ಕೆನರಾ ನಂದಗೋಕುಲ್ ಕೊಡಿಯಾಲ್ ಬೈಲ್, ಪದವಿಂನಗಡಿ ಹಾಗೂ ಕೆನರಾ ಇಂಟರ್ನ್ಯಾಷನಲ್ ಶಾಲೆ ಆಶ್ರಯದಲ್ಲಿ ಅಷ್ಟಮಿ ಕಾರ್ಯಕ್ರಮ ಮಂಗಳೂರು,(ZoomKarnataka) Aug 24 – ಕೆನರಾ ನಂದಗೋಕುಲ್ ಕೊಡಿಯಾಲ್ ಬೈಲ್ ಮತ್ತು ಪದವಿಂನಗಡಿ ಶಾಖೆ ಹಾಗೂ ಕೆನರಾ ಇಂಟರ್ನ್ಯಾಷನಲ್...
ಶ್ರೀ ವೀರಾಂಜನೇಯ ಯುವಕ ಸಂಘ (ರಿ.) ಉಳ್ಳಾಲ ತಾಲೂಕು, ದ. ಕ. ಸಜೀಪನಡು 34ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವ. ಉಳ್ಳಾಲ, (ZoomKarnataka) Aug, 24 : ಶ್ರೀ ವೀರಾಂಜನೇಯ ಯುವಕ ಸಂಘ (ರಿ.)...
“ನನ್ನ ಸಾಧನೆಯಲ್ಲಿ ಕುಟುಂಬದ ಬೆಂಬಲ ಸಾಕಷ್ಟಿದೆ“ -ಎಂ.ಆರ್. ಪೂವಮ್ಮ ಎಂ.ಆರ್.ಪೂವಮ್ಮಗೆ ಪ್ರೆಸ್ ಕ್ಲಬ್ ಗೌರವ ಸಮ್ಮಾನಒಲಿಂಪಿಕ್ ಕ್ರೀಡೆಯಲ್ಲಿ ಮೂರು ಬಾರಿ ದೇಶವನ್ನು ಪ್ರತಿನಿಧಿಸಿರುವ ಹೆಮ್ಮೆಯ ಕ್ರೀಡಾಪಟುಕುಸ್ತಿಪಟು ವಿನೇಶ್ ಪೊಗಟ್ ಅವರ ಸಾಧನೆಯೂ ಗಮನಾರ್ಹವಾದುದು. ಎಂ.ಆರ್. ಪೂವಮ್ಮ...
“ಅನರ್ಕಲಿ” ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ ಮಂಗಳೂರು, Zoom Karnataka Aug 23 : ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಹರ್ಷಿತ್ ಸೊಮೇಶ್ವರ ನಿರ್ದೇಶನದಲ್ಲಿ ತಯಾರಾದ “ಅನರ್ ಕಲಿ” ತುಳು...
ಎಸ್ ಡಿ ಪಿ ಐ ಯಾರ ಬಿ ಟೀಂ ಎಂದು ರುಜುವಾತು ಆಗಿದೆ ಡಾ.ಭರತ್ ಶೆಟ್ಟಿ ವೈ ಬಂಟ್ವಾಳ ಸ್ಥಳೀಯ ಚುನಾವಣೆಯಲ್ಲಿ ಎಸ್ಡಿಪಿಐ ಕಾಲು ಹಿಡಿದು ಅಧಿಕಾರ ಹಿಡಿಯುವ ದುಸ್ಥಿತಿಗೆ ಬಂದಿದೆ ಆಧಿಕಾರಕ್ಕೇರಲು ತಾನು ಯಾವುದೇ...
ಮಂಗಳೂರುZoomKarnataka Aug 23 : ಆ.೨೩. ಕದರಿಕಾ ಚಾರಿಟೇಬಲ್ ಟ್ರಸ್ಟ್ (ರಿ) ಇದರ ಅಂಗ ಸಂಸ್ಥೆಯಾದ ಕದ್ರಿ ಕ್ರಿಕೆಟರ್ಸ್ (ರಿ) ಇವರು ಆಯೋಜಿಸುವ ೧೫ ನೇ ವರ್ಷದ ಕದ್ರಿ ಸ್ಟಾರ್ ನೈಟ್ ಸಂಗೀತ ರಸ ಸಂಜೆ...
“ಕಾಂಗ್ರೆಸ್ ಗೂಂಡಾ ರಾಜಕಾರಣ ಹೊಸದೇನೂ ಅಲ್ಲ“-ಡಾ.ವೈ.ಭರತ್ ಶೆಟ್ಟಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗೂಂಡಾ ಸಂಸ್ಕೃತಿ ರಾಜಕಾರಣ ಹೊಸದೇನೂ ಅಲ್ಲ. ಸಾರ್ವಜನಿಕರು ಸಂಚರಿಸುವ ಬಸ್ಸಿಗೆ ಕಲ್ಲು ತೂರಾಟ ನಡೆಸಿ ಪ್ರಯಾಣಿಕರಿಗೆ ಗಾಯವಾಗಿರುವುದು ಅಕ್ಷಮ್ಯ ಅಪರಾಧವಾಗಿದೆ ಮಂಗಳೂರು...
“ಸಿದ್ದರಾಮಯ್ಯ ರಾಜೀನಾಮೆ ಕೊಡುವ ತನಕ ಹೋರಾಟ ನಿರಂತರ“-ವೇದವ್ಯಾಸ ಕಾಮತ್ ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಪತ್ರಿಕಾಗೋಷ್ಟಿ ZoomKarnataka ,Aug 20 :...
ಆಗೋಸ್ಟ್ 23 ರಂದು “ಅನರ್ಕಲಿ” ತುಳು ಸಿನಿಮಾ ತೆರೆಗೆ ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದ ಇದೊಂದು ಪರಿಶುದ್ಧವಾದ ತುಳು ಸಿನಿಮಾ ತುಳು ಭಾಷೆ ತುಳು ಸಿನಿಮಾವನ್ನು ಉಳಿಸಲು ಎಲ್ಲರೂ ಒಂದಾಗಿ...
ZoomKarnataka ಮಂಗಳೂರು, ಆಗಸ್ಟ್ 12, 2024: ಆರೋಗ್ಯ ಕ್ಷೇತ್ರದಲ್ಲಿ ತನ್ನ ಉನ್ನತ ಛಾಪನ್ನು ಮೂಡಿಸಿದ ಇಂದಿರಾ ಆಸ್ಪತ್ರೆ ತನ್ನ 25ನೇ ವಾರ್ಷಿಕೋತ್ಸವವನ್ನು ಹೆಮ್ಮೆಯಿಂದ ಆಚರಿಸುತ್ತಿದೆ. 1999 ರಲ್ಲಿ ಸ್ಥಾಪನೆಯಾದಾಗಿನಿಂದ, ಆಸ್ಪತ್ರೆ ಅತ್ಯುತ್ತಮ ವೈದ್ಯಕೀಯ ಆರೈಕೆಯನ್ನು ನೀಡುವ...