಷಿ ನವಿಲೊಂದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಕ್ಕಿಕಟ್ಟೆ ಬಳಿ ನಡೆದಿದೆ. ತೀವ್ರ ಅಸ್ವಸ್ಥಗೊಂಡು ಬಿದ್ದಿದ್ದ ನವಿಲನ್ನು ಕಂಡ ಸ್ಥಳೀಯರು ಉಡುಪಿಯ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ...
ಪುತ್ತೂರು, ಜೂ 02 : ಅಂಗಡಿಯೊಂದರಿಂದ ಎಂಟು ತಿಂಗಳ ಹಿಂದೆ 15 ಲಕ್ಷ ರೂ. ನಗದು ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ದೇವರಾಜ ಅರಸ್ ಬಡವಾಣೆಯ ಸಮೀರ್ (ಕಪ್ಪ),...
ಉಳ್ಳಾಲ, ಜೂ 01 : ಸಮುದ್ರ ವಿಹಾರಕ್ಕೆಂದು ಬಂದಿದ್ದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳ ಮೇಲೆ ತಂಡವೊಂದು ದಾಳಿ ನಡೆಸಿ ನೈತಿಕ ಪೊಲೀಸ್’ಗಿರಿ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು...
ಕಾರ್ಕಳ, ಜೂ 01: ನಂದಳಿಕೆ ಮೂಡುಮನೆಯಲ್ಲಿ ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು ಕೃತ್ಯ ನಡೆದಿದೆ. ಈ ಬಗ್ಗೆ ಎನ್ ಸುಧಾಕರ ರಾವ್ (66) ಕಾರ್ಕಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.ಮೇ 26 ರ ಮಧ್ಯಾಹ್ನ 3ರಿಂದ ಮೇ...