ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗರಿಂದ ನಮ್ಮ ನಡಿಗೆ ಶ್ರೀ ಮಹಾಲಿಂಗೇಶ್ವರನ ನಡೆಗೆ” ಎಂಬ ಬೃಹತ್ ಪಾದಯಾತ್ರೆ ಹಾಗೂಸೇವಾ ಸಮರ್ಪಣಾ ಕಾರ್ಯಕ್ರಮ” ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರ ಮಾರುಗದ್ದೆಯಲ್ಲಿ ನಡೆಯಿತು. ಈ...
ಬೆಂಗಳೂರು,ಮೇ 23: ಕೇರಳ, ಪಶ್ಚಿಮ ಬಂಗಾಲ ಸೇರಿದಂತೆ ಕೆಲವು ರಾಜ್ಯಗಳಲ್ಲಿ ವಿರೋಧ ವ್ಯಕ್ತವಾಗಿರುವ ಕೇರಳ ಸ್ಟೋರಿ ಚಿತ್ರದ ಪ್ರದರ್ಶನಕ್ಕೆ ಕರ್ನಾಟಕದಲ್ಲಿ ಪ್ರದರ್ಶನಕ್ಕೆ ಇಂದಿನಿಂದ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳವು ವ್ಯವಸ್ಥೆ ಮಾಡಿದೆ. ಇದು ಪ್ರತಿಭಟನೆಗೆ ಕಾರಣವಾಗುವ...
ತುಮಕೂರು, ಮೇ 23: ತುಮಕೂರಿನಲ್ಲಿ ಹೊಸದಾಗಿ ಪ್ರಾರಂಭಗೊಂಡಿರುವ ಎಚ್ಎಎಲ್ ಸೇರಿ ಖಾಸಗಿ ಕಂಪೆನಿಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ಲೈಸೆನ್ಸ್ ರದ್ದುಗೊಳಿಸುವುದಾಗಿ ಸಚಿವ ಪರಮೇಶ್ವರ್ ಎಚ್ಚರಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿ, ಖಾಸಗಿ ಕಂಪೆನಿಗಳು ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂಬ ಆದೇಶವಿದೆ. ಆದರೆ...
ಬಂಟ್ವಾಳ, ಮೇ 21: ಮದುವೆ ವಿಚಾರದಲ್ಲಿ ದ್ವೇಷವಾಗಿ ಇಟ್ಟುಕೊಂಡು ವ್ಯಕ್ತಿಯೋರ್ವನನ್ನು ಕೊಲೆ ಮಾಡಲು ಯತ್ನಿಸಿ, ಬಳಿಕ ಕೈಯನ್ನು ಕಡಿದು ತುಂಡು ಮಾಡಿದ ಘಟನೆ ಬಂಟ್ವಾಳ ಕಸಬಾ ಗ್ರಾಮದ ಕೆಳಗಿನ ಮಂಡಾಡಿ ಎಂಬಲ್ಲಿ ನಡೆದಿದೆ. ಆರೋಪಿ ಎಂದು ಹೇಳಲಾಗಿರುವ...
ಪುತ್ತೂರು, ಮೇ 21 : ಕಾಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ಎರಡು ಕಾರುಗಳು ಮುಖಾಮುಖಿ ಢಿಕ್ಕಿಯಾಗಿ ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಮಂಗಳೂರು, ಮೇ 21 : ಮಂಗಳೂರಿನ ಯುವತಿಯೊಬ್ಬಳು ತನ್ನ 21ನೇ ವಯಸ್ಸಿಗೆ ಪೈಲೆಟ್ ಆಗುವ ಮೂಲಕ ಕರಾವಳಿ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಮಂಗಳೂರಿನ ಪಾಂಡೇಶ್ವರ ನಿವಾಸಿ ಮುಹಮ್ಮದ್ ಹನೀಫ್ ಹಾಗೂ ನಾಝಿಯಾ ದಂಪತಿಯ ಪುತ್ರಿಯಾದ ಹನಿಯಾ ಹನೀಫ್...
ಪುತ್ತೂರು, ಮೇ 22 ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಅರಿಯಡ್ಕ ಗ್ರಾಮದ ಜಾರತ್ತಾರಿನಲ್ಲಿ ವರದಿಯಾಗಿದೆ.
ಮಂಗಳೂರು, ಮೇ 22 : ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಕಾರವಾರ ಬೆಂಗಳೂರು ಸೇರಿದಂತೆ ವಿವಿಧ ರೈಲುಗಳ ಸಂಚಾರದಲ್ಲಿ ವ್ಯತ್ಯಯವುಂಟಾಗಿರುವ ಘಟನೆ ಮೇ 22ರ ಸೋಮವಾರ ವರದಿಯಾಗಿದೆ. ಮಂಗಳೂರು ನಗರ ಹೊರವಲಯದ ತೋಕೂರು ಬಳಿ ಸೋಮವಾರ...
ಪೋರ್ಟ್ ಮೊರೆಸ್ಬಿ,ಮೇ22:ಜಾಗತಿಕ ನಾಯಕತ್ವವನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಫಿಜಿಯ ಅತ್ಯುನ್ನತ ಗೌರವ “ದಿ ಕಂಪ್ಯಾನಿಯನ್ ಆಫ್ ದಿ ಆರ್ಡರ್ ಆಫ್ ಫಿಜಿ” ಪ್ರಶಸ್ತಿಯನ್ನು ನೀಡಿ ಫಿಜಿ ದೇಶದ ಪ್ರಧಾನ ಮಂತ್ರಿ ನೀಡಿ ಗೌರವಿಸಿದ್ದಾರೆ.
ಬೆಂಗಳೂರು, ಮೇ 21: ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ ಟಿ-20 ಪಂದ್ಯದಲ್ಲಿ ಲಕ್ನೊ ವಿರುದ್ಧ ಆರ್ ಸಿಬಿ ಅಬ್ಬರಿಸಿದೆ. ವಿರಾಟ್ ಕೊಹ್ಲಿ ಶತಕ ಸಿಡಿಸಿ ಸಂಬ್ರಮಿಸಿದ್ದಾರೆ. ಆ ಮೂಲಕ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿದಂತಾಗಿದೆ.