ಗಂಗಾವತಿ: ವಾರದ ಹಿಂದೆ ಅಪಘಾತಕ್ಕೆ ಸಿಲುಕಿ ತೀವ್ರ ಗಾಯಗೊಂಡ ಬಸಾಪಟ್ಟಣ ಗ್ರಾಮದ ಕಟ್ಟಡ ಕಾರ್ಮಿಕ ಶ್ರೀನಿವಾಸ ಕಮ್ಮವಾರಿ ಕಾರ್ಪೆಟರ್ ಇವರಿಗೆ ಗಂಗಾವತಿಯ ಶ್ರಮಜೀವಿ ಕಲ್ಯಾಣ ಕರ್ನಾಟಕ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರ ಸೇವಾ ಸಂಘದಿAದ...
ಮುಂಗಾರು ಹಂಗಾಮಿನ ಪೂರ್ವ ಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಕೊಪ್ಪಳ ಮೇ 15 (ಕರ್ನಾಟಕ ವಾರ್ತೆ): 2023-24ನೇ ಸಾಲಿನ ಮುಂಗಾರು ಹಂಗಾಮಿನ ಮೊದಲನೇ ಪೂರ್ವ ಸಿದ್ಧತಾ ಸಭೆಯು ಮೇ 15ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ...
ಕೊಪ್ಪಳ ಮೇ 15 (ಕರ್ನಾಟಕ ವಾರ್ತೆ): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 10 ದಿನಗಳ ಉಚಿತ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ...
ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಕೊಪ್ಪಳ ಮೇ 15 (ಕರ್ನಾಟಕ ವಾರ್ತೆ): ಬೇಸಿಗೆಯ ಅವಧಿ ಮುಕ್ತಾಯದವರೆಗೆ ಜಿಲ್ಲೆಯ ಯಾವುದೇ ಕಡೆಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ...
ಗಂಗಾವತಿ 14,, 2023 ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ಗಂಗಾವತಿ ಕ್ಷೇತ್ರದ ಮತದಾರರ ತೀರ್ಪನ್ನು, ತಾವು ಸ್ವಾಗತಿಸಿಕೊಳ್ಳುವುದು ಜೊತೆಗೆ, ಸೋಲಿನ, ನೈತಿಕ ಹೊಣೆಗಾರಿಕೆ ತಾವೇ, ಸ್ವತಃ ಒಪ್ಪಿಕೊಳ್ಳುವುದಾಗಿ, ಶಾಸಕ ಪರಣ್ಣ,, ಮುನವಳ್ಳಿ, ಹೇಳಿದರು,, ಅವರು, ಭಾನುವಾರದಂದು ಬಿಜೆಪಿ...
ಗಂಗಾವತಿ 14,, ಗಂಗಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಅವರ, ಸೋಲಿಗೆ ಕಾಂಗ್ರೆಸ್ ಪಕ್ಷದ ಊಸರವಳ್ಳಿಯ ತರಹ ಬಣ್ಣ ಬದಲಿಸುವ, ನಾಯಕರುಗಳಿಗೆ ಕಾರಣವಾಗಿದ್ದಾರೆ ಎಂದು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಶಾಮೀದ್ ಮನಿಯರ್,...
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಯಶಸ್ವಿ ಕೊಪ್ಪಳ ಮೇ 14 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಯು ಕೊಪ್ಪಳ ಜಿಲ್ಲೆಯಲ್ಲಿ ಪಾರದರ್ಶಕವಾಗಿ ಮತ್ತು ಶಾಂತಯುತವಾಗಿ ನಡೆಯಲು ಸಹಕರಿಸಿದ ಪ್ರತಿಯೊಬ್ಬರ ಸಹಕಾರ ಮತ್ತು ಶ್ರಮಕ್ಕೆ ಕೊಪ್ಪಳ...
ಲೇಖಕರು – ಸಂಗಮೇಶ ಎನ್ ಜವಾದಿ . ಕನ್ನಡ ನಾಡು ಕಂಡ ಕೆಚ್ಚೆದೆಯ ನಾಯಕ, ಸಮಾಜವಾದಿ, ಹೋರಾಟಗಾರ, ಗಂಭೀರ ಸ್ವಭಾವದವರು. ಮಾತಿನಲ್ಲೇ ಚತುರತೆಯನ್ನು ತೋರುವ ಧೀರ ವ್ಯಕ್ತಿತ್ವ.ಸದಾ ಕ್ರಿಯಾಶೀಲ ಚಟುವಟಿಕೆಗಳ ಉತ್ಸಾಹಿ ನೇತಾರ, ಹೇಳಿದ್ದನ್ನು ಮಾಡುವ...
ಸುಕ್ಷೇತ್ರ ಹುಲಿಗೆಮ್ಮ ದೇವಿ ಜಾತ್ರೆ: ಮಹಿಳಾ, ಮಕ್ಕಳ ಸುರಕ್ಷತೆಗಾಗಿ ಜಾಗೃತಿ ಕಾರ್ಯಕ್ರಮ ಕೊಪ್ಪಳ ಮೇ 14 (ಕರ್ನಾಟಕ ವಾರ್ತೆ): ಉತ್ತರ ಕರ್ನಾಟಕ ಸುಪ್ರಸಿದ್ಧ ಸುಕ್ಷೇತ್ರ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾ ರಥೋತ್ಸವ ಸಂದರ್ಭದಲ್ಲಿ ಮಕ್ಕಳ...
ಗಂಗಾವತಿ:ಬಹು ದಿನಗಳಿಂದ ನೆನೆಗುದಿಗೆ ಬಿದ್ದಿರುವ ವಿವಿಧ ಕಾರ್ಯಗಳನ್ನು ಅನುಷ್ಠಾನಕ್ಕೆ ತರಲು ನೂತನ ಶಾಸಕರಾದ ಶಿವರಾಜ ತಂಗಡಗಿ ಮತ್ತು ಜನಾರ್ಧನ ರೆಡ್ಡಿಯವರಿಗೆ ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆ ಒತ್ತಾಯ ಮಾಡಿದೆ. ಕೆಳಕಂಡ ಕಾರ್ಯಗಳನ್ನು ಕಾರ್ಯ...