ಕೊಪ್ಪಳ ಮೇ 11 (ಕರ್ನಾಟಕ ವಾರ್ತೆ): ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಹುಲಿಗೆಮ್ಮ ದೇವಿ ಜಾತ್ರೆಯ ಪ್ರಯುಕ್ತ ಮೇ 12 ರಿಂದ ಮೇ 16 ರವರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ವಿಶೇಷ...
ಕೊಪ್ಪಳ ಮೇ 11 (ಕ.ವಾ.): ಮೇ.10ರಂದು ಮತದಾನ ಶಾಂತಯುತವಾಗಿ ಮುಕ್ತಾಯಗೊಂಡಿದ್ದು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮೇ.13ರಂದು ಮತ ಎಣಿಕೆ ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು...
ಕೊಪ್ಪಳ ಮೇ 11 (ಕ.ವಾ.): ಕೊಪ್ಪಳ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಮೇ 10ರಂದು ಬೆಳಗ್ಗೆ 7ರಿಂದ ಆರಂಭಗೊಂಡು ಮತದಾನದ ಮುಕ್ತಾಯದವರೆಗೆ ಅಂತಿಮವಾಗಿ ಈ ಬಾರಿ ಶೇ.77.88ರಷ್ಟು ಮತದಾನದ ಪ್ರಮಾಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ...
ಕೊಪ್ಪಳ ಮೇ 11 (ಕ.ವಾ.): 2022-23ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕೊಪ್ಪಳ ಜಿಲ್ಲೆಗೆ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ನಿಂದ ವಿಶೇಷವಾದ ಸನ್ಮಾನವು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮೇ 11ರಂದು...
ಕಾರಟಗಿ: ಸುಶಿಕ್ಷಿತ, ಸೌಜನ್ಯದ ರಾಜಕಾರಣಿ, ಅಭಿವೃದ್ಧಿ ಹರಿಕಾರ ಎಂದು ಕರೆಯಲ್ಪಡುವ ಶಿವರಾಜ್ ತಂಗಡಗಿಯವರು ಕನಿಷ್ಠ 20 ರಿಂದ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದು ಕಾಂಗ್ರೇಸ್ ಯುವ ಮುಖಂಡ ಸಿದ್ದಾಪುರ ಮಲ್ಲಿಕಾರ್ಜುನಗೌಡ...
ಗಂಗಾವತಿ: ಹೃದಯದ ಶಸ್ತ್ರ ಚಿಕಿತ್ಸೆ ಪಡೆದು ಒಂದು ವಾರವಾಗಿದ್ದು ,ಅದರ ಬಳಲಿಕೆಯಲ್ಲಿಯೇ ಮತಗಟ್ಟೆಗೆ ತೆರಳಿ ರಾಜ್ಯ ಔಷಧ ವ್ಯಾಪಾರಿಗಳ ಸಂಘದ ಮುಖಂಡ ಅಶೋಕಸ್ವಾಮಿ ಹೇರೂರ ಅವರ ತಾಯಿ ಶ್ರೀಮತಿ ನೀಲಮ್ಮ ಮತ ಗಟ್ಟೆಗೆ ಹೋಗಿ ಮತ...
ಕರ್ನಾಟಕ ವಿಧಾನಸಭೆ ಚುನಾವಣೆ-2023 ಕೊಪ್ಪಳ ಮೇ 10 (ಕ.ವಾ.): ಕೊಪ್ಪಳ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮೇ 10ರಂದು ಬೆಳಗ್ಗೆಯಿಂದ ಸಂಜೆವರೆಗೆ ಮತದಾನವು ಶಾಂತಯುತವಾಗಿ ನಡೆದಿದ್ದು, ಬೆಳಗ್ಗೆ 7 ರಿಂದ ಮತದಾನ ಮುಕ್ತಾಯದವರೆಗೆ ಜಿಲ್ಲೆಯಲ್ಲಿ ಅಂದಾಜು...
ಕೊಪ್ಪಳ: ಚುನಾವಣಾ ಕಾರ್ಯದಲ್ಲಿ ಸುಡು ಬಿಸಿಲಿನಲ್ಲಿ ಕಾರ್ಯನಿರ್ವಹಿಸುವ ಪೊಲೀಸರಿಗೆ ನಿರ್ಜಲೀಕರಣ (ಡಿ ಹೈಡ್ರೇಷನ್) ಆಗದಿರಲೆಂದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಔಷಧ ವ್ಯಾಪಾರಿಗಳು ಓ.ಆರ್.ಎಸ್.ಪೌಡರ್ ಮತ್ತು ಲಿಕ್ವಿಡ್ ಬಾಟಲ್ ಗಳನ್ನು ವಿತರಿಸಿದರು. ಔಷಧ ವ್ಯಾಪಾರಿಗಳಾದ ಹನುಮಸಾಗರ...
ಗಂಗಾವತಿ,೧೦: ಇಂದು ಸಂಜೆ 3 ಗಂಟೆ ಸುಮಾರಿಗೆ ಸಿಡಿಲು ಬಡಿದು ಮುಕ್ಕುಂಪಿ ಗ್ರಾಮದ ಯಮನೂರಪ್ಪ ತಂದೆ ಹನುಮಂತಪ್ಪ ಕುದರಿಮೋತಿ ಎಂಬುವರು ಮುಕ್ಕುಂಪಿ ಗ್ರಾಮದ ಹೊರವಲಯದ ಕೊಪ್ಪಳ ತಾಲೂಕಿನ ಜಬ್ಬಲಗುಡ್ಡ ಸೀಮಾ ವ್ಯಾಪ್ತಿಯ ಸ. ನಂ. 13/4...
ಕೊಪ್ಪಳ ಮೇ 10 (ಕರ್ನಾಟಕ ವಾರ್ತೆ): ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ 2023ರ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರ ಅಧ್ಯಕ್ಷತೆಯಲ್ಲಿ ಮೇ 09ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ...