ಡೆಲಿವರ್ ಬಾಯ್ ಗ್ರಾಹಕರ ಮನೆಗೆ ಆರ್ಡರ್ ತಲುಪಿಸಲು ಹೋದ ಸಮಯದಲ್ಲಿ ಅಲ್ಲಿನ ಸಾಕು ನಾಯಿ ದಾಳಿ ಮಾಡಲು ಮುಂದಾಗಿದೆ. ಅಪಾಯದಿಂದ ಪಾರಾಗಲು ಈತ ಮೂರನೇ ಮುಹಡಿಯಿಂದ ಕೆಳಗೆ ಹಾರಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡಿದ್ದು ಆಸ್ಪ್ರತೆಗೆ ದಾಖಲಿಸಲಾಗಿದೆ....
ರಾಜಧಾನಿ ಮಳೆಯಿಂದ ಬೇಸತ್ತಿದ್ದರೆ, ಇತ್ತ ರಾಜ್ಯ ಕರಾವಳಿಯಲ್ಲಿ ಬಿಸಿಲ ಝಳ ಹೆಚ್ಚಾಗಿದೆ. ಅದರಂತೆ ಬಿಸಿಲಿನ ತಾಪಕ್ಕೆ ಜಲಮೂಲಗಳು ಬತ್ತಿ ಹೋಗಿದೆ. ಈ ಕಾರಣ ನದಿಯಲ್ಲಿರುವ ವಿಶೇಷಗಳು ಗೋಚರವಾಗಿದ್ದು, ಜನರು ಕೌತುಕಗಳ ದರ್ಶನಕ್ಕೆ ಮುಗಿ ಬಿದ್ದಿದ್ದಾರೆ. ಮಂಗಳೂರು:...
ಮುಂದಿನ 4 ದಿನ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 4...
ಬೆಳ್ತಂಗಡಿ, ಮೇ 23 : ಶಾಲಾ ವಾಹನ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಗುರುವಾಯನಕೆರೆ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಕಸಬಾ ನೆಡಿಗುತ್ತು ನಿವಾಸಿ ಯೋಗೀಶ್ ಪೂಜಾರಿ (40) ಎಂದು ಗುರುತಿಸಲಾಗಿದೆ. ಶಾಲಾ ಬಸ್...
ಉಪ್ಪಿನಂಗಡಿ, ಮೇ 23: ನದಿಗೆ ಅಳವಡಿಸಲಾದ ಪಂಪಿನ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿದ್ದ ಘಟನೆ ಹಿರೇಬಂಡಾಡಿ ಗ್ರಾಮದ ಅಡೆಕ್ಕಲ್ ನ ಕುಮಾರಧಾರ ನದಿ ತೀರದಲ್ಲಿ ನಡೆದಿದೆ. ಮೃತ ಯುವಕನನ್ನು ಶರೀಪುದ್ದೀನ್ (19) ಎಂದು ಗುರುತಿಸಲಾಗಿದೆ. ದ್ವಿತೀಯ ಪಿಯುಸಿ...
ನವದೆಹಲಿ, ಮೇ 23: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ರಕ್ ನಲ್ಲಿ ಪ್ರಯಾಣಿಸಿ, ಚಾಲಕರ ಸಮಸ್ಯೆ ಆಲಿಸಿದರು. ರಾಹುಲ್ ಸೋಮವಾರ ರಾತ್ರಿ ದೆಹಲಿಯಿಂದ ಚಂಡೀಗಢಕ್ಕೆ ಪ್ರಯಾಣಿಸುತ್ತಿದ್ದಾಗ ಹರಿಯಾಣದ ಮುರ್ತಾಲ್ನಿಂದ ಅಂಬಾಲಾಕ್ಕೆ ಟ್ರಕ್ನಲ್ಲಿ ಪ್ರಯಾಣಿಸಿದರು. ಸಮಾಜದ ವಿವಿಧ ಸ್ತರಗಳ...
ವಿಟ್ಲ: ಕೊಳ್ನಾಡು ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಶ್ರೀ ಮಹಾಮ್ಮಾಯೀ ದೇವೀ ಹಾಗೂ ಪರಿವಾರ ದೈವಗಳ ಟ್ರಸ್ಟ್ ವತಿಯಿಂದ ಮೇ 23ರಿಂದ 29ರ ವರೆಗೆ ಶ್ರೀ ಕ್ಷೇತ್ರ ಕಟ್ಟತ್ತಿಲದಲ್ಲಿ ಶ್ರೀ ಮಹಾಮ್ಮಾಯೀ ದೈವದ ಪುನರ್ ಪ್ರತಿಷ್ಠೆ ಬ್ರಹ್ಮಕಲಶ...
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ,ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ( 61)ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಸದಾ ನಗುಮುಖ, ಗಂಭೀರ ವ್ಯಕ್ತಿತ್ವ,ನೇರ...
ಕುಲಾಲರ ಕುಲದೇವರು ಕುಲಶೇಖರ ಕ್ಷೇತ್ರದ ಪ್ರಧಾನ ಶ್ರೀ ವೀರನಾರಾಯಣ ದೇವರ ಪ್ರತಿಷ್ಠೆಯು ಇಂದು ಬೆಳಿಗ್ಗೆ ೯.೧೦ರ ಮಿಥುನಲಗ್ನ ಸುಮುಹೂರ್ತದಲ್ಲಿ ಕ್ಷೇತ್ರದ ತಂತ್ರಿಗಳಾದ ವೇ|ಮೂ| ಬ್ರಹ್ಮಶ್ರೀ ಅನಂತ ಉಪಾಧ್ಯಾಯರ ವೈದಿಕ ನೇತೃತ್ವದಲ್ಲಿ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ...
ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಕಾರ್ಯ ನಾವು ಮಾಡಬೇಕಾಗಿದೆ. ಎಂದು ಉದಯ ಶೆಟ್ಟಿ ಮುನಿಯಾಲು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದ ದೊರೆತ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮುಂಬರುವ...