ಬೆಂಗಳೂರು, ಮೇ.13: ರಾಜ್ಯ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಇನ್ನೇನು ಬಿಡುಗಡೆಯಗಲಿದೆ. ಈಗಾಗಲೇ ಕಾಂಗ್ರೆಸ್ ಪೂರ್ಣ ಬಹುಮತಕ್ಕಿಂತ ಹೆಚ್ಚಿನ ಸ್ಥಾನಗಳನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ. ಆದರೆ, ಚುನಾವಣಾ ಆಯೋಗದ ಅಧಿಕೃತ ಘೋಷಣೆಯೊಂದು ಬಾಕಿಯಿದೆ. ಈ ಭರ್ಜರಿ...
ಗಂಗಾವತಿ: ಇಕ್ಬಾಲ್ ಅನ್ಸಾರಿಯವರು ಸೋಲಲು ಕಾರಣಗಳು ಎರಡು. ಮೊದನೆಯ ಕಾರಣ ಬಿಜೆಪಿ ತನ್ನ ಮತಗಳನ್ನು ಪಡೆಯುವಲ್ಲಿ ವಿಫಲವಾಗಿರುವುದು, ಎರಡನೆಯದಾಗಿ ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರು ಜನಾರ್ಧನರೆಡ್ಡಿಗೆ ಒಳಬೆಂಬಲ ನೀಡಿರುವುದು ಈಗ ಬಹಿರಂಗವಾಗಿದೆ. ಇದನ್ನು ಸಿದ್ದರಾಮಯ್ಯ ಹಾಗೂ...
ಕೊಪ್ಪಳ ಮೇ 13 (ಕ.ವಾ.): ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಮತ ಎಣಿಕೆಯು ಮೇ 13ರಂದು ಕೊಪ್ಪಳ ಜಿಲ್ಲೆಯಲ್ಲಿ ಸುಗಮವಾಗಿ ನಡೆಯಿತು ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ತಿಳಿಸಿದ್ದಾರೆ.ಮತ ಎಣಿಕೆಗಾಗಿ ನಗರದ ಶ್ರೀ ಗವಿಸಿದ್ದೇಶ್ವರ...
ಹಗರಿಬೊಮ್ಮನಹಳ್ಳಿ:ರಾಷ್ಟ್ರೊತ್ತಾನ ವಿಧ್ಯಾ ಕೇಂದ್ರ ರಾಮನಗರ ಈ ಶಾಲೆಯ ವಿದ್ಯಾರ್ಥಿನಿ,ಕುಮಾರಿ ಎ.ಎಮ್.ಎ.ಅನನ್ಯ ಹತ್ತನೆಯ ತರಗತಿಯ ಸಿ.ಬಿ.ಎಸ್.ಇ.ಪರೀಕ್ಷೆಯಲ್ಲಿ 96.4% ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ಇವರ ತಾಯಿ ಶ್ರೀಮತಿ ಕಲಾವತಿ ಬಿ.ಕಾ೦,ಎಮ್.ಎ. ಪದವಿಯ ಜೊತೆಗೆ ಡಿ.ಫ಼ಾರ್ಮಸಿ...
ಕೊಪ್ಪಳ ಮೇ 12 (ಕರ್ನಾಟಕ ವಾರ್ತೆ): ಬೆಂಗಳೂರಿಗೆ ಹೆಚ್ಚಿನ ಜನಸಂದಣಿಯ ಕಾರಣ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದಿಂದ ಮೇ 13ರಿಂದ ಮೇ 15 ರವರೆಗೆ ಜಿಲ್ಲೆಯ ಕೊಪ್ಪಳ, ಕುಷ್ಟಗಿ, ಯಲಬುರ್ಗಾ, ಗಂಗಾವತಿ...
ವರದಿ :ಬಂಗಾರಪ್ಪ ಸಿ ಹನೂರು .ಹನೂರು :ತಾಲ್ಲೂಕಿನ ಮಲ್ಯಯನಪುರ ಗ್ರಾಮದಲ್ಲಿ ಸುರಿದ ಬಾರಿ ಮಳೆಯ ಸಿಡಿಲಿಗೆ ಹಸುವೊಂದು ಬಲಿಯಾಗಿ ಮೃತಪಟ್ಟಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.ಇದೇ ಗ್ರಾಮದ ಮಾದೇಶ್ ಎಂಬುವ ವ್ಯಕ್ತಿಗೆ ಸೇರಿದ ಹಸುವನ್ನು ತನ್ನ...
ಕೊಪ್ಪಳ ಮೇ 11 (ಕರ್ನಾಟಕ ವಾರ್ತೆ): ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಹುಲಿಗೆಮ್ಮ ದೇವಿ ಜಾತ್ರೆಯ ಪ್ರಯುಕ್ತ ಮೇ 12 ರಿಂದ ಮೇ 16 ರವರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ವಿಶೇಷ...
ಕೊಪ್ಪಳ ಮೇ 11 (ಕ.ವಾ.): ಮೇ.10ರಂದು ಮತದಾನ ಶಾಂತಯುತವಾಗಿ ಮುಕ್ತಾಯಗೊಂಡಿದ್ದು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮೇ.13ರಂದು ಮತ ಎಣಿಕೆ ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು...
ಕೊಪ್ಪಳ ಮೇ 11 (ಕ.ವಾ.): ಕೊಪ್ಪಳ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಮೇ 10ರಂದು ಬೆಳಗ್ಗೆ 7ರಿಂದ ಆರಂಭಗೊಂಡು ಮತದಾನದ ಮುಕ್ತಾಯದವರೆಗೆ ಅಂತಿಮವಾಗಿ ಈ ಬಾರಿ ಶೇ.77.88ರಷ್ಟು ಮತದಾನದ ಪ್ರಮಾಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ...
ಕೊಪ್ಪಳ ಮೇ 11 (ಕ.ವಾ.): 2022-23ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕೊಪ್ಪಳ ಜಿಲ್ಲೆಗೆ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ನಿಂದ ವಿಶೇಷವಾದ ಸನ್ಮಾನವು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮೇ 11ರಂದು...