ಬೆಳ್ತಂಗಡಿ, ಮೇ 25: ಕರ್ತವ್ಯ ಮುಗಿಸಿ ಮನೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಚಾಲಕರೊಬ್ಬರ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದ್ದರಿಂದ ತೀವ್ರ ಗಾಯಗೊಂಡಿದ್ದ ಸವಾರ ಮೇ 24ರಂದು ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಧರ್ಮಸ್ಥಳ...
ಮಂಗಳೂರು, ಮೇ 25: ಇನ್ನೇನು ಟೇಕಾಫ್ ಆಗಬೇಕಿದ್ದ ವಿಮಾನಕ್ಕೆ ಹಕ್ಕಿಯೊಂದು ಢಿಕ್ಕಿ ಹೊಡೆದ ಪರಿಣಾಮ ಟೇಕಾಫ್ ಕ್ಯಾನ್ಸಲ್ ಆದ ಘಟನೆ ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಇಂಡಿಗೋ ವಿಮಾನವು ಇಂದು ಬೆಳಗ್ಗೆ 8.30ಕ್ಕೆ...
ಬೆಂಗಳೂರು, ಮೇ 24: ‘ರಾಜ್ಯದಲ್ಲಿ ಶಾಂತಿ ಭಂಗವಾದ್ರೆ ಭಜರಂಗದಳ ಮಾತ್ರವಲ್ಲ ಆರೆಸ್ಸೆಸ್ ನ್ನು ನಮ್ಮ ಸರ್ಕಾರ ನಿಷೇಧಿಸುತ್ತದೆ. ಒಂದು ವೇಳೆ ಬಿಜೆಪಿ ನಾಯಕರಿಗೆ ಇದನ್ನು ಒಪ್ಪಿಕೊಳ್ಳಲು ಅಸಾದ್ಯವಾದ್ರೆ ಪಾಕಿಸ್ತಾನಕ್ಕೆ ಹೋಗಬಹುದು’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ....
ಜೈಪುರ, ಮೇ 24 : ರಾಜಸ್ಥಾನದ ಧೋಲ್ಪುರ್ ಜಿಲ್ಲೆಯಲ್ಲಿ ಮಧ್ಯ ವಯಸ್ಕನೊಂದಿಗೆ ಮದುವೆ ಮಾಡಿಕೊಡಲು 7 ವರ್ಷದ ಬಾಲಕಿಯನ್ನು 4.50 ಲಕ್ಷ. ರೂ.ಗೆ ಮಾರಾಟ ಮಾಡಿರುವ ಘಟನೆ ನಡೆದಿದೆ. 38 ವರ್ಷದ ಭೂಪಾಲ್ ಸಿಂಗ್ ಎಂಬಾತ ಬಾಲಕಿಯ...
ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮಂಗಳೂರು ಮತ್ತಿತರ ಸಂಘಟನೆಗಳ ಆಶ್ರಯದಲ್ಲಿ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ 7 ದಿನಗಳ ಕಾಲ ನಡೆಯುವ 1661ನೇ ಮದ್ಯವರ್ಜನ ಶಿಬಿರಕ್ಕೆ ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸತೀಶ್ ಕುಮಾರ್...
ಪುತ್ತೂರಿನಲ್ಲಿ ಪೋಲಿಸ್ ದೌರ್ಜನ್ಯದಿಂದ ಗಾಯಗೊಂಡಿರುವ ಹಿಂದೂ ಕಾರ್ಯಕರ್ತರನ್ನು ನಟಿ ಹರ್ಷಿಕಾ ಪೂನಚ್ಚ ಭೇಟಿ ಮಾಡಿದರು. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಭೇಟಿಯಾದ ನಟಿ ಹರ್ಷಿಕಾ ಪೂನಚ್ಚ ಗಾಯಾಳುಗಳ ಆರೋಗ್ಯ ವಿಚಾರಿಸಿ ಘಟನೆ...
ಚೆನ್ನೈ, ಮೇ 24: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ದೋನಿ ಬಳಗ ಭರ್ಜರಿ ಗೆಲುವು ದಾಖಲಿಸಿಕೊಂಡಿದೆ. ಆ ಮೂಲಕ ಫೈನಲ್ ಗೆ ಲಗ್ಗೆ ಇಟ್ಟಿದೆ. 10ನೇ ಬಾರಿಗೆ ಪೈನಲ್ ಪ್ರವೇಶಿಸಿದೆ ಎನ್ನುವ...
ಆನೇಕಲ್, ಮೇ 24 : ರಾಜ್ಯ ಸರ್ಕಾರವೂ ಸನ್ನಡತೆಯ ಆಧಾರದ ಮೇಲೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ 81 ಕೈದಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಿದೆ. 214 ಕೈದಿಗಳ ಬಿಡುಗಡೆಗೆ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಆದ್ರೆ...
ಬೆಳ್ತಂಗಡಿ, ಮೇ 24: ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪೂಂಜಾ, ” ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಸತ್ಯಜಿತ್...
ಪುತ್ತೂರು, ಮೇ 24: ಪೊಲೀಸ್ ದೌರ್ಜನ್ಯ ಸಂದರ್ಭ ಅವಿನಾಶ್ ಎಂಬ ಯುವಕನ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವರದಿ ಹೊರಬಿದ್ದಿದ್ದು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಎಸ್ಪಿಯನ್ನು ಭೇಟಿಯಾಗಿ ಡಿವೈಎಸ್ಪಿ ಅವರನ್ನು ಅಮಾನತು ಮಾಡುವಂತೆ...