ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದೇವಸ್ಥಾನದ ಮುಂಭಾಗ ಖಾಸಗಿ ಸಂಸ್ಥೆಯ ಬಸ್ ಬೆಂಕಿಗಾಹುತಿಯಾದ ಘಟನೆ ನಡೆದಿದೆ.ಮಂಗಳೂರು ಹೊರವಲಯದ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಎದುರು ಘಟನೆ ನಡೆದಿದ್ದು, ಒಎಂಪಿಎಲ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ಸು...
ಬೆಂಗಳೂರು : 136 ಸ್ಥಾನ ಬಂದಿದೆಯಂದು ಮೈ ಮರೆಯಬೇಡಿ ಎಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಎಚ್ಚರಿಕೆ ಸಂದೇಶ ರವಾನಿಸಿದೆ. ಚುನಾವಣೆ ಫಲಿತಾಂಶ ಬಂದು ನಾಲ್ಕು ದಿನಗಳಾಗಿದೆ. ಆದರೆ ಇನ್ನೂ ಕೂಡ ಸಿಎಂ...
ನವದೆಹಲಿ : ಕರ್ನಾಟಕದ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರ ಹೆಸರು ಬಹುತೇಕ ಫಿಕ್ಸ್ ಆಗಿದ್ದು, ಕಾಂಗ್ರೆಸ್ ಹೈಕಮಾಂಡ್ ನಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎನ್ನಲಾಗಿದೆ. ಇಂದು ರಾಹುಲ್ ಗಾಂಧಿ...
ತಾಜ್ ಮಹಲ್, ಕೃಷ್ಣ ಲೀಲಾ, ಕೃಷ್ಣ ರುಕ್ಮಿಣಿ ಖ್ಯಾತಿಯ ನಟ ಅಜಯ್ ರಾವ್ ಇದೀಗ ಮತ್ತೊಂದು ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಚಿತ್ರಕ್ಕೆ ಕೆಜಿಎಫ್ (KGF 2) ಖ್ಯಾತಿಯ ನಟಿ ಅರ್ಚನಾ ಜೋಯಿಸ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಚಿತ್ರಕ್ಕೆ...
ಮಂಗಳೂರು : ಚುನಾವಣಾ ರಾಜಕೀಯದಿಂದ ನಿವೃತ್ತಿಗೊಳ್ಳುವುದಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಕಟಿಸಿದ್ದಾರೆ.ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು...
ಗಂಗಾವತಿ.16 ಗಂಗಾವತಿ 31 ನೇ ವಾರ್ಡ್ ನಲ್ಲಿ ವಿರುಪಾಪುರ ತಾಂಡದಲ್ಲಿ ಮೇ.16 ಡೆಂಗ್ಯೂ ದಿನಾಚರಣೆ ಉದ್ಘಾಟಿಸಿದರು ನಂತರ ಮಾತನಾಡಿದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಆಶಾ ಬೇಗಂ ಅವರು ಬೇಸಿಗೆ ಮಳೆ ಬಿಟ್ಟು ಬಿಟ್ಟು ಸುರಿಯುತ್ತಿದ್ದು ಸಾಂಕ್ರಾಮಿಕ...
ಬೀದರ/ಭಾಲ್ಕಿ/ಚಿಟಗುಪ್ಪ : ಕರ್ನಾಟಕ ರಾಜ್ಯದ ಭವಿಷ್ಯದ ನಾಯಕರು, ಬಡವರ ಬಂಧು, ರೈತರ ಆಶಾಕಿರಣ, ಬೀದರ್ ಜಿಲ್ಲೆಯ ಅಭಿವೃದ್ಧಿ ಹರಿಕಾರ, ಯುವಕರ ಕಣ್ಮಣಿ, ಜನಸಾಮಾನ್ಯರ ಪ್ರೀತಿಯ ಜನನಾಯಕರಾದ ಶ್ರೀ ಈಶ್ವರ ಖಂಡ್ರೆಯವರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಇಲ್ಲವೇ...
ಕಾರಟಗಿ: ಸಿದ್ಧರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಕನಕಗಿರಿ ಕ್ಷೇತ್ರದ ಶಾಸಕ ಶಿವರಾಜ್ ಎಸ್ ತಂಗಡಗಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೇಸ್ ಯುವ ಮುಖಂಡ ಸಿದ್ದಾಪುರದ ಮಲ್ಲಿಕಾರ್ಜುನಗೌಡ ಹೊಸಮನಿ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ...
ವರದಿ:ಬಂಗಾರಪ್ಪ ಸಿ ಹನೂರು .ಹನೂರು:ಶ್ರಮಪಟ್ಟಂತಹ ಎಲ್ಲಾ ಕಾರ್ಯಕರ್ತರಿಗೂ ನಾನು ಅಭಾರಿಯಾಗಿದ್ದಿನಿ ತಾವೆಲ್ಲರು ನಾನು ಸೋತಿದ್ದೇನೆ ಎಂದು ಧೃತಿಗೆಡಬೇಡಿ. ಇಂದಿನ ಸೋಲು ಮುಂದಿನ ಗೆಲುವು ಎಂದು ಭಾವಿಸಿ ಪಕ್ಷವನ್ನು ಮತ್ತಷ್ಟು ಗಟ್ಟಿ ಗೊಳಿಸಲು ತಳಮಟ್ಟದಿಂದ ಕಟ್ಟಲು ಶ್ರಮಿಸುವ...
ವರದಿ :ಬಂಗಾರಪ್ಪ ಸಿ ಹನೂರು .ಹನೂರು :ಇತ್ತೀಚಿನ ದಿನಗಳಲ್ಲಿ ಕಾಡಿನಿಂದ ಗ್ರಾಮಗಳಿಗೆ ಆನೆಗಳ ಹಿಂಡು ಬರುತ್ತಿದ್ದು ಅದರ ಮುಂದುವರಿದ ಭಾಗವಾಗಿ ಪುಂಡಾನೆಯೋಂದು ಮೇವನ್ನು ಅರಸಿ ಎಲ್ಲೇಂದರಲ್ಲಿ ನುಗ್ಗುತ್ತಿದೆ ಇದರಿಂದ ಜನರು ತಮ್ಮ ಪ್ರಾಣಭಯದಿಂದ ವಾಸಿಸುವಂತಾಗಿದೆ.ಹನೂರು ತಾಲ್ಲೋಕಿನಪೊನ್ನಾಚಿ...