ಮುಂಬೈ,ಮೇ21:ಪಾರ್ಟಿ, ಫ್ರೆಂಡ್ಸ್, ಟ್ರಿಪ್ ಅಂತ ಓಡಾಡುವ ಫೇಮಸ್ ಸ್ಟಾರ್ ಕಿಡ್ಗಳ ಮಕ್ಕಳಲ್ಲಿ ನಿಸಾ ಕೂಡ ಒಬ್ಬರು. ಬಾಲಿವುಡ್ ನಟ ಅಜಯ್ ದೇವಗನ್ ಹಾಗೂ ಕಾಜೋಲ್ ಅವರ ಪುತ್ರಿಯಾದ ನಿಸಾ ಒಂದಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ನಿಸಾ ಸದ್ಯ...
ಮುಂಬೈ,ಮೇ22:ಬಾಲಿವುಡ್ ಬ್ಯೂಟಿ ಸಮಂತಾ ಹಲವು ವಿಚಾರಗಳಲ್ಲಿ ಸುದ್ಧಿಯಲ್ಲಿದ್ದು. ಇದೀಗ ಎರಡನೇ ಮದುವೆಗೆ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಡಿವೋರ್ಸ್ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ಸಮಂತಾ ಮತ್ತೆ ಮದುವೆಯಾಗುತ್ತಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ.
ಹೈದರಾಬಾದ್, ಮೇ 22: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ನಟ ಶರತ್ ಬಾಬು(73 ) ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ.
ಬೆಂಗಳೂರು, ಮೇ 23: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದ್ದು ಮೂಲಗಳ ಪ್ರಕಾರ ಅವರು ಮಂಗಳವಾರ ನಾಮ ಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ.
ಪುತ್ತೂರು : ತುಕಾರಾಮ ಬಾಯಾರ್ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನ ಮಾಡಿದ ಮೊದಲ ಕಿರುಚಿತ್ರ ‘ಸಿಲಿಕಾನ್ ಸಿಟಿ’ ನ ಪೋಸ್ಟರ್ ಬಿಡಗಡೆ ಮಾಡಲಾಯಿತು. ಈ ಕಿರುಚಿತ್ರದ ಎಲ್ಲಾ ಚಿತ್ರೀಕರಣವು ಬೆಂಗಳೂರಿನಲ್ಲೇ ನಡೆದಿದೆ. ಶರತ್ಚಂದ್ರ ಬಾಯಾರ್...
ಡ್ರೈವಿಂಗ್ ಲೈಸೆನ್ಸ್ ಪಡೆಯಲು ಇದೀಗ ಹೊಸ ಕ್ರಮ ಬಂದಿದ್ದು, ಈ ನಿಯಮದ ಪ್ರಕಾರ, ನೀವು ಡ್ರೈವಿಂಗ್ ಲೈಸೆನ್ಸ್ ಅನ್ನು ಆಧಾರ್ ಕಾರ್ಡ್ ಮಾಡಲಾಗುವ ಜಿಲ್ಲೆಯಲ್ಲಿ ಮಾತ್ರ ಪಡೆಯಬಹುದು. ನಿಮ್ಮ ಆಧಾರ್ ಕಾರ್ಡ್ನೊಂದಿಗೆ ಕಲಿಕಾ ಚಾಲನಾ ಪರವಾನಗಿಯನ್ನು ಜಿಲ್ಲೆಯಲ್ಲಿ ಮಾಡಿಕೊಡಲಾಗುವುದು....
ಮಂಗಳೂರು: “ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಸತೀಶ್ ಪೆರ್ನೆ, ಶಿವಪ್ರಸಾದ್ ಇಜ್ಞಾವು ನಿರ್ಮಾಣದಲ್ಲಿ ಹೆಚ್.ಡಿ ಆರ್ಯ ನಿರ್ದೇಶನದಲ್ಲಿ ತಯಾರಾದ ಪಿರ್ಕಿಲು ತುಳು ಸಿನಿಮಾ ಮೇ 26 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ” ಎಂದು ತುಳು ರಂಗಭೂಮಿಯ ಹಿರಿಯ...
ನವದೆಹಲಿ:ಪಾಕ್ ಜತೆ ನಂಟು ಹೊಂದಿದ್ದ 14 ವಿದೇಶಿ ಮೊಬೈಲ್ ಮೆಸೆಂಜರ್ ಆ್ಯಪ್ಗಳ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ. ಭಯೋತ್ಪಾದಕ ಗುಂಪುಗಳ ಜತೆಗೆ ಸಂದೇಶ ಹಂಚಿಕೊಳ್ಳುತ್ತಿದ್ದ ಮಾಹಿತಿಯ ಮೇರೆಗೆ ಕೇಂದ್ರ ಸರ್ಕಾರ ಸೋಮವಾರ ಈ ಕ್ರಮ...
ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗುತ್ತಿದೆ. ಪರಿಣಾಮ ನೀರಿನ ಸಮಸ್ಯೆ ತಲೆದೋರಿದೆ. ಮಳೆ ಬರುವ ನಿರೀಕ್ಷೆಯಲ್ಲಿರುವ ಜನರಿಗೆ ಮತ್ತಷ್ಟು ನಿರಾಸೆಯಾಗ್ತಿದ್ದು ಮೇ ತಿಂಗಳ ಅಂತ್ಯದೊಳಗಡೆ ಮಳೆ ಬಾರದಿದ್ರೆ ಮತ್ತಷ್ಟು ನೀರಿನ ಕೊರತೆ ಎದುರಾಗಲಿದ್ದು, ನೀರು ಪೂರೈಕೆಯಲ್ಲಿ ರೇಷನಿಂಗ್...